ADVERTISEMENT
Saturday, February 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ರಾಧಾಮೋಹನ ದಾಸ್ ವಿರುದ್ಧ ಶ್ರೀರಾಮುಲು ಗರಂ!

ಪಕ್ಷ ಬಿಡುವ ಮಾತನ್ನಾಡಿದ ರಾಮುಲು

Author2 by Author2
January 22, 2025
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೋರ್ ಕಮಿಟಿ ಸಭೆಯಲ್ಲಿ ನನಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ (BJP) ಉಸ್ತುವಾರಿ ರಾಧಾಮೋಹನ ದಾಸ್ (Radha Mohan Das Agarwal) ವಿರುದ್ಧ ಮಾಜಿ ಸಚಿವ ಶ್ರೀರಾಮುಲು (Sriramulu) ಬೇಸರ ವ್ಯಕ್ತಪಡಿಸಿದ್ದಾರೆ.
ಜನಾರ್ದನ ರೆಡ್ಡಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ವಿಜಯೇಂದ್ರ ನನ್ನ ಪರ ಇರಲಿಲ್ಲ. ಹೀಗಾಗಿ ನಿಮಗೆ ಬೇಡವಾದರೆ, ನಾನು ಪಕ್ಷ ಬಿಡುತ್ತೇನೆ ಎಂದಿದ್ದೇನೆ ಎಂದು ಹೇಳಿದ್ದಾರೆ.

ಸಂಡೂರು ಸೋಲಿಗೆ ಶ್ರೀರಾಮುಲು ಕಾರಣ ಎಂದು ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತು ಹೈಕಮಾಂಡ್‍ಗೆ ದೂರು ಕೊಟ್ಟಿದ್ದರು. ಹಗೀಗಾಗಿಈ ಹಿನ್ನೆಲೆಯಲ್ಲಿ ರಾಮುಲು ಅವರಿಗೆ ರಾಧಾ ಮೋಹನದಾಸ್ ಅಗರವಾಲ್ ಸಭೆಯಲ್ಲಿ ತರಾಟೆ ತೆಗೆದುಕೊಂಡಿದ್ದರು. ಹೀಗಾಗಿ ಅಸಮಾಧಾನಗೊಂಡಿದ್ದಾರೆ.

Related posts

ನಕಲಿ ಉತ್ಪನ್ನಗಳಿಗೆ ಬ್ರೇಕ್… KMF ಮಾಸ್ಟರ್ ಪ್ಲಾನ್, ನಂದಿನಿ ಮೇಲೆ QR ಕೋಡ್

ನಕಲಿ ಉತ್ಪನ್ನಗಳಿಗೆ ಬ್ರೇಕ್… KMF ಮಾಸ್ಟರ್ ಪ್ಲಾನ್, ನಂದಿನಿ ಮೇಲೆ QR ಕೋಡ್

February 21, 2026
ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಬ್ಬರ ಟಾಕ್ಸಿಕ್ ಟೀಸರ್ ಮೂಲಕ ಬಯಲಾಯಿತು ಡಬಲ್ ರೋಲ್ ರಹಸ್ಯ

ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಬ್ಬರ ಟಾಕ್ಸಿಕ್ ಟೀಸರ್ ಮೂಲಕ ಬಯಲಾಯಿತು ಡಬಲ್ ರೋಲ್ ರಹಸ್ಯ

February 21, 2026

ಜನಾರ್ದನ ರೆಡ್ಡಿ (Janardhana Reddy) ಬಿಜೆಪಿ ಸೇರ್ಪಡೆಗೆ ರಾಮುಲು ಅಡ್ಡಗಾಲು ಹಾಕಿದ್ದರು ಎಂಬ ಆರೋಪ ಇತ್ತು. ಈಗ ಇಬ್ಬರು ಸ್ನೇಹಿತರ ಜಗಳ ಹಾದಿ-ಬೀದಿಗೆ ಬಂದಿದೆ.

Tags: Janardhana ReddypoliticsRadha Mohan Das AgarwalSriramulu
ShareTweetSendShare
Join us on:

Related Posts

ನಕಲಿ ಉತ್ಪನ್ನಗಳಿಗೆ ಬ್ರೇಕ್… KMF ಮಾಸ್ಟರ್ ಪ್ಲಾನ್, ನಂದಿನಿ ಮೇಲೆ QR ಕೋಡ್

ನಕಲಿ ಉತ್ಪನ್ನಗಳಿಗೆ ಬ್ರೇಕ್… KMF ಮಾಸ್ಟರ್ ಪ್ಲಾನ್, ನಂದಿನಿ ಮೇಲೆ QR ಕೋಡ್

by Shwetha
February 21, 2026
0

ನಕಲಿ ಉತ್ಪನ್ನಗಳ ಹಾವಳಿಗೆ ಕಡಿವಾಣ ಹಾಕಲು ಕರ್ನಾಟಕ ಹಾಲು ಮಹಾಸಂಘ (KMF) ಮಹತ್ವದ ಕ್ರಮಕ್ಕೆ ಮುಂದಾಗಿದೆ. ನಂದಿನಿ ಬ್ರಾಂಡ್ ಉತ್ಪನ್ನಗಳ ಪ್ಯಾಕೆಟ್‌ಗಳ ಮೇಲೆ QR ಕೋಡ್ ಅಳವಡಿಸುವ...

ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಬ್ಬರ ಟಾಕ್ಸಿಕ್ ಟೀಸರ್ ಮೂಲಕ ಬಯಲಾಯಿತು ಡಬಲ್ ರೋಲ್ ರಹಸ್ಯ

ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಬ್ಬರ ಟಾಕ್ಸಿಕ್ ಟೀಸರ್ ಮೂಲಕ ಬಯಲಾಯಿತು ಡಬಲ್ ರೋಲ್ ರಹಸ್ಯ

by Shwetha
February 21, 2026
0

ಭಾರತೀಯ ಚಿತ್ರರಂಗವೇ ಕಾದು ಕುಳಿತಿದ್ದ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಟಾಕ್ಸಿಕ್ (Toxic) ಚಿತ್ರದ ಟೀಸರ್ ಅಂತಿಮವಾಗಿ ಬಿಡುಗಡೆಯಾಗಿದೆ. ಕೆಜಿಎಫ್ ನಂತರ ಯಶ್ ಯಾವ ರೀತಿಯ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 21, 2026
0

ದಿನ ಭವಿಷ್ಯ: 21-02-2026 ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರಸ್ಥರಿಗೆ ಹೂಡಿಕೆಯಲ್ಲಿ ಲಾಭದ ನಿರೀಕ್ಷೆಯಿದೆ. ಆದರೆ ಆರೋಗ್ಯದ...

ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ ಆತಂಕ?.. KERC ಇಂದು ಮಹತ್ವದ ಸಭೆ

ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ ಆತಂಕ?.. KERC ಇಂದು ಮಹತ್ವದ ಸಭೆ

by Shwetha
February 20, 2026
0

ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆಯ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಕಾಣಿಸಿಕೊಂಡಿದೆ. ಈ ಸಂಬಂಧ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಇಂದು ಮಹತ್ವದ ಸಭೆ...

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು!.. ರಾಜಕೀಯ ಚರ್ಚೆಗೆ ಕಾರಣ

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು!.. ರಾಜಕೀಯ ಚರ್ಚೆಗೆ ಕಾರಣ

by Shwetha
February 20, 2026
0

ರಾಜ್ಯ ರಾಜಕಾರಣದಲ್ಲಿ ದಲಿತ ಮುಖ್ಯಮಂತ್ರಿ ಮಾಡುವ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ನೀಡಿ, ದಲಿತರು ಹಾಗೂ ಅಲ್ಪಸಂಖ್ಯಾತರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram