ADVERTISEMENT
Thursday, November 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

LPG ಬೆಲೆ ಏರಿಕೆಗೆ ಸ್ಮೃತಿ ಇರಾನಿ ಮೌನ – ಸಾಮಾಜಿಕ ಜಾಲತಾಣದಲ್ಲಿ ಸಿಲಿಂಡ್ರೆಲಾ ಟ್ರೋಲ್

‘Cylindrella’ Troll Storm: Smriti Irani Faces Heat for Silence on LPG Price Hike

Shwetha by Shwetha
April 10, 2025
in ದೇಶ - ವಿದೇಶ, National, Newsbeat
{"remix_data":[],"source_tags":[],"total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false,"used_sources":{"version":1,"sources":[{"id":"435250766003211","type":"ugc"},{"id":"441845485021211","type":"ugc"},{"id":"289170894054211","type":"ugc"}]}}

{"remix_data":[],"source_tags":[],"total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false,"used_sources":{"version":1,"sources":[{"id":"435250766003211","type":"ugc"},{"id":"441845485021211","type":"ugc"},{"id":"289170894054211","type":"ugc"}]}}

Share on FacebookShare on TwitterShare on WhatsappShare on Telegram

ಕೇಂದ್ರ ಸರ್ಕಾರ ಇತ್ತೀಚೆಗೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ ₹50 ಹೆಚ್ಚಿಸಿದ ಹಿನ್ನೆಲೆಯಲ್ಲಿ, ದೇಶಾದ್ಯಂತ ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ದಿನನಿತ್ಯದ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿರುವ ಈ ಸಂದರ್ಭದಲ್ಲಿ, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೌನವಾಗಿ ಇರಲು ಕಾರಣವೇನು ಎಂದು ನೆಟಿಜನ್‌ಗಳು ಪ್ರಶ್ನೆ ಎತ್ತಿದ್ದಾರೆ.

ಯುಪಿಎ ಕಾಲದಲ್ಲಿ, ಗ್ಯಾಸ್ ಬೆಲೆ ಏರಿಕೆಯಾಗುತ್ತಿದ್ದಾಗ ಸ್ಮೃತಿ ಇರಾನಿ ಸಿಲಿಂಡರ್ ಹಿಡಿದು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದರು. ಆ ಕಾಲದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುವ ಜನರು ಇಂದು ಅವರ ಮೌನವನ್ನು ಟೀಕಿಸುತ್ತಿದ್ದಾರೆ.

Related posts

ಗೀತಾ ಪಿಕ್ಚರ್ಸ್ ನಿರ್ಮಾಣದ ‘ಪಬ್ಬಾರ್’ ಚಿತ್ರದ ‘ನಡೆಸು ಬೆಳಕೆ..’ ಹಾಡು ಬಿಡುಗಡೆ: ಸಿದ್ ಶ್ರೀರಾಮ್ ಧ್ವನಿಗೆ ಮನಸೋತ ಸಿನಿಪ್ರಿಯರು

November 25, 2026
agroforestry-training-for-farmers-mandya-darshan-puttannaiah-puttannaiah-foundation-say-trees

ರೈತರಿಗೆ ಆಗ್ರೋ ಫಾರೆಸ್ಟ್ರಿ ತರಬೇತಿ – ಪರಿಸರ ಸಂರಕ್ಷಣೆ ಜೊತೆಗೆ ಆದಾಯ ವೃದ್ಧಿಯ ಗುರಿ –  ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನ

November 25, 2026

ಇದೇ ಹಿನ್ನೆಲೆಯಲ್ಲಿ, ಸ್ಮೃತಿ ಇರಾನಿ ಸಿಲಿಂಡರ್ ಹಿಡಿದು ನಿಂತ ಫೋಟೋವೊಂದಕ್ಕೆ ‘ಸಿಲಿಂಡ್ರೆಲಾ’ ಎಂಬ ಕ್ಯಾಪ್ಷನ್‌ ಜೋಡಿಸಿ ಟ್ರೋಲ್ ಮಾಡಲಾಗುತ್ತಿದೆ. ಈ ಫೋಟೋ ಇದೀಗ ವೈರಲ್ ಆಗಿದ್ದು, ನಟ ಪ್ರಕಾಶ್ ರಾಜ್ ಕೂಡ ಈ ಫೋಟೋವನ್ನು ರೀಟ್ವೀಟ್ ಮಾಡಿ ‘ಸಿಲಿಂಡ್ರೆಲಾ’ ಎಂದು ಕಮೆಂಟ್ ಮಾಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಲವರು, ಆಗ ಸಿಲಿಂಡರ್ ₹300-₹400 ಇದ್ದಾಗ ಪ್ರತಿಭಟನೆ ಮಾಡ್ತಿದ್ದೀರಿ, ಈಗ ₹1,100 ಆದ್ರೂ ಯಾಕೆ ಮಾತನಾಡುತ್ತಿಲ್ಲ? ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಇದು ರಾಜಕೀಯ ನಾಟಕವೇ ಎಂದು ಟೀಕೆ ಮಾಡುತ್ತಿದ್ದಾರೆ.

ShareTweetSendShare
Join us on:

Related Posts

ಗೀತಾ ಪಿಕ್ಚರ್ಸ್ ನಿರ್ಮಾಣದ ‘ಪಬ್ಬಾರ್’ ಚಿತ್ರದ ‘ನಡೆಸು ಬೆಳಕೆ..’ ಹಾಡು ಬಿಡುಗಡೆ: ಸಿದ್ ಶ್ರೀರಾಮ್ ಧ್ವನಿಗೆ ಮನಸೋತ ಸಿನಿಪ್ರಿಯರು

by admin
November 25, 2026
0

ಬೆಂಗಳೂರು: ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜ್‌ಕುಮಾರ್ ನಿರ್ಮಿಸಿರುವ, ಧೀರೇನ್ ಹಾಗೂ ಅಮೃತಾ ಪ್ರೇಮ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಪಬ್ಬಾರ್’ ಸಿನಿಮಾ ಡಿಸೆಂಬರ್ 11ರಂದು ರಾಜ್ಯಾದ್ಯಂತ...

agroforestry-training-for-farmers-mandya-darshan-puttannaiah-puttannaiah-foundation-say-trees

ರೈತರಿಗೆ ಆಗ್ರೋ ಫಾರೆಸ್ಟ್ರಿ ತರಬೇತಿ – ಪರಿಸರ ಸಂರಕ್ಷಣೆ ಜೊತೆಗೆ ಆದಾಯ ವೃದ್ಧಿಯ ಗುರಿ –  ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನ

by admin
November 25, 2026
0

ಮಂಡ್ಯ: ಪರಿಸರ ಬದಲಾವಣೆಯ ಸವಾಲುಗಳನ್ನು ಸಮರ್ಥವಾಗಿ ಎದುರಿಸುವುದರ ಜೊತೆಗೆ, ದೀರ್ಘಾವಧಿ ಕೃಷಿ ಪದ್ಧತಿಯ ಮೂಲಕ ರೈತರ ಆದಾಯವನ್ನು ಹೆಚ್ಚಿಸುವ ಮಹತ್ವದ ಉದ್ದೇಶದಿಂದ ಐದು ಗ್ರಾಮಗಳ 25 ರೈತರಿಗೆ...

criticism-over-cm-dk-shivakumar-foreign-tour-amid-asha-workers-protest-freedom-park-bengaluru

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ಪಂದಿಸದ ಸಿಎಂ, ವಿದೇಶ ಪ್ರವಾಸದಲ್ಲಿ ಬ್ಯುಸಿ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

by admin
November 25, 2026
0

ಸ್ವಾತಂತ್ರ್ಯ ಉದ್ಯಾನದಲ್ಲಿ 7ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ; ಕೊಟ್ಟ ಭರವಸೆ ಈಡೇರಿಸಲು ಸರ್ಕಾರಕ್ಕೆ ಇನ್ನೆಷ್ಟು ದಿನ ಬೇಕು ಎಂದು ಪ್ರಶ್ನೆ ಬೆಂಗಳೂರು: ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ...

r-ashoka-criticizes-congress-govt-over-bengaluru-jatre-demands-focus-on-civic-issues-potholes-garbage-traffic

ಬೆಂಗಳೂರು ಜಾತ್ರೆಗಿಂತ ಮೊದಲು ನಗರದ ಸಮಸ್ಯೆಗಳಿಗೆ ಮುಕ್ತಿ ಕೊಡಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿ

by admin
November 25, 2026
0

₹20 ಕೋಟಿ ವೆಚ್ಚದಲ್ಲಿ 13 ದಿನಗಳ ಜಾತ್ರೆಗೆ ಸಿದ್ಧತೆ; ಕಸದ ಸಮಸ್ಯೆ, ಗುಂಡಿಮಯ ರಸ್ತೆಗಳು, ಟ್ರಾಫಿಕ್‌ ಜಂಜಾಟಕ್ಕೆ ಪರಿಹಾರ ಯಾವಾಗ ಎಂದು ಪ್ರಶ್ನೆ ಬೆಂಗಳೂರು: ಬೆಂಗಳೂರಿನಲ್ಲಿ ಅದ್ಧೂರಿ...

r-ashoka-slams-govt-over-asha-workers-protest-demands-apology-from-minister-narendraswamy-bengaluru

ಆಶಾ ಕಾರ್ಯಕರ್ತೆಯರು ಕೇಳುತ್ತಿರುವುದು ಕಂಠಿಹಾರವಲ್ಲ, ಶ್ರಮಕ್ಕೆ ತಕ್ಕ ಗೌರವಧನ: ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿ

by admin
November 25, 2026
0

8ನೇ ದಿನವೂ ಮುಂದುವರಿದ ಅಹೋರಾತ್ರಿ ಧರಣಿ; ಸಚಿವ ನರೇಂದ್ರಸ್ವಾಮಿ ಹೇಳಿಕೆಗೆ ಆಕ್ರೋಶ, ಆಶಾ ಕಾರ್ಯಕರ್ತೆಯರ ಕ್ಷಮೆಯಾಚನೆಗೆ ಆಗ್ರಹ ಬೆಂಗಳೂರು: ಆಶಾ ಕಾರ್ಯಕರ್ತೆಯರು ಕೇಳುತ್ತಿರುವುದು ಕಂಠಿಹಾರವಲ್ಲ, ಹಗಲಿರುಳು ಜನರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram