ADVERTISEMENT
Sunday, November 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಂಥದ್ದೊಂದು ಸಾವಿಗೆ ಆತ ಯೋಗ್ಯನಾಗಿದ್ದ: ವಿಕಾಸ್ ದುಬೆ ಪತ್ನಿ

admin by admin
July 11, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಲಕ್ನೋ, ಜುಲೈ 11: ವಿಕಾಸ್ ದುಬೆ ಅವರನ್ನು ಪೊಲೀಸರು ಎನ್ ಕೌಂಟರ್ ಮಾಡಿರುವುದನ್ನು ಸರಿಯಾದ ಕ್ರಮ ಎಂದು ಆತನ ಪತ್ನಿ ಸಮರ್ಥಿಸಿ ಕೊಂಡಿದ್ದಾರೆ. ಎಂಟು ಪೊಲೀಸರ ಹತ್ಯೆಗೈದಿದ್ದ ವಿಕಾಸ್ ದುಬೆ ಅವರನ್ನು ಪೊಲೀಸರು ಬಂಧಿಸಿ
ಕಾನ್ಪುರಕ್ಕೆ ಕರೆದೊಯ್ಯುವಾಗ ಆತ ಪರಾರಿಯಾಗಲು ಪ್ರಯತ್ನಿಸಿದ್ದ. ಆಗ ಪೊಲೀಸರು ದುಬೆಯನ್ನು ಎನ್​ಕೌಂಟರ್ ಮಾಡಿ ಹತ್ಯೆ ಮಾಡಿದ್ದರು. ಅತ್ತ ವಿಕಾಸ್​ ದುಬೆಯನ್ನು ಬಂಧಿಸುತ್ತಿದ್ದಂತೆ ಇತ್ತ ಲಖನೌದಲ್ಲಿ ಆತನ ಪತ್ನಿ ಮತ್ತು ಮಗನನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಇಂದು ವಿಕಾಸ್​ ದುಬೆ ಪತ್ನಿಯ ಬಳಿ ತೆರಳಿದ ಮಾಧ್ಯಮದವರು ನಿಮ್ಮ ಪತಿ ಎನ್ ಕೌಂಟರ್ ಗೆ ಬಲಿಯಾಗಿದ್ದು ನ್ಯಾಯವೇ? ಅವರ ಸಾವಿನ ಬಗ್ಗೆ ನಿಮ್ಮ ಅನಿಸಿಕೆ ಏನು ಎಂದು ಪ್ರಶ್ನಿಸಿದಾಗ ‌ಆಕೆ ಪೊಲೀಸರು ಎನ್ ಕೌಂಟರ್ ಮಾಡಿರುವುದು ಸರಿಯಾಗಿದೆ ಎಂದು ಆವೇಶದಿಂದ ಉತ್ತರಿಸಿದ್ದಾಳೆ.

ಇಂಥದ್ದೊಂದು ಸಾವಿಗೆ ಆತ ಯೋಗ್ಯನಾಗಿದ್ದ.
ಅವನ ಹಣೆಬರಹದಂತೆ ಆಗಿದೆ ಎಂದು ಕೂಗಾಡಿದ ಆಕೆ ನೀವೆಲ್ಲ ಈ ಜಾಗದಿಂದ ಹೊರಟು ಹೋಗಿ ಎಂದು ಮಾಧ್ಯಮದವರಿಗೆ ಹೇಳಿದ್ದಾರೆ ಎನ್ನಲಾಗಿದೆ.

Related posts

ಆಧಾರ್ ಕಾರ್ಡ್‌ನಲ್ಲಿ ಹೆಸರು ಅಪ್‌ಡೇಟ್ ಮಾಡಿಸಬೇಕೇ? ಇನ್ಮುಂದೆ ಈ ದಾಖಲೆಗಳು ಕಡ್ಡಾಯ: ಯುಐಡಿಎಐ ಹೊಸ ರೂಲ್ಸ್ ಜಾರಿ!

ಆಧಾರ್ ಕಾರ್ಡ್‌ನಲ್ಲಿ ಹೆಸರು ಅಪ್‌ಡೇಟ್ ಮಾಡಿಸಬೇಕೇ? ಇನ್ಮುಂದೆ ಈ ದಾಖಲೆಗಳು ಕಡ್ಡಾಯ: ಯುಐಡಿಎಐ ಹೊಸ ರೂಲ್ಸ್ ಜಾರಿ!

November 29, 2026
ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪಕ್ಷದಲ್ಲಿ ಮಹತ್ವದ ಹುದ್ದೆ ಫಿಕ್ಸ್? ಕುತೂಹಲ ಮೂಡಿಸಿದ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪಕ್ಷದಲ್ಲಿ ಮಹತ್ವದ ಹುದ್ದೆ ಫಿಕ್ಸ್? ಕುತೂಹಲ ಮೂಡಿಸಿದ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

November 29, 2026

ಕೆಲವು ದಿನಗಳ ಹಿಂದೆ ಈತನ ಸಹೋದರಿ ಕೂಡ ಮಡಿದ ಕ್ರೂರ ಅಪರಾಧಕ್ಕೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸದಳು.

Tags: Encounterrowdyup policevikash dubeyogi adityanath
ShareTweetSendShare
Join us on:

Related Posts

ಆಧಾರ್ ಕಾರ್ಡ್‌ನಲ್ಲಿ ಹೆಸರು ಅಪ್‌ಡೇಟ್ ಮಾಡಿಸಬೇಕೇ? ಇನ್ಮುಂದೆ ಈ ದಾಖಲೆಗಳು ಕಡ್ಡಾಯ: ಯುಐಡಿಎಐ ಹೊಸ ರೂಲ್ಸ್ ಜಾರಿ!

ಆಧಾರ್ ಕಾರ್ಡ್‌ನಲ್ಲಿ ಹೆಸರು ಅಪ್‌ಡೇಟ್ ಮಾಡಿಸಬೇಕೇ? ಇನ್ಮುಂದೆ ಈ ದಾಖಲೆಗಳು ಕಡ್ಡಾಯ: ಯುಐಡಿಎಐ ಹೊಸ ರೂಲ್ಸ್ ಜಾರಿ!

by Shwetha
November 29, 2026
0

ನವದೆಹಲಿ: ಮದುವೆಯಾದ ಬಳಿಕ ಸರ್‌ನೇಮ್ ಬದಲಾಯಿಸಿಕೊಳ್ಳಬೇಕೆ? ವಿಚ್ಛೇದನದ ನಂತರ ಹೆಸರನ್ನು ತಿದ್ದುಪಡಿ ಮಾಡಿಸಬೇಕೆ ಅಥವಾ ನಿಮ್ಮ ಆಧಾರ್ ಕಾರ್ಡ್‌ನಲ್ಲಿ ನಮೂದಾಗಿರುವ ಹೆಸರಿನ ದೋಷಗಳನ್ನು ಸರಿಪಡಿಸಿಕೊಳ್ಳಬೇಕೆ? ಹಾಗಿದ್ದರೆ ನೀವು...

ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪಕ್ಷದಲ್ಲಿ ಮಹತ್ವದ ಹುದ್ದೆ ಫಿಕ್ಸ್? ಕುತೂಹಲ ಮೂಡಿಸಿದ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪಕ್ಷದಲ್ಲಿ ಮಹತ್ವದ ಹುದ್ದೆ ಫಿಕ್ಸ್? ಕುತೂಹಲ ಮೂಡಿಸಿದ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

by Shwetha
November 29, 2026
0

ಬೆಳಗಾವಿ: ಆಡಳಿತಾರೂಢ ಕಾಂಗ್ರೆಸ್ ಪಾಳಯದಿಂದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ರಾಜಕೀಯ ಭವಿಷ್ಯದ ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಪ್ರಸ್ತುತ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ...

ಪಡಿತರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಚಿಂತನೆ: ಉಚಿತ ಅಕ್ಕಿ ಬದಲು ಮೊಬೈಲ್‌ಗೆ ನೇರವಾಗಿ ಡಿಜಿಟಲ್ ಕರೆನ್ಸಿ ವರ್ಗಾವಣೆ?

ಪಡಿತರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಚಿಂತನೆ: ಉಚಿತ ಅಕ್ಕಿ ಬದಲು ಮೊಬೈಲ್‌ಗೆ ನೇರವಾಗಿ ಡಿಜಿಟಲ್ ಕರೆನ್ಸಿ ವರ್ಗಾವಣೆ?

by Shwetha
November 29, 2026
0

ನವದೆಹಲಿ: ದೇಶದ ಕೋಟ್ಯಂತರ ಪಡಿತರ ಚೀಟಿದಾರರಿಗೆ ನೇರವಾಗಿ ತಟ್ಟುವಂತಹ ಮಹತ್ವದ ಹಾಗೂ ಕ್ರಾಂತಿಕಾರಿ ಬದಲಾವಣೆಯೊಂದನ್ನು ತರಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಪ್ರಸ್ತುತ ರಾಷ್ಟ್ರೀಯ ಆಹಾರ...

ನ್ಯಾಯಾಧೀಶರ ನೇಮಕಾತಿಯಲ್ಲಿ ಒಂದೇ ಸಮುದಾಯಕ್ಕೆ ಮಣೆ: ಎಸ್‌ಸಿ, ಎಸ್‌ಟಿ, ಒಬಿಸಿ ಕಡೆಗಣನೆ ವಿರುದ್ಧ ರಾಷ್ಟ್ರಪತಿಗೆ ಮಾಜಿ ಸಿಜೆಐ ಬಿ.ಆರ್. ಗವಾಯಿ ಪತ್ರ!

ನ್ಯಾಯಾಧೀಶರ ನೇಮಕಾತಿಯಲ್ಲಿ ಒಂದೇ ಸಮುದಾಯಕ್ಕೆ ಮಣೆ: ಎಸ್‌ಸಿ, ಎಸ್‌ಟಿ, ಒಬಿಸಿ ಕಡೆಗಣನೆ ವಿರುದ್ಧ ರಾಷ್ಟ್ರಪತಿಗೆ ಮಾಜಿ ಸಿಜೆಐ ಬಿ.ಆರ್. ಗವಾಯಿ ಪತ್ರ!

by Shwetha
November 29, 2026
0

ನವದೆಹಲಿ: ದೇಶದ ಉನ್ನತ ನ್ಯಾಯಾಂಗದ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಇತರೆ ಹಿಂದುಳಿದ ವರ್ಗಗಳು (ಒಬಿಸಿ), ಅಲ್ಪಸಂಖ್ಯಾತರು ಹಾಗೂ ಮಹಿಳೆಯರ...

ಮೈಂಡ್ ಇಟ್, ಹೊಸ ವರ್ಷಕ್ಕೆ ನಿನಗೊಂದು ಉಡುಗೊರೆ ಕೊಟ್ಟೇ ಕೊಡುವೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗುಡುಗು!

ಮೈಂಡ್ ಇಟ್, ಹೊಸ ವರ್ಷಕ್ಕೆ ನಿನಗೊಂದು ಉಡುಗೊರೆ ಕೊಟ್ಟೇ ಕೊಡುವೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗುಡುಗು!

by Shwetha
November 29, 2026
0

ಚಿಕ್ಕಬಳ್ಳಾಪುರ: ತಮ್ಮ ವಿಶಿಷ್ಟ ವಾಗ್ದಾಳಿ ಹಾಗೂ ರಾಜಕೀಯ ಟೀಕೆಗಳ ಮೂಲಕ ಆಗಾಗ್ಗೆ ಸುದ್ದಿಯಲ್ಲಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ಮಾಜಿ ಸಂಸದ ಪ್ರತಾಪ್ ಸಿಂಹ ಅವರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram