ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮೋದಿ ಸರ್ಕಾರದಿಂದ ಭದ್ರತೆ ವಿಫಲ: ಪಹಲ್ಗಾಮ್‌ ದಾಳಿ ಪ್ರಕರಣದಲ್ಲಿ 26 ಜನರ ಕೊಲೆ – ಖರ್ಗೆ ಗಂಭೀರ ಆರೋಪ

Security Failure by Modi Government: 26 Innocents Killed in Pahalgam Attack

Shwetha by Shwetha
May 21, 2025
in ರಾಜ್ಯ, Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್‌ನ ಬೃಹತ್‌ ಸಾಧನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಅಮಾಯಕರ ಪ್ರಾಣಹಾನಿಯ ಕುರಿತು ಮಾತನಾಡಿದ ಖರ್ಗೆ, ಈ ಹತ್ಯಾಕಾಂಡಕ್ಕೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಏಪ್ರಿಲ್ 17ರಂದು ಮೋದಿ ಅವರು ಕಾಶ್ಮೀರ ಪ್ರವಾಸಕ್ಕೆ ಹೋಗಲು ಯೋಜನೆ ಮಾಡಿಕೊಂಡಿದ್ದರು. ಆದರೆ, ಗುಪ್ತಚರ ಸಂಸ್ಥೆಗಳು ಭದ್ರತೆಗಾಗಿ ಎಚ್ಚರಿಕೆ ನೀಡಿದ್ದರಿಂದ ಮೋದಿಯವರು ಪ್ರವಾಸವನ್ನು ರದ್ದುಪಡಿಸಿದರು. ಮೋದಿ ಅವರಿಗೆ ಈ ಮಾಹಿತಿಯೆಲ್ಲಾ ಇದ್ದರೂ, ಪಹಲ್ಗಾಮ್‌ನಲ್ಲಿ ಜನರಿಗೆ ಭದ್ರತೆ ನೀಡುವ ಕುರಿತಾಗಿ ಯಾವುದೇ ಕ್ರಮಕೈಗೊಂಡಿರಲಿಲ್ಲ, ಎಂದು ಖರ್ಗೆ ಹೇಳಿದರು.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ಅವರು ಎಚ್ಚರಿಕೆ ನೀಡಿದಿದ್ದರೆ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದರೆ 26 ಅಮಾಯಕರ ಪ್ರಾಣ ಉಳಿಸಬಹುದಾಗಿತ್ತು. ಆದರೆ ಆ ಕೆಲಸವನ್ನ ಮಾಡಲಿಲ್ಲ. ಇವತ್ತಿಗೂ ಕೇಂದ್ರ ಸರ್ಕಾರ ಈ ಘಟನೆಯ ಜವಾಬ್ದಾರಿಯನ್ನು ಸ್ವೀಕರಿಸಿಲ್ಲ, ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ ರಾಜ್ಯದ ಕಾಂಗ್ರೆಸ್ ನಾಯಕರು ಕೂಡ ಖರ್ಗೆಗೆ ಬೆಂಬಲ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಗಳನ್ನು ಜನತೆಯ ಮುಂದೆ ಹಂಚಿಕೊಳ್ಳುವ ವೇದಿಕೆಯಾಗಿತ್ತು.

ಖರ್ಗೆಯ ಈ ಹೇಳಿಕೆ ಪಹಲ್ಗಾಮ್‌ ದಾಳಿಯ ವಿಚಾರದಲ್ಲಿ ಕೇಂದ್ರ ಸರ್ಕಾರದ ಭದ್ರತಾ ವ್ಯವಸ್ಥೆ ಮತ್ತು ರಾಜಕೀಯ ನಿರ್ವಹಣೆಯ ಮೇಲೆ ಪ್ರಶ್ನೆಗಳನ್ನು ಹುಟ್ಟಿಸಿದೆ.

ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram