ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರಕ್ಕೆ 20 ಬಲಿ – ಕಂಡಲ್ಲಿ ಗುಂಡಿಗೆ ಆದೇಶ

admin by admin
February 26, 2020
in International, Politics, Samagra karnataka
Share on FacebookShare on TwitterShare on WhatsappShare on Telegram

ರಾಷ್ಟ್ರ ರಾಜಧಾನಿಯಲ್ಲಿ ಸಿಎಎ ಪರ ಮತ್ತು ವಿರೋಧಿ ಪ್ರತಿಭಟನಾಕಾರರ ನಡುವೆ ಆರಂಭವಾಗಿರುವ ಹಿಂಸಾಚಾರವು ತಾರಕಕ್ಕೇರಿದ್ದು, ಸಾವಿನ ಸಂಖ್ಯೆ 20ಕ್ಕೆ ಏರಿದೆ. ಈಶಾನ್ಯ ದಿಲ್ಲಿಯ ನಾಲ್ಕು ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಿದ್ದು, ಉತ್ತರ ದಿಲ್ಲಿಯ ಹಿಂಸಾ ಪೀಡಿತ ಕೆಲವು ಪ್ರದೇಶಗಳಲ್ಲಿ ಕಂಡಲ್ಲಿ ಗುಂಡಿಗೆ ಆದೇಶಿಸಲಾಗಿದೆ. ಪ್ಯಾರ ಮಿಲಿಟರಿಯನ್ನು ಕೇಂದ್ರ ಸರಕಾರ ಕಳುಹಿಸಿ ಕೊಟ್ಟಿದ್ದು, ಹಿಂಸಾಚಾರ ತಡೆ ಸಂಬಂಧ ವಿಶೇಷ ಪೊಲೀಸ್ ಆಯುಕ್ತರನ್ನು ನೇಮಕ ಮಾಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿರಿಯ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಪೊಲೀಸರು, ಶಾಸಕರ ಸಮನ್ವಯತೆಯಲ್ಲಿ ಎಲ್ಲಾ ವರ್ಗಗಳ ನಾಯಕರು, ಧಾರ್ಮಿಕ ಮುಖಂಡರನ್ನು ಒಳಗೊಂಡ ಶಾಂತಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ.

ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೂಡ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram