ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕರ್ನಾಟಕ ಎಕ್ಸ್ ಪ್ರೆಸ್ ರೈಲು ಹರಿದು 9 ಜನ ಬಲಿ

ಒಂದು ರೈಲಿನಿಂದ ಜಿಗಿದು ಮತ್ತೊಂದು ಹಳಿಗೆ ಬಲಿ

Author2 by Author2
January 22, 2025
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂಬಯಿ: ಬೆಂಕಿ ಹೊತ್ತಿಕೊಂಡಿದೆ ಎಂಬ ಸುಳ್ಳು ಸುದ್ದಿ ನಂಬಿ ಜೀವ ಉಳಿಸಿಕೊಳ್ಳಲು ರೈಲಿನಿಂದ ಹಾರಿದ ಘಟನೆ ನಡೆದಿದೆ. ಈ ಘಟನೆಯಲ್ಲಿ 9 ಜನ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ಜಲಗಾಂವ್‌ನಲ್ಲಿ (Jalgaon) ಈ ಭೀಕರ ಘಟನೆ ನಡೆದಿದೆ. ಕರ್ನಾಟಕ ಎಕ್ಸ್‌ಪ್ರೆಸ್ (Karnataka Express) ರೈಲು ಹರಿದು ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ. ಘಟನೆಯ ಮಾಹಿತಿ ಪಡೆದ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

October 5, 2026
ಸನಾತನ ಧರ್ಮದ ಅಸ್ಮಿತೆ ಉಳಿಸಲು ಹಿಂದೂ ಯುವಕರು ಐದು ಮಕ್ಕಳನ್ನು ಪಡೆಯಲೇಬೇಕು: ಬಿಜೆಪಿ ಸಂಸದ ಗಜೇಂದ್ರ ಸಿಂಗ್ ಪಟೇಲ್

ಸನಾತನ ಧರ್ಮದ ಅಸ್ಮಿತೆ ಉಳಿಸಲು ಹಿಂದೂ ಯುವಕರು ಐದು ಮಕ್ಕಳನ್ನು ಪಡೆಯಲೇಬೇಕು: ಬಿಜೆಪಿ ಸಂಸದ ಗಜೇಂದ್ರ ಸಿಂಗ್ ಪಟೇಲ್

October 5, 2026

ಪುಷ್ಪಕ್‌ ಎಕ್ಸ್‌ಪ್ರೆಸ್‌ (Pushpak Express) ರೈಲಿನಲ್ಲಿ ಬಿಸಿ ಗಾಳಿ ಕಾಣಿಸಿದೆ. ಈ ಬಿಸಿಗಾಳಿಯನ್ನೇ ಪ್ರಯಾಣಿಕರು ಬೆಂಕಿ ಎಂದು ಭಾವಿಸಿ ಚೈನ್‌ ಎಳೆದು ನಿಲ್ಲಿಸಲು ಮುಂದಾಗಿದ್ದಾರೆ. ಈ ವೇಳೆ ಅಪಾಯದಿಂದ ಪಾರಾಗಲು ರೈಲಿನಿಂದ ಕೆಳಕ್ಕೆ ಜಿಗಿದು ಮತ್ತೊಂದು ಹಳಿಗೆ ಹೋಗಿದ್ದಾರೆ. ಈ ವೇಳೆ ಕರ್ನಾಟಕ ಎಕ್ಸ್‌ಪ್ರೆಸ್‌ ಬಂದಿದ್ದು ಹಳಿಯಲ್ಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಹೀಗಾಗಿ ಸಾವನ್ನಪ್ಪಿದ್ದಾರೆ.

Tags: accedentdeathJalgaonpeoplePushpak Express
ShareTweetSendShare
Join us on:

Related Posts

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

by Shwetha
October 5, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಎಂದರೆ ಸದಾ ವಿವಾದಗಳ ಕೇಂದ್ರಬಿಂದು. ತಮ್ಮ ಹರಿತವಾದ ಮಾತುಗಳ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿಯನ್ನು ಸತತವಾಗಿ ಟೀಕಿಸುವ ಪ್ರಕಾಶ್...

ಸನಾತನ ಧರ್ಮದ ಅಸ್ಮಿತೆ ಉಳಿಸಲು ಹಿಂದೂ ಯುವಕರು ಐದು ಮಕ್ಕಳನ್ನು ಪಡೆಯಲೇಬೇಕು: ಬಿಜೆಪಿ ಸಂಸದ ಗಜೇಂದ್ರ ಸಿಂಗ್ ಪಟೇಲ್

ಸನಾತನ ಧರ್ಮದ ಅಸ್ಮಿತೆ ಉಳಿಸಲು ಹಿಂದೂ ಯುವಕರು ಐದು ಮಕ್ಕಳನ್ನು ಪಡೆಯಲೇಬೇಕು: ಬಿಜೆಪಿ ಸಂಸದ ಗಜೇಂದ್ರ ಸಿಂಗ್ ಪಟೇಲ್

by Shwetha
October 5, 2026
0

ಬಾರ್ವಾನಿ: ದೇಶದ ಜನಸಂಖ್ಯಾ ಸಮತೋಲನದಲ್ಲಿ ಉಂಟಾಗುತ್ತಿರುವ ಏರುಪೇರು ಮತ್ತು ಸನಾತನ ಧರ್ಮದ ಭವಿಷ್ಯದ ಬಗ್ಗೆ ಮಧ್ಯಪ್ರದೇಶದ ಬಿಜೆಪಿ ಸಂಸದ ಗಜೇಂದ್ರ ಸಿಂಗ್ ಪಟೇಲ್ ಅವರು ಅತ್ಯಂತ ಕಳವಳಕಾರಿ...

makemytrip-price-drop-protection-flight-ticket-refund

ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!

by admin
October 4, 2026
0

ಬೆಂಗಳೂರು: ವಿಮಾನ ಪ್ರಯಾಣಿಕರಿಗೆ ಟಿಕೆಟ್ ಬುಕ್ ಮಾಡುವುದು ಯಾವಾಗಲೂ ಒಂದು ದೊಡ್ಡ ಗೊಂದಲದ ಕೆಲಸ. ʼಈಗಲೇ ಬುಕ್ ಮಾಡಬೇಕಾ? ಅಥವಾ ನಾಳೆ ಟಿಕೆಟ್ ದರ ಇನ್ನಷ್ಟು ಕಡಿಮೆಯಾಗುತ್ತಾ?ʼ...

java-yezdi-bsa-new-bikes-festive-season-2026

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

by admin
October 4, 2026
0

ಬೆಂಗಳೂರು: ಭಾರತದಲ್ಲಿ ಹಬ್ಬದ ಸೀಸನ್ ಶುರುವಾಗುತ್ತಿದ್ದಂತೆ ವಾಹನ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿದೆ. ಬೈಕ್ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಾದ ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ಮೋಟಾರ್‌ಸೈಕಲ್‌ಗಳು ಹಬ್ಬದ...

bls-international-great-place-to-work-certification-95-percent-employees

ಶೇ. 95ರಷ್ಟು ಉದ್ಯೋಗಿಗಳಿಂದ ಫುಲ್ ಮಾರ್ಕ್ಸ್: ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ

by admin
October 4, 2026
0

  ಬೆಂಗಳೂರು: ಸರ್ಕಾರ ಮತ್ತು ನಾಗರಿಕರಿಗೆ ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ಹಾಗೂ ಎಐ ಆಧಾರಿತ ಸೇವೆಗಳನ್ನು ಒದಗಿಸುವ ಮುಂಚೂಣಿ ಸಂಸ್ಥೆ ಬಿಎಲ್‌ಎಸ್ ಇಂಟರ್‌ನ್ಯಾಷನಲ್ ಇದೀಗ ಭಾರತದ ಅತ್ಯುತ್ತಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram