Nitk Recruitment 2025 – ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (NITK)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
ಇಲಾಖೆ ಹೆಸರು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (NITK
ಒಟ್ಟು ಹುದ್ದೆಗಳು 18
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ – ಕರ್ನಾಟಕ
ಮುಖ್ಯ ವೈಜ್ಞಾನಿಕ ಅಧಿಕಾರಿ/ಮುಖ್ಯ ತಾಂತ್ರಿಕ ಅಧಿಕಾರಿ : 2
ಮುಖ್ಯ ವಿದ್ಯಾರ್ಥಿ ಚಟುವಟಿಕೆ ಮತ್ತು ಕ್ರೀಡಾ ಅಧಿಕಾರಿ : 1
ಮುಖ್ಯ ಎಂಜಿನಿಯರ್ : 1
ಉಪ ನೋಂದಣಾಧಿಕಾರಿ : 2
ಉಪ ಗ್ರಂಥಪಾಲಕ : 1
ಸಹಾಯಕ ನೋಂದಣಾಧಿಕಾರಿ : 5
ಸಹಾಯಕ ಗ್ರಂಥಪಾಲಕ : 1
ವೈದ್ಯಾಧಿಕಾರಿ : 3
ವಿದ್ಯಾರ್ಥಿ ಚಟುವಟಿಕೆ ಮತ್ತು ಕ್ರೀಡಾ ಅಧಿಕಾರಿ : 1
ಕಾರ್ಯನಿರ್ವಾಹಕ ಎಂಜಿನಿಯರ್ : 1
ವಿದ್ಯಾರ್ಹತೆ
ಅಭ್ಯರ್ಥಿಗಳು ಪದವಿ, ಬಿಇ, ಬಿಟೆಕ್, ಎಂಸಿಎ, ಎಂಎಸ್ಸಿ, ಎಂಬಿಬಿಎಸ್ ಮುಂತಾದ ವಿದ್ಯಾರ್ಹತೆಗಳನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ : 56 ವರ್ಷಗಳು
ಅರ್ಜಿ ಶುಲ್ಕ
ಸಾಮಾನ್ಯ, ಓಬಿಸಿ-ಎನ್ಸಿಎಲ್, ಇಡಬ್ಲ್ಯೂಎಸ್ ಅಭ್ಯರ್ಥಿಗಳು ರೂ. 1500/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಎಸ್ಸಿ, ಎಸ್ಟಿ, ಅಂಗವಿಕಲ (ಪಿಡಬ್ಲ್ಯೂಡಿ), ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 25-ಜನವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 10, 2025








