ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಜ್ಯೋತಿಷ್ಯ

ದಿನ ಭವಿಷ್ಯ (25-04-2025)ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

Daily Horoscope (25-04-2025) How is your horoscope..?

Shwetha by Shwetha
April 25, 2025
in ಜ್ಯೋತಿಷ್ಯ, Astrology
Share on FacebookShare on TwitterShare on WhatsappShare on Telegram

ಏಪ್ರಿಲ್ 25, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ:

ಮೇಷ: ಆರ್ಥಿಕವಾಗಿ ಹಿನ್ನಡೆ, ದೇವತಾ ಕಾರ್ಯಗಳಿಗೆ ಖರ್ಚು, ಸ್ಥಿರಾಸ್ತಿಯಿಂದ ನಷ್ಟ ಮತ್ತು ಮೋಸ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

Related posts

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 30, 2026
ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 29, 2026

ವೃಷಭ: ಹಿರಿಯರಿಂದ ಲಾಭ, ಸಹೋದರರೊಂದಿಗೆ ಮನಸ್ತಾಪ, ನೆರೆಹೊರೆಯವರಿಂದ ಲಾಭ, ಪ್ರಯಾಣದಿಂದ ಅನುಕೂಲ.

ಮಿಥುನ: ಉದ್ಯೋಗದಲ್ಲಿ ಒತ್ತಡ, ಕೋರ್ಟ್ ಕೇಸ್ ಗಳಿಗೆ ಅಲೆದಾಟ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯೊಂದಿಗೆ ಮನಸ್ತಾಪ.

ಕರ್ಕಾಟಕ: ಉದ್ಯೋಗದಲ್ಲಿ ಗೊಂದಲ, ಆರೋಗ್ಯದಲ್ಲಿ ಏರುಪೇರು, ಮಂದತ್ವ, ಆಹಾರದಲ್ಲಿ ವ್ಯತ್ಯಾಸ.

ಸಿಂಹ: ಅಧಿಕ ಒತ್ತಡಗಳು, ದೂರ ಪ್ರಯಾಣದಲ್ಲಿ ಹಿನ್ನಡೆ, ಅನಿರೀಕ್ಷಿತ ಉದ್ಯೋಗ ಅವಕಾಶ, ಆರ್ಥಿಕವಾಗಿ ಅನುಕೂಲ.

ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ, ನಿರೀಕ್ಷಿತ ಆದಾಯ, ದ್ರವ್ಯ ಲಾಭ, ಕೆಟ್ಟ ಆಲೋಚನೆಗಳಿಂದ ಮೈಗಳ್ಳತನ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ತುಲಾ: ಮನಸ್ಸಿನಲ್ಲಿ ಗೊಂದಲ, ಕೆಲಸ ಕಾರ್ಯಗಳಲ್ಲಿ ವಿಘ್ನ, ಅನಾರೋಗ್ಯ, ಆರ್ಥಿಕ ಸಂಕಷ್ಟ.

ವೃಶ್ಚಿಕ: ಉದ್ಯೋಗದಲ್ಲಿ ಬಡ್ತಿ, ಆರ್ಥಿಕವಾಗಿ ಅನುಕೂಲ, ಮಕ್ಕಳಿಂದ ಸಂತೋಷ, ದಾಂಪತ್ಯದಲ್ಲಿ ಪ್ರೀತಿ.

ಧನಸ್ಸು: ಸ್ವಯಂಕೃತ ಅಪರಾಧ, ಸೋಮಾರಿತನ, ಮಕ್ಕಳಿಂದ ಆರ್ಥಿಕವಾಗಿ ಸಹಾಯ, ಯಂತ್ರೋಪಕರಣಗಳಿಂದ ಅನುಕೂಲ.

ಮಕರ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕವಾಗಿ ಲಾಭ, ಕುಟುಂಬದಲ್ಲಿ ಸಂತೋಷ, ಸ್ನೇಹಿತರಿಂದ ಸಹಾಯ.

ಕುಂಭ: ಮನಸ್ಸಿನಲ್ಲಿ ದುಗುಡ, ಅನಾರೋಗ್ಯ, ಹಣಕಾಸಿನ ತೊಂದರೆ, ಆಕಸ್ಮಿಕ ಖರ್ಚು.

ಮೀನ: ವ್ಯಾಪಾರದಲ್ಲಿ ಲಾಭ, ಉದ್ಯೋಗದಲ್ಲಿ ಪ್ರಗತಿ, ಆರೋಗ್ಯದಲ್ಲಿ ಸುಧಾರಣೆ, ಮನೆಯಲ್ಲಿ ಶಾಂತಿ.

ShareTweetSendShare
Join us on:

Related Posts

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 30, 2026
0

ದಿನ ಭವಿಷ್ಯ : 30-04-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ನಿಮ್ಮ ಆತ್ಮವಿಶ್ವಾಸವು ಶಿಖರದಲ್ಲಿರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ವ್ಯಾಪಾರಸ್ಥರಿಗೆ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 29, 2026
0

ದಿನ ಭವಿಷ್ಯ : 29-04-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ಹಳೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (28-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 28, 2026
0

ದಿನ ಭವಿಷ್ಯ : 28-04-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಮಂಗಳನ ಪ್ರಭಾವ ಹೆಚ್ಚಾಗಿರುತ್ತದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಕೋಪದ ಮೇಲೆ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 27, 2026
0

ದಿನ ಭವಿಷ್ಯ : 27-04-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಸಕಾರಾತ್ಮಕ ದಿನವಾಗಿರುತ್ತದೆ. ಸೂರ್ಯನು ನಿಮ್ಮ ರಾಶಿಯಲ್ಲಿಯೇ ಇರುವುದರಿಂದ ನಿಮ್ಮ ಪ್ರಭಾವ ಮತ್ತು ಗೌರವ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 26, 2026
0

ದಿನ ಭವಿಷ್ಯ : 26-04-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದ್ದು ಕಚೇರಿಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಮೇಲಧಿಕಾರಿಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram