ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ ನೇಮಕಾತಿ 2025

Udupi Cochin Shipyard Supervisor Recruitment 2025

Shwetha by Shwetha
April 23, 2025
in ರಾಜ್ಯ, Newsbeat, State, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

Udupi Cochin Shipyard Supervisor Recruitment 2025 : ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಅಗತ್ಯವಿರುವ ಸೂಪರ್ವೈಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಹುದ್ದೆ : ಸೂಪರ್ವೈಸರ್ (ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಪೇಂಟಿಂಗ್, ಹೆಚ್.ಎಸ್.ಇ)

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಸೂಪರ್ವೈಸರ್ (ಮೆಕ್ಯಾನಿಕಲ್) 10
ಸೂಪರ್ವೈಸರ್ (ಇಲೆಕ್ಟ್ರಿಕಲ್) 5
ಸೂಪರ್ವೈಸರ್ (ಪೇಂಟಿಂಗ್) 2
ಸೂಪರ್ವೈಸರ್ (ಹೆಚ್.ಎಸ್.ಇ) 1

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಸೂಪರ್ವೈಸರ್ (ಮೆಕ್ಯಾನಿಕಲ್) – ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ಐಟಿಐ (ಎನ್.ಟಿ.ಸಿ) ಅರ್ಹತೆ.
• ಸೂಪರ್ವೈಸರ್ (ಇಲೆಕ್ಟ್ರಿಕಲ್) – ಡಿಪ್ಲೊಮಾ ಇನ್ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಅಥವಾ ಐಟಿಐ (ಎನ್.ಟಿ.ಸಿ) ಅರ್ಹತೆ.
• ಸೂಪರ್ವೈಸರ್ (ಪೇಂಟಿಂಗ್) – ಬ್ಯಾಚುಲರ್ ಡಿಗ್ರಿ ಇನ್ ಕೆಮಿಸ್ಟ್ರಿ ಅಥವಾ ಡಿಪ್ಲೊಮಾ ಇಂಜಿನಿಯರಿಂಗ್ ಅಥವಾ ಐಟಿಐ (ಎನ್.ಟಿ.ಸಿ) ಅರ್ಹತೆ.
• ಸೂಪರ್ವೈಸರ್ (ಹೆಚ್.ಎಸ್.ಇ) – ಡಿಪ್ಲೊಮಾ ಇಂಜಿನಿಯರಿಂಗ್ ಅರ್ಹತೆ.

ವಯೋಮಾನ : ದಿನಾಂಕ 12 ಮೇ, 2025ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ

ವೇತನ :

ಅವಧಿ ವೇತನ
1ನೇ ವರ್ಷ 40,650
2ನೇ ವರ್ಷ 41,490
3ನೇ ವರ್ಷ 42,355
4ನೇ ವರ್ಷ 43,246
5ನೇ ವರ್ಷ 44,164

ಅನುಭವ : ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, Power Point Presentation ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು – ರೂ. 300

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 21, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 12, 2025

Website : https://cochinshipyard.in/careerdetail/career_locations/681

ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram