ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಆಸ್ಟ್ರೇಲಿಯಾ ತಂಡ ಘೋಷಣೆ: ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಪೈಪೋಟಿ

Australia Announces Squad for World Test Championship Final

Shwetha by Shwetha
May 13, 2025
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಆಸ್ಟ್ರೇಲಿಯಾ ತಂಡ ಘೋಷಣೆ: ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಪೈಪೋಟಿ

ಕ್ರಿಕೆಟ್ ಆಸ್ಟ್ರೇಲಿಯಾ ಜೂನ್ 11ರಿಂದ ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ಪಂದ್ಯಕ್ಕಾಗಿ ತನ್ನ 15 ಮಂದಿ ತಂಡವನ್ನು ಅಧಿಕೃತವಾಗಿ ಘೋಷಿಸಿದೆ. ಈ ಬಾರಿ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾದ ವಿರುದ್ಧ ಕಣಕ್ಕಿಳಿಯಲಿದೆ.

Related posts

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

May 30, 2026
ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

May 30, 2026

ಅಧಿಕೃತವಾಗಿ ಪ್ರಕಟವಾದ ತಂಡದಲ್ಲಿ ಹಿರಿಯ ಆಟಗಾರರಿಗೂ ಜೊತೆಗೆ ಹೊಸ ಪ್ರತಿಭೆಗಳಿಗೂ ಸ್ಥಾನ ನೀಡಲಾಗಿದೆ. ಕ್ಯಾಪ್ಟನ್ ಪಾಟ್ ಕಮ್ಮಿನ್ಸ್ ನೇತೃತ್ವದ ಈ ತಂಡದಲ್ಲಿ ವೇಗಿ ಜೋಷ್ ಹ್ಯಾಜಲ್‌ವುಡ್, ಮಿಚೆಲ್ ಸ್ಟಾರ್ಕ್ ಹಾಗೂ ಸ್ಪಿನ್ನರ್ ನಾಥನ್ ಲಿಯಾನ್ ಪ್ರಮುಖ ಬೌಲಿಂಗ್ ಆಯ್ಕೆಗಳಾಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಲ್ಯಾಬುಶೇನ್, ಸ್ಟೀವ್ ಸ್ಮಿತ್ ಮತ್ತು ಟ್ರಾವಿಸ್ ಹೆಡ್‌ , ಆಕ್ರಮಣಶೀಲ ಬ್ಯಾಟಿಂಗ್‌ನಲ್ಲಿ ಪ್ರಮುಖ ಪಾತ್ರವಹಿಸುವ ನಿರೀಕ್ಷೆಯಿದೆ.

ತಂಡದ ಪಟ್ಟಿ ಹೀಗಿದೆ:

ಪ್ಯಾಟ್ ಕಮ್ಮಿನ್ಸ್

ಸ್ಕಾಟ್ ಬೋಲ್ಯಾಂಡ್

ಅಲೆಕ್ಸ್ ಕ್ಯಾರಿ

ಕ್ಯಾಮೆರೂನ್ ಗ್ರೀನ್

ಜೋಷ್ ಹ್ಯಾಜಲ್‌ವುಡ್

ಟ್ರಾವಿಸ್ ಹೆಡ್

ಜೋಶ್ ಇಂಗ್ಲಿಸ್

ಉಸ್ಮಾನ್ ಖವಾಜಾ

ಸ್ಯಾಮ್ ಕಾನ್ಸಾಸ್

ಮ್ಯಾಟ್ ಕುಣ್ನೆಮನ್

ಮಾರ್ನಸ್ ಲ್ಯಾಬುಶೇನ್

ನಾಥನ್ ಲಿಯಾನ್

ಸ್ಟೀವ್ ಸ್ಮಿತ್

ಮಿಚೆಲ್ ಸ್ಟಾರ್ಕ್

ಬ್ಯೂ ವೆಬ್‌ಸ್ಟರ್

ಮೊತ್ತಮೊದಲು ಫೈನಲ್‌ಗೆ ಆಯ್ಕೆಯಾದ ಹೊಸ ಮುಖಗಳು:

ಈ ತಂಡದಲ್ಲಿ ಬ್ಯೂ ವೆಬ್‌ಸ್ಟರ್ ಮತ್ತು ಸ್ಯಾಮ್ ಕಾನ್ಸಾಸ್ ಮೊದಲ ಬಾರಿಗೆ WTC ಫೈನಲ್‌ಗಾಗಿ ಆಯ್ಕೆಯಾಗಿರುವುದು ಗಮನಾರ್ಹವಾಗಿದೆ.

2023ರ ಫೈನಲ್‌ನಲ್ಲಿ ಭಾರತವನ್ನು ಮಣಿಸಿದ ಆಸ್ಟ್ರೇಲಿಯಾ, ಇನ್ನೊಮ್ಮೆ ಚಾಂಪಿಯನ್ ಟ್ರೋಫಿ ಕಾಯ್ದುಕೊಳ್ಳಲು ಬಲಿಷ್ಠ ತಂಡದೊಂದಿಗೆ ತಯಾರಿ ನಡೆಸುತ್ತಿದೆ. ಇತ್ತ ದಕ್ಷಿಣ ಆಫ್ರಿಕಾಗೂ ಇದೇ ಟಾರ್ಗೆಟ್, ಹೀಗಾಗಿ ಅಭಿಮಾನಿಗಳಿಗೆ ರಸದೌತಣ ಕಾದಿದೆ

ShareTweetSendShare
Join us on:

Related Posts

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

ಹೈಕಮಾಂಡ್ ಅಂಗಳದಲ್ಲಿ ಡಿಕೆಶಿ ಮೌನಂ ಶಕ್ತಿ ಲಕ್ಷಣ : ಸಿಎಂ ಕುರ್ಚಿ ಚರ್ಚೆ ನಡುವೆ ಮಂದಹಾಸದ ಮರ್ಮವೇನು

ದೆಹಲಿಯಲ್ಲಿ ಡಿಕೆಶಿ-ಸಿದ್ದರಾಮಯ್ಯ ಮಹತ್ವದ ಚರ್ಚೆ.. ಇಂದು ಶಾಸಕಾಂಗ ಸಭೆ ಫಿಕ್ಸ್

by Shwetha
May 30, 2026
0

ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಮಹತ್ವದ ಭೇಟಿ ಸಾಕಷ್ಟು...

ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

by Shwetha
May 30, 2026
0

ತಮಿಳುನಾಡಿನ ರಾಜಕೀಯ ಅಂಗಳದಲ್ಲಿ ಸನಾತನ ಧರ್ಮದ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡುತ್ತಿರುವ ಸರಣಿ...

ಡಿ.ಕೆ. ಶಿವಕುಮಾರ್ ತಣ್ಣನೆಯ ತಂತ್ರದ ಮುಂದೆ ಸೋತ ಸಿದ್ದು ಬಣದ ಅಬ್ಬರದ ಸೌಂಡ್

ಡಿ.ಕೆ. ಶಿವಕುಮಾರ್ ತಣ್ಣನೆಯ ತಂತ್ರದ ಮುಂದೆ ಸೋತ ಸಿದ್ದು ಬಣದ ಅಬ್ಬರದ ಸೌಂಡ್

by Shwetha
May 30, 2026
0

ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯ ಎಂಬ ಶಕ್ತಿಯುತ ನಾಯಕನ ಯುಗಾಂತ್ಯಕ್ಕೆ ಅವರ ವಿರೋಧಿಗಳಿಗಿಂತಲೂ ಅವರ ಸ್ವಂತ ಆಪ್ತರೇ ಕಾರಣವಾದರೇ ಎಂಬ ಬಲವಾದ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram