ಜನವರಿ 26, 2025ರಂದು ಗಣರಾಜ್ಯೋತ್ಸವ ಆಚರಣೆ ಪ್ರಯುಕ್ತ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿರುತ್ತದೆ.
ಈ ವಿಚಾರವಾಗಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರವನ್ನು ಬರೆದಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವ ಸಚಿವರುಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಜನವರಿ.26, 2025ರಂದು ಯಾವ ಸಚಿವರು ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡುತ್ತಾರೆ ಎಂಬ ಮಾಹಿತಿ ಇಲ್ಲಿದೆ
ಗೃಹ ಸಚಿವ ಡಾ.ಜಿ ಪರಮೇಶ್ವರ್ – ತುಮಕೂರು
ಕಾನೂನು ಸಚಿವ ಹೆಚ್.ಕೆ ಪಾಟೀಲ್ – ಗದಗ
ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – ರಾಮನಗರ
ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ – ವಿಜಯಪುರ
ಇಂಧನ ಸಚಿವ ಕೆ.ಜೆ ಜಾರ್ಜ್ – ಚಿಕ್ಕಮಗಳಊರು
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ – ಮೈಸೂರು
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ – ಬೆಳಗಾವಿ
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ – ಕಲಬುರ್ಗಿ
ಜವಳಿ ಸಚಿವ ಶಿವಾನಂದ ಪಾಟೀಲ್ – ಹಾವೇರಿ
ವಸತಿ ಸಚಿವ ಜಮೀರ್ ಅಹ್ಮದ್ – ವಿಜಯನಗರ
ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ – ಯಾದಗಿರಿ
ಅರಣ್ಯ ಸಚಿವ ಈಶ್ವರ್ ಖಂಡ್ರೆ – ಬೀದರ್
ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ – ಮಂಡ್ಯ
ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ – ದಾವಣಗೆರೆ
ಕಾರ್ಮಿಕ ಸಚಿವ ಸಂತೋಷ್ ಲಾಡ್ – ಧಾರವಾಡ
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ – ರಾಯಚೂರು
ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ – ಬಾಗಲಕೋಟೆ
ಪಶು ಸಂಗೋಪನ ಸಚಿವ ಕೆ.ವೆಂಕಟೇಶ್ – ಚಾಮರಾಜನಗರ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಡರಗಿ – ಕೊಪ್ಪಳ
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ – ಚಿತ್ರದುರ್ಗ
ಕಂದಾಯ ಸಚಿವ ಕೃಷ್ಣಭೈರೇಗೌಡ – ಉಡುಪಿ
ಸಹಕಾರ ಸಚಿವ ಎನ್ ರಾಜಣ್ಣ – ಹಾಸನ
ನಗರಾಭಿವೃದ್ಧಿ ಸಚಿವ ಬಿಎಸ್ ಸುರೇಶ್ – ಕೋಲಾರ
ಪೌರಾಡಳಿತ ಸಚಿವ ರಹೀಂ ಖಾನ್ – ಬಳ್ಳಾರಿ
ಮೀನುಗಾರಿಕಾ ಸಚಿವ ಮಂಕಾಳ ವೈದ್ಯ – ಉತ್ತರ ಕನ್ನಡ
ಶಿಕ್ಷಣ ಸಚಿವ ಮಧು ಬಂಗಾರಪ್ಪ – ಶಿವಮೊಗ್ಗ
ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ – ಚಿಕ್ಕಬಳ್ಳಾಪುರ
ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು – ಕೊಡಗು








