ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭ್ರಷ್ಟಾಚಾರ ಮತ್ತು ಅಪರಾಧಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ – ಯೋಗಿ

admin by admin
July 12, 2020
in Newsbeat, Politics, ನ್ಯೂಸ್ ಬೀಟ್, ರಾಜಕೀಯ
job
Share on FacebookShare on TwitterShare on WhatsappShare on Telegram

ಭ್ರಷ್ಟಾಚಾರ ಮತ್ತು ಅಪರಾಧಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ – ಯೋಗಿ

ಲಕ್ನೋ, ಜುಲೈ 12: ಉತ್ತರಪ್ರದೇಶದಲ್ಲಿ ನಡೆದ ರೌಡಿ ಶೀಟರ್ ಗಳ ಎನ್ ಕೌಂಟರ್ ಬಳಿಕ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಪ್ರತಿಪಕ್ಷಗಳ ಹಲವು ನಾಯಕರು ಟೀಕೆಗೆ ಗುರಿಯಾಗಿದ್ದಾರೆ.
ಪ್ರತಿಪಕ್ಷಗಳ ಟೀಕೆಗೆ ತಲೆ ಕೆಡಿಸಿಕೊಳ್ಳದ ಯೋಗಿ ಆದಿತ್ಯನಾಥ್ ನಮ್ಮ ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಅಪರಾಧಗಳಿಗೆ ಕೊನೆ ಹಾಡಲು ಎಂತಹ ಕಠಿಣ ಕ್ರಮಗಳನ್ನು ಜಾರಿಗೆ ತರಲು ನಾನು ಹಿಂದೆ ಸರಿಯುವುದಿಲ್ಲ ‌ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ‌
ಉತ್ತರ ಪ್ರದೇಶದಲ್ಲಿರುವ 200 ಮಿಲಿಯನ್​ ಜನರ ಸಂರಕ್ಷಣೆ ನಮ್ಮ ‌ಸರ್ಕಾರದ ಮೇಲಿದ್ದು, ಯಾವುದೇ ಕಾರಣಕ್ಕೂ ಭ‌್ರಷ್ಟಾಚಾರ ಮತ್ತು ಅಪರಾಧಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ‌

Related posts

saakshatv.com/karthik-sharma-directorial-bhavantara-kannada-movie-ready-for-release

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

August 26, 2026
saakshatv.com/nagabhushana-new-movie-announced-on-birthday-kasturi-talkies

ನಾಗಭೂಷಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; 90ರ ದಶಕದ ಫ್ಯಾಮಿಲಿ ಡ್ರಾಮಾದಲ್ಲಿ ‘ಟಗರು ಪಲ್ಯ’ ಹೀರೋ

August 26, 2026


ಲಾಕ್ ಡೌನ್ ‌ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಉತ್ತರಭಾರತದ ವಲಸೆ ಕಾರ್ಮಿಕರು ರಾಜ್ಯಕ್ಕೆ ವಾಪಸಾಗಿದ್ದಾರೆ ಎಂದ ಮುಖ್ಯಮಂತ್ರಿ ಯೋಗಿ ಲಾಕ್ ಡೌನ್ ಸಡಿಲಿಕೆ ಬಳಿಕ ರಾಜ್ಯಕ್ಕೆ 4 ಮಿಲಿಯನ್​ ವಲಸೆ ಕಾರ್ಮಿಕರು ಹಿಂದಿರುಗಿರುವ ಬಗ್ಗೆ ಮಾಹಿತಿ ನೀಡಿದರು. ‌ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎಲ್ಲ ವಲಸೆ ಕಾರ್ಮಿಕರಿಗೂ ರಾಜ್ಯದಲ್ಲೇ ಉದ್ಯೋಗ ಒದಗಿಸುವ ಕ್ರಮ ಕೈಗೊಂಡಿದ್ದೇವೆ. ಅಷ್ಟೇ ಅಲ್ಲ, ಈ ಮೊದಲು ಕೆಲಸ ಮಾಡುತ್ತಿದ್ದಲ್ಲಿಗೆ ವಾಪಸ್​ ಹೋಗಿ ಕೆಲಸ ಮಾಡುತ್ತೇವೆ ಎಂದು ವಲಸೆ ಕಾರ್ಮಿಕರು ಇಚ್ಛೆ ಪಟ್ಟರೆ, ಅದಕ್ಕೂ ವ್ಯವಸ್ಥೆ ಮಾಡುವುದಾಗಿ ಯೋಗಿ ಹೇಳಿದರು.

Tags: CorruptionfreeCrimefreeindiaPrime Minister Modiuttarapradeshyogi adityanathyogiupgovernement
ShareTweetSendShare
Join us on:

Related Posts

saakshatv.com/karthik-sharma-directorial-bhavantara-kannada-movie-ready-for-release

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

by admin
August 26, 2026
0

ಬೆಂಗಳೂರು: ‘ವೀರ ಕನ್ನಡಿಗ’, ‘ಮ್ಯಾಜಿಕ್ ಅಜ್ಜಿ’ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲನಟನಾಗಿ ಹಾಗೂ 100ಕ್ಕೂ ಹೆಚ್ಚು ಧಾರಾವಾಹಿ-ಟಿವಿ ಶೋಗಳಿಗೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ಶರ್ಮ,...

saakshatv.com/nagabhushana-new-movie-announced-on-birthday-kasturi-talkies

ನಾಗಭೂಷಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; 90ರ ದಶಕದ ಫ್ಯಾಮಿಲಿ ಡ್ರಾಮಾದಲ್ಲಿ ‘ಟಗರು ಪಲ್ಯ’ ಹೀರೋ

by admin
August 26, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ, 'ಟಗರು ಪಲ್ಯ' ಖ್ಯಾತಿಯ ನಾಗಭೂಷಣ್ ಅವರ ಜನ್ಮದಿನದ ಪ್ರಯುಕ್ತ ಅವರ ಹೊಸ ಚಿತ್ರದ ಅಧಿಕೃತ ಘೋಷಣೆಯಾಗಿದೆ. ಕಸ್ತೂರಿ ಟಾಕೀಸ್ ಬ್ಯಾನರ್‌ನಡಿ ನಿರ್ಮಾಪಕ...

saakshatv.com/sai-durga-tej-sambarala-yeti-gattu-shooting-completed-release-date-announced

ಸಾಯಿ ದುರ್ಗಾ ತೇಜ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ ‘ಸಂಬರಾಲ ಯೇಟಿ ಗಟ್ಟು’ ಶೂಟಿಂಗ್ ಕಂಪ್ಲೀಟ್; 2027ರ ಸಂಕ್ರಾಂತಿಗೆ ರಿಲೀಸ್

by admin
August 26, 2026
0

ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಆ್ಯಕ್ಷನ್-ಡ್ರಾಮಾ 'ಸಂಬರಾಲ ಯೇಟಿ ಗಟ್ಟು' (SYG) ಚಿತ್ರದ ಸಂಪೂರ್ಣ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪ್ರತಿಷ್ಠಿತ...

saakshatv.com/bell-bottom-producers-hubballi-hunters-dubbing-completed/

ಬೆಲ್‌ ಬಾಟಮ್ʼ ನಿರ್ಮಾಪಕರ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಡಬ್ಬಿಂಗ್ ಪೂರ್ಣ; ಬಿಡುಗಡೆಗೆ ಸಜ್ಜಾಗುತ್ತಿದೆ ಉತ್ತರ ಕರ್ನಾಟಕ ಸೊಗಡಿನ ಸಿನಿಮಾ!

by admin
August 26, 2026
0

ಬೆಂಗಳೂರು: ರಿಷಬ್‌ ಶೆಟ್ಟಿ ಅಭಿನಯದ ಬ್ಲಾಕ್‌ಬಸ್ಟರ್ ‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾ ಇದೀಗ...

saakshatv.com/prasanth-varma-pvcu-mahakali-shukracharya-glimpse-released

ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್‌ನ ‘ಮಹಾಕಾಳಿ’ ಚಿತ್ರದ ‘ಶುಕ್ರಚಾರ್ಯ’ ಗ್ಲಿಂಪ್ಸ್ ಬಿಡುಗಡೆ: 2027ರ ಜನವರಿ 8ಕ್ಕೆ ಗ್ರ್ಯಾಂಡ್ ರಿಲೀಸ್

by admin
August 26, 2026
0

'ಹನು-ಮಾನ್' ಸಿನಿಮಾದ ಜಾಗತಿಕ ಯಶಸ್ಸಿನ ನಂತರ ಕ್ರಿಯೇಟಿವ್ ಡೈರೆಕ್ಟರ್ ಪ್ರಶಾಂತ್ ವರ್ಮಾ ಅವರ 'ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್' (PVCU) ಅಡಿಯಲ್ಲಿ ಸಿದ್ಧವಾಗುತ್ತಿರುವ ಬಹುನಿರೀಕ್ಷಿತ ಐತಿಹಾಸಿಕ ಪೌರಾಣಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram