ADVERTISEMENT
Monday, March 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ಲೀಸ್… ದಕ್ಷಿಣ ಕನ್ನಡ ಜಿಲ್ಲೆಯನ್ನೂ ಲಾಕ್ ಡೌನ್ ಮಾಡಿ : ಯು.ಟಿ ಖಾದರ್ ಮನವಿ

admin by admin
July 12, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಮಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಜೋರಾಗಿದ್ದು, ಪ್ರತಿದಿನ ನಗರದಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಕೊರೊನಾ ವೇಗಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿದೆ. ಇದೀಗ ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯನ್ನೂ ಲಾಕ್ ಡೌನ್ ಮಾಡುವಂತೆ ಮಾಜಿ ಸಚಿವ ಯು.ಟಿ ಖಾದರ್ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಗಳೇ ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿ ದಿನೇ ದಿನೇ ಕೈ ಮೀರುತ್ತಿದೆ. ಬೆಂಗಳೂರಿನಂತೆ ಇಲ್ಲೂ ಲಾಕ್ ಡೌನ್ ಮಾಡಿ ಎಂದು ಒತ್ತಾಯಿಸಿದ್ದಾರೆ.
ಜೊತೆಗೆ ಇನ್ನಷ್ಟು ಆರೋಗ್ಯ ಹಾಗೂ ವೈದ್ಯಕೀಯ ಮೂಲ ಸೌಕರ್ಯ ಸಿದ್ದತೆ ಮಾಡಿ, ಸೂಕ್ತ ಸಮಯ ನೋಡಿ ಪೂರಕ ಯೋಜನೆಯ ಅನುಷ್ಠಾನ ಮಾದರಿ ಸಿದ್ಧಪಡಿದ ಬಳಿಕವಷ್ಟೇ ಲಾಕ್ ಡೌನ್ ಹಂತ ಹಂತವಾಗಿ ತೆರವುಗೊಳಿಸಿ. ಇದು ನನ್ನ ವಿನಯ ಪೂರ್ವಕ ಮನವಿ ಎಂದು ಖಾದರ್ ಬರೆದುಕೊಂಡಿದ್ದಾರೆ.

Related posts

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

March 9, 2026
ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

March 9, 2026

Tags: coronavirusDakshina kannadaLockdownU.T. Khadar
ShareTweetSendShare
Join us on:

Related Posts

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

by Shwetha
March 9, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯಿಂದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ಬರೋಬ್ಬರಿ 1,069 ಕೋಟಿ ರೂಪಾಯಿಗಳ ಬೃಹತ್ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ...

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

by Shwetha
March 9, 2026
0

ಜಾಗತಿಕ ರಾಜಕೀಯ ನಕ್ಷೆಯಲ್ಲಿ ಅಮೆರಿಕದ ಪಾರುಪತ್ಯವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹಾಗೂ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಇರಾನ್ ವಿರುದ್ಧದ ತೀವ್ರ ಸಂಘರ್ಷ ಮತ್ತು...

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

by Shwetha
March 9, 2026
0

ಸಿಲಿಗುರಿ: ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿಗಳ ಸ್ಥಾನವನ್ನು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ತನ್ನ ರಾಜಕೀಯ ಕಾರ್ಯಸೂಚಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

by Shwetha
March 9, 2026
0

ಕರ್ನಾಟಕದ ರಾಜಧಾನಿ ಹಾಗೂ ಅಪ್ಪಟ ಕನ್ನಡಿಗರ ಹೆಮ್ಮೆಯ ನೆಲವಾದ ಬೆಂಗಳೂರು ಕೇವಲ ಭಾರತದ ಐಟಿ ರಾಜಧಾನಿಯಲ್ಲ, ಬದಲಾಗಿ ಲಕ್ಷಾಂತರ ಜನರಿಗೆ ಅನ್ನ ನೀಡುವ ಕಾಮಧೇನು. ಬಂದವರನ್ನು ತಬ್ಬಿ...

ಜಮೀನು ವಿವಾದಗಳಿಗೆ ಶಾಶ್ವತ ಪರಿಹಾರವೇ ಪೋಡಿ: ಇದು‌ ರೈತರು ತಿಳಿಯಲೇಬೇಕಾದ ಮಾಹಿತಿ

ಜಮೀನು ವಿವಾದಗಳಿಗೆ ಶಾಶ್ವತ ಪರಿಹಾರವೇ ಪೋಡಿ: ಇದು‌ ರೈತರು ತಿಳಿಯಲೇಬೇಕಾದ ಮಾಹಿತಿ

by Shwetha
March 9, 2026
0

ಗ್ರಾಮೀಣ ಭಾಗದ ರೈತರಲ್ಲಿ ಜಮೀನಿನ ಹಕ್ಕು ಮತ್ತು ಗಡಿ ವಿವಾದಗಳು ಸರ್ವೇ ಸಾಮಾನ್ಯ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಪೋಡಿ. ಬಹುತೇಕ ರೈತರಿಗೆ ಪೋಡಿ ಎಂದರೆ ಏನು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram