ADVERTISEMENT
Sunday, October 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಜ್ಯೋತಿಷ್ಯ

ಕಾರ್ಯಸಿದ್ಧಿಗೆ ಆಂಜನೇಯ ಸ್ವಾಮಿ ಶ್ಲೋಕಗಳು

hanuman-slokas-for-success-in-life

Shwetha by Shwetha
February 7, 2025
in ಜ್ಯೋತಿಷ್ಯ, Astrology
Share on FacebookShare on TwitterShare on WhatsappShare on Telegram

ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು.

ಕಾರ್ಯಸಿದ್ಧಿ ಹನುಮಂತ ಶ್ಲೋಕಗಳನ್ನು ಪಠಿಸುವುದರಿಂದ ಪರಿಹಾರ

Related posts

ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

October 25, 2026
ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

October 24, 2026

ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ ಹನುಮಂತನ್ನು ಆರಾಧನೆ ಮಾಡುವವರಿಗೆ ಅವರ ಕೋರಿಕೆಗಳು ಖಂಡಿತವಾಗಿ ನೆರವೇರಿತ್ತವೆ. ಭಕ್ತರ ಕೋರಿಕೆಯನ್ನು ಅನುಸರಿಸಿ ಆಂಜನೇಯ ಸ್ವಾಮಿಯ ಶ್ಲೋಕಗಳನ್ನು ಭಕ್ತಿಯಿಂದ ಪಠಿಸುವುದರಿಂದ ತಮ್ಮ ತಮ್ಮ ಕಾರ್ಯ ಸಿದ್ಧಿಯನ್ನು ಸಾಧಿಸಬಹುದು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ .  ಮನೆ ವಿಳಾಸ:- ಜ್ಞಾನೇಶ್ವರ್ ರಾವ್ ತಂತ್ರಿ ಮನೆ, ಕೊಂಡಿಮುಲೆ ಹಳ್ಳಿ, ಕಟೀಲ್ ಪೋಸ್ಟ್ , ಮೂಲ್ಕಿ ತಾಲ್ಲೂಕು, ಮಂಗಳೂರು ತಪ್ಪದೆ ಕರೆ ಮಾಡಿ 85489 98564

 1.-  ವಿದ್ಯಾ ಪ್ರಾಪ್ತಿಗೆ

ಪೂಜ್ಯಾಯ ವಾಯುಪುತ್ರಾಯ ವಾಗ್ದೋಷ ವಿನಾಶನ |

ಸಕಲ ವಿದ್ಯಾಂಕುರಮೇ ದೇವ ರಾಮದೂತ ನಮೋಸ್ತುತೆ ||

 2. :- *ಉದೋಗ ಪ್ರಾಪ್ತಿಗೆ

ಹನುಮಾನ್ ಸರ್ವಧರ್ಮಜ್ಞ ಸರ್ವಾ ಪೀಡಾ ವಿನಾಶಿನೇ |

ಉದ್ಯೋಗ ಪ್ರಾಪ್ತ ಸಿದ್ಧ್ಯರ್ಥಂ ಶಿವರೂಪಾ ನಮೋಸ್ತುತೇ ||

 3.  :- ಕಾರ್ಯ ಸಾಧನೆಗೆ

ಅಸಾಧ್ಯ ಸಾಧಕ ಸ್ವಾಮಿನ್ ಅಸಾಧ್ಯಂ ತಮಕಿಮ್ ವದ |

ರಾಮದೂತ ಕೃಪಾಂ ಸಿಂಧೋ ಮಮಕಾರ್ಯಂ ಸಾಧಯಪ್ರಭೂ ||

 *4.  :- ಗ್ರಹದೋಷ ನಿವಾರಣೆ

ಮರ್ಕಟೇಶ ಮಹೋತ್ಸಹಃ ನವಗ್ರಹ ದೋಷ ನಿವಾರಣಃ |

ಶತ್ರೂನ್ ಸಂಹಾರ ಮಾಂ ರಕ್ಷ ಶ್ರಿಯಂ ದಾಪಯಾ ದೇಹಿಮೇ ಪ್ರಭೋ ||

 5. :- ಆರೋಗ್ಯಮುನಕು 

ಆಯುಃ ಪ್ರಜ್ಞ ಯಶೋ ಲಕ್ಷ್ಮೀ ಶ್ರದ್ಧಾ ಪುತ್ರಾಸ್ಸುಶೀಲತಾ |

ಆರೋಗ್ಯಂ ದೇಹ ಸೌಖ್ಯಾಂಚ ಕಪಿನಾಥ ನಮೋಸ್ತುತೇ ||

 6. – ಸಂತಾನ ಪ್ರಾಪ್ತಿಗೆ 

ಪೂಜ್ಯಾಯ ಅಂಜನೇಯ ಗರ್ಭದೋಷಾಪಹಾರಿತೋ |

ಸಂತಾನಂ ಕುರುಮೇ ದೇವ ರಾಮದೂತ ನಮೋಸ್ತುತೇ ||

 7. :- ವ್ಯಾಪಾರಾಭಿವೃದ್ಧಿಗೆ 

ಸರ್ವ ಕಲ್ಯಾಣ ದಾತಾರಮ್ ಸರ್ವಾಪತ್ ನಿವಾರಕಮಂ|

ಅಪಾರ ಕರುಣಾಮೂರ್ತಿಂ ಆಂಜನೇಯಂ ಸಮಾಮ್ಯಹಂ ||

 8. :- ವಿವಾಹ ಪ್ರಾಪ್ತಿಗೆ 

ಯೋಗಿ ಧ್ಯೇ ಯಾಂ ಘ್ರೀ ಪದ್ಮಾಯ ಜಗತಾಂ ಪತಯೇ ನಮಃ |

*ವಿವಾಹಂ ಕುರುಮೇದೇವ ರಾಮದೂತ ನಮೋಸ್ತುತೇ ||

ನಿಮ್ಮನ್ನು ಪ್ರೀತಿಸುವವರು ನಿಮಗೆ ಸಿಗುತ್ತಿಲ್ಲವೇ?
ನಿಮಗೆ ಮದುವೆಯಾಗುತ್ತಿಲ್ಲವೇ? ಮಕ್ಕಳಾಗದೇ ಕೊರಗುತ್ತಿದ್ದೀರಾ? ಗಂಡ ಹೆಂಡತಿ ಜಗಳವೇ? ಅತ್ತೆ-ಸೊಸೆ ಕಾಟ, ನಾದಿನಿಯರ ಪಿತೂರಿಗೆ ನೊಂದಿದ್ದೀರಾ? ಕುಟುಂಬ ಕಲಹ ತಾರಕ್ಕೆರುತ್ತಿದ್ದೀಯಾ? ಗಂಡನಿಗೆ ಬೇರೆ ಸಂಬಂಧವಿದೆಯಾ? ಹೆಂಡತಿಗೆ ಮತ್ತೊಬ್ಬರ ಸಹಾವಾಸವೇ? ಶತ್ರುಗಳ ಕಾಟಕ್ಕೆ ನಷ್ಟದಲ್ಲೀದ್ದಾರಾ? ನಿಮ್ಮ ಮೇಲೆ ಮಾಟ ಮಂತ್ರ ಪ್ರಯೋಗವಾಗಿದೆಯೇ? ಬಿಜಿನೆಸ್ ನಡಿಯುತ್ತಿಲ್ಲವೇ? ಮನೆ ಕಟ್ಟಲಾಗುತ್ತಿಲ್ಲವೇ? ಪ್ರತಿ ಹೆಜ್ಜೆಗೂ ತೊಂದರೆಯೇ? ಅದೆಂಥದ್ದೇ ಕೆಡಕಿರಲಿ, ತೊಂದರೆಯಿರಲಿ ವಶೀಕರಣದ ಮೂಲಕ ನಿಮ್ಮ ಸಮಸ್ಯೆಗೆ ಇಲ್ಲಿದೆ ಪರಿಹಾರ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ ಜಾತಕ ಭಾವಚಿತ್ರದ ಆಧಾರದ ಮೇಲೆ ಖಚಿತ ಜ್ಯೋತಿಷ್ಯ ನಿಶ್ಚಿತ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಜ್ಯೋತಿಷ್ಯ ಪೀಠದ ತಾಂತ್ರಿಕ್ ವಿದ್ಯೆ ಮೂಲಕ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ಅವರಿಂದ ನಿಮ್ಮ ಎಂಥದೇ ನಿಗೂಢ ಸಮಸ್ಯೆಗಳಿಗೂ ಪರಿಹಾರ ನೀಡಲಿದ್ದಾರೆ.

ಈ ಶ್ಲೋಕಗಳನ್ನು ಆಯಾ ಕಾರ್ಯಸಿದ್ಧಿಗೆ ಅನುಗುಣವಾಗಿ ಕೋರಿಗೆಗಳು ಇರುವವರು 48 ದಿನಗಳು ನಿಷ್ಟೆಯಿಂದ್ ಪಠನೆ ಮಾಡಿದರೆ ಅಥವಾ ಪ್ರತಿ ದಿನವೂ ಆಂಜನೇಯ ಸ್ವಾಮಿ ಗುಡಿಗೆ ಹೋಗಿ ಶಕ್ತಿಯಷ್ಟು ಪ್ರದಕ್ಷಿಣೆಯ ಸಂಖ್ಯಾ ನಿಯಮವನ್ನು ಅನುಸರಿಸಿ ಪ್ರದಕ್ಷೆಗಳನ್ನು ಹಾಕಿ ಜಪ ಸಂಖ್ಯೆಯಷ್ಟು ಜಪವನ್ನು ಶಕ್ತಿಗನುಸಾರ ಮಾಡಿ ಹನುಮಂತನ ಪೂಜೆಯನ್ನು ಮಾಡಿದರೆ ಕಾರ್ಯಸಿದ್ಧಿಯಾಗುತ್ತದೆ.
ಇದು ಜನಸಂಖ್ಯೆ ಕೆಲಸಕ್ಕೆ ಅನುಗುಣವಾಗಿ ಜಪ ಸಂಖ್ಯೆ ಮುಖ್ಯ 3,9,27,54,108,1008

ShareTweetSendShare
Join us on:

Related Posts

ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 25, 2026
0

ದಿನ ಭವಿಷ್ಯ: 25-10-2026 ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಉತ್ಸಾಹ ಮತ್ತು ಚೈತನ್ಯ ತುಂಬಿರಲಿದೆ. ಭಾನುವಾರದಂದು ಸೂರ್ಯನ ಅನುಗ್ರಹದಿಂದ ನಿಮ್ಮ ನಾಯಕತ್ವದ ಗುಣಗಳು ಪ್ರಕಾಶಮಾನವಾಗಿ ಹೊರಹೊಮ್ಮಲಿವೆ....

ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 24, 2026
0

ದಿನ ಭವಿಷ್ಯ: 24-10-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳ ದಿನವಾಗಿದೆ. ವೃತ್ತಿ ರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದ್ದು, ಬಾಕಿ ಉಳಿದಿದ್ದ ಪ್ರಮುಖ...

ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 23, 2026
0

ದಿನ ಭವಿಷ್ಯ: 23-10-2026 ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಚೈತನ್ಯ ಮತ್ತು ಉತ್ಸಾಹ ತುಂಬಿರುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಕ್ಕೆ ಅಪಾರ ಪ್ರಶಂಸೆ ದೊರೆಯಲಿದೆ....

ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 22, 2026
0

ದಿನ ಭವಿಷ್ಯ: 21-10-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿರುತ್ತದೆ. ಬುಧನ ಪ್ರಭಾವದಿಂದಾಗಿ ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೆಚ್ಚಾಗುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 21, 2026
0

ದಿನ ಭವಿಷ್ಯ: 20-10-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿರುತ್ತದೆ. ಬುಧನ ಪ್ರಭಾವದಿಂದಾಗಿ ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೆಚ್ಚಾಗುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram