ADVERTISEMENT
Sunday, May 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಜನಿವಾರ ತೆಗೆದರೆ ತಪ್ಪು, ಹೆಣ್ಣುಮಗಳ ತಾಳಿ ತೆಗೆಸಿದಾಗ ಯಾವ ಮಾಧ್ಯಮವೂ ಮಾತನಾಡಲೇ ಇಲ್ಲ! :ಸಚಿವ ಕೆ.ಎನ್.ರಾಜಣ್ಣ

It is wrong to remove Janivar, no media spoke when the girl's tali was removed!: Minister K.N. Rajanna

Shwetha by Shwetha
April 22, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಹೊಸ ವಿವಾದ ಸೃಷ್ಟಿಸಿದ ಜನಿವಾರ ಪ್ರಕರಣ ಸಂಬಂಧ ಸಚಿವ ಕೆ.ಎನ್. ರಾಜಣ್ಣ ಅವರು ಮಾಧ್ಯಮಗಳ ನೀತಿತತ್ತ್ವಗಳ ಮೇಲೆ ಕಿಡಿಕಾರಿದ್ದಾರೆ. ಜನಿವಾರ-ತಾಳಿ ವಿಚಾರವಾಗಿ ಮೊಳಗುತ್ತಿರುವ ವಿವಾದದ ನಡುವೆಯೇ ಅವರು ಮಾಧ್ಯಮಗಳ ದ್ವಂದ್ವ ಚಿಂತನೆಯ ವಿರುದ್ಧ ಗಂಭೀರ ಟೀಕೆ ಹೊರಹಾಕಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, “ಜನಿವಾರ ತೆಗೆದ ವಿಚಾರ ದೊಡ್ಡ ಸುದ್ದಿ, ಆದರೆ ತಾಳಿ ತೆಗೆದ ವಿಚಾರ ಸುದ್ದಿ ಆಗಲ್ಲ” ಎಂಬ ಮಾಧ್ಯಮದ ನಿಲುವು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. “ತಾಳಿ ತೆಗೆದರೆ ತಪ್ಪಿಲ್ಲ, ಜನಿವಾರ ತೆಗೆದರೆ ತಪ್ಪು ಅನ್ನೋ ಮೌಲ್ಯಮಾಪನ ಬೇಧಭಾವದಿಂದ ಕೂಡಿದೆ,” ಎಂದು ಹೇಳಿದರು.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

ಅವರು ಮುಂದುವರಿದು, “ಹೆಣ್ಣುಮಗಳ ತಾಳಿ ತೆಗೆಸಿದಾಗ ಯಾವ ಮಾಧ್ಯಮವೂ ಧ್ವನಿ ಎತ್ತಲಿಲ್ಲ. ಯಾಕೆಂದರೆ ಆಕೆ ಶೂದ್ರ ಹೆಣ್ಣುಮಗಳು. ಆದರೆ ಬ್ರಾಹ್ಮಣ ಸಮುದಾಯದ ವ್ಯಕ್ತಿಯ ಜನಿವಾರ ಕತ್ತರಿಸಿದ್ರೆ ಅದು ದೊಡ್ಡ ವಿವಾದ. ತಾಳಿ ಶೂದ್ರರ ಸಾಂಸ್ಕೃತಿಕ ಗುರುತಿನ ಭಾಗ, ಜನಿವಾರ ಬ್ರಾಹ್ಮಣರದ್ದು ಅದಕ್ಕೆ ಎರಡಕ್ಕೂ ಸಮಾನ ಮಾನ್ಯತೆ ಇರಬೇಕು,” ಎಂಬುದು ಅವರ ಮಾತು.

ಮಾಧ್ಯಮದ ತಟಸ್ಥತೆಯನ್ನು ಪ್ರಶ್ನಿಸಿದ ಸಚಿವರು
ಮಾಧ್ಯಮಗಳು ಶೋಷಿತ ವರ್ಗದವರ ಕುರಿತಾಗಿ ತೋರಿಸುವ ನಿರ್ಲಕ್ಷ್ಯತೆಯನ್ನೂ ಸಚಿವರು ಗಂಭೀರವಾಗಿ ಪ್ರಶ್ನಿಸಿದರು. “ಯಾವ ಶಾಸ್ತ್ರೀಯ ಬೇಧವಿಲ್ಲದಂಥ ತಾಳಿಗೂ ಜನಿವಾರಕ್ಕೂ ಸಮಾನ ಸಾಮಾಜಿಕ ಮಹತ್ವವಿದೆ. ಆದರೆ ಶೋಷಿತರ ಬಗ್ಗೆ ಮಾತನಾಡೋದು ಯಾರಿಗೂ ಆಸಕ್ತಿಯ ವಿಷಯವಲ್ಲ. ಅವರ ಮೇಲೆ ದಬ್ಬಾಳಿಕೆ ನಡೆದರೂ ಅದು ಸುದ್ದಿ ಆಗೋದಿಲ್ಲ,” ಎಂದ ಅವರು ಮಾಧ್ಯಮದವರ ಮೇಲೆ ಗೂಬೆ ಕೂರಿಸಿದರು.

ಮಾಧ್ಯಮದವರು “ಹಿಜಾಬ್ ಕುರಿತು ನಿಮ್ಮ ಅಭಿಪ್ರಾಯವೇನು?” ಎಂಬ ಪ್ರಶ್ನೆ ಕೇಳಿದಾಗ, ಅವರು “ಅಯ್ಯೋ… ಇಜಬ್ಬೋ… ಪಜಬ್ಬೋ… ನೀನು ನಡೀಯಪ್ಪಾ… ಸುಮ್ನೆ ಇರು!” ಎಂದು ಹಾಸ್ಯಶೈಲಿಯಲ್ಲಿ ಪ್ರತಿಕ್ರಿಯಿಸಿ ಅಲ್ಲಿಂದ ಹೊರಟರು.

ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ
ಸಚಿವ ರಾಜಣ್ಣನವರ ಈ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram