ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಅಡ್ಡಗೋಡೆ ಮೇಲೆ ದೀಪವಿಟ್ಟ ಕ್ರೀಸ್ ಗೇಲ್..!

Chris Gayle Lights Up the Final with a Confused Loyalt

Shwetha by Shwetha
June 3, 2025
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಅಡ್ಡಗೋಡೆ ಮೇಲೆ ದೀಪವಿಟ್ಟ ಕ್ರೀಸ್ ಗೇಲ್..!

ಆರ್‌ಸಿಬಿ ಮತ್ತು ಪಿಬಿಕೆಎಸ್ ನಡುವಿನ ಫೈನಲ್ ಪಂದ್ಯವನ್ನು ನೋಡಲು ವೆಸ್ಟ್ ಇಂಡೀಸ್‌ನ ದೈತ್ಯ ಕ್ರೀಸ್ ಗೇಲ್ ಕೂಡ ಆಗಮಿಸಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರತ್ಯಕ್ಷರಾದ ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್ ತನ್ನ ವಿಚಿತ್ರ ಗೆಟ್ ಅಪ್‌ನಲ್ಲಿ ಗಮನ ಸೆಳೆದಿದ್ದಾರೆ.
ಬಹುಶಃ ಕ್ರಿಸ್‌ಗೇಲ್ ಅವರ ಗೆಟ್ ಅಪ್ ನೋಡಿರುವ ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗೋದು ಗ್ಯಾರಂಟಿ. ಯಾಕಂದ್ರೆ ಕ್ರಿಸ್ ಗೇಲ್ ಡಬಲ್ ಮೈಂಡ್ ಸೆಟ್‌ನೊಂದಿಗೆ ೨೦೨೫ರ ಫೈನಲ್ ಪಂದ್ಯವನ್ನು ವೀಕ್ಷಿಸಲು ಬಂದಿದ್ದಾರೆ.
ಆರ್‌ಸಿಬಿ ಜೆರ್ಸಿ ಹಾಗೂ ತಲೆಗೆ ಂಜಾಬ್ ಪೇಟವನ್ನು ಹಾಕೊಂಡಿರುವ ಕ್ರಿಸ್ ಗೇಲ್ ಯಾರು ಗೆದ್ರೂ ಓಕೆ ಅನ್ನೋ ಮನೋಸ್ಥಿತಿಯಲ್ಲಿದ್ದಾರೆ.
ಇದಕ್ಕೆ ಕಾರಣವೂ ಇದೆ. ಕ್ರಿಸ್ ಗೇಲ್ ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಐಪಿಎಲ್‌ನಲ್ಲಿ ಆಡಿದ್ದಾರೆ. ಹಾಗೇ ನೋಡಿದ್ರೆ ಕ್ರಿಸ್ ಗೇಲ್‌ಗೆ ಆರ್‌ಸಿಬಿ ಕ್ರಿಸ್‌ಗೇಲ್‌ಗೆ ಮರುಜನ್ಮವನ್ನು ನೀಡಿದೆ. ಐಪಿಎಲ್ ಹರಾಜಿನಲ್ಲಿ ಅನ್ ಸೋಲ್ಡ್ ಆಟಗಾರನಾಗಿದ್ದ ಗೇಲ್ ಅವರನ್ನು ದೊಡ್ಡ ಮನಸು ಮಾಡಿ ಖರೀದಿ ಮಾಡಿದ್ದು ರಾಯಲ್ ಚಾಲೆಂಜಸ್Àð ಬೆಂಗಳೂರು. ಹಾಗಂತ ಕ್ರಿಸ್ ಗೇಲ್ ಆರ್‌ಸಿಬಿಯ ನಿರೀಕ್ಷೆಗಳನ್ನು ಹುಸಿಗೊಳಿಸಲಿಲ್ಲ. ತನ್ನ ಸ್ಪೋಟಕ ಆಟದಿಂದಲೇ ಗಮನ ಸೆಳೆದ ಗೇಲ್ ಯುನಿವರ್ಸಲ್ ಬಾಸ್ ಅಂತ ಬಿರುದು ಪಡೆದುಕೊಳ್ಳಲು ಕಾರಣ ಇದೇ ಆರ್‌ಸಿಬಿ ಎಂಬುದನ್ನು ಮರೆಯುವ ಹಾಗಿಲ್ಲ. ಆದ್ರೆ ಕ್ರಿಸ್ ಗೇಲ್ ಎಷ್ಟೇ ಹೊಡಿಬಡಿ ಆಟವನ್ನಾಡಿದ್ರೂ ಚಾಂಪಿಯನ್ ಪಟ್ಟಕ್ಕೇರಿಸಲು ಸಾಧ್ಯವಾಗಲಿಲ್ಲ. ಆದ್ರೆ ಐಪಿಎಲ್‌ನಲ್ಲಿ ವೇಗದ ಶತಕ ಸೇರಿದಂತೆ ಹಲವು ದಾಖಲೆಗಳು ಕ್ರಿಸ್ ಗೇಲ್ ಹೆಸರಿನಲ್ಲಿ ತಾನಾಗಿಯೇ ಅಂಟಿಕೊAಡಿವೆ. ೨೦೧೧ರಿಂದ ೨೦೧೭ರವರೆಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಿರುವ ಗೇಲ್, ೮೫ ಪಂದ್ಯಗಳಲ್ಲಿ ೩೧೬೩ ರನ್ ದಾಖಲಿಸಿದ್ದಾರೆ. ೧೫೩ರ ಸ್ಟೆçöÊಕ್ ರೇಟ್‌ನಲ್ಲಿ ೧೯ ಅರ್ಧಶತಕ ಹಾಗೂ ವಿಶ್ವ ದಾಖಲೆಯ ಒಂದು ಶತಕ ಕೂಡ ಗೇಲ್ ಹೆಸರಿನಲ್ಲಿದೆ.
ಆದ್ರೆ ೨೦೧೮ರ ವೇಳೆಗೆ ಕ್ರಿಸ್ ಗೇಲ್ ಅವರ ಕೊಡುಗೆ ಆರ್‌ಸಿಬಿಗೆ ಸಾಕು ಎಂದು ಅನ್ನಿಸಿದೆ. ಹೀಗಾಗಿ ಅನಿವಾರ್ಯವಾಗಿ ಗೇಲ್ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಆಡಿದ್ದರು. ಕೊಟ್ಟ ದುಡ್ಡಿಗೆ ಮೋಸವಿಲ್ಲ ಎಂಬAತೆ ಪಂಜಾಬ್ ತಂಡದ ಪರವಾಗಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಪಂಜಾಬ್ ತಂಡದ ಪರವಾಗಿ ೨೦೧೮ರಿಂದ ೨೦೨೧ರವರೆಗೆ ೪೧ ಪಂದ್ಯಗಳನ್ನು ಆಡಿದ್ದಾರೆ. ೧೪೩ ಸ್ಟೆçöÊಕ್ ರೇಟ್‌ನೊಂದಿಗೆ ೧೩೩೯ ರನ್ ದಾಖಲಿಸಿದ್ದಾರೆ. ಇದರಲ್ಲಿ ೧೦ ಅರ್ಧಶತಕ ಹಾಗೂ ಒಂದು ಶತಕವೂ ದಾಖಲಾಗಿದೆ.
ಹೀಗಾಗಿ ಕ್ರಿಸ್ ಗೇಲ್ ಅಡಕತ್ತರಿಯಲ್ಲಿ ಸಿಲುಕಿಕೊಂಡಿದ್ದಾರೆ. ಕ್ರಿಕೆಟ್‌ನ ಬದುಕಿನ ಉತ್ತುಂಗದಲ್ಲಿದ್ರೂ ಯಾರಿಗೂ ಬೇಡವಾಗಿದ್ದಾಗ ಗೇಲ್‌ಗೆ ಆಶ್ರಯಕೊಟ್ಟಿದ್ದು ಆರ್‌ಸಿಬಿ. ಹಾಗೇ ಕ್ರಿಕೆಟ್ ಬದುಕಿನ ಇಳಿ ವಯಸ್ಸಿನಲ್ಲಿ ಅವಕಾಶ ಕೊಟ್ಟಿದ್ದು ಪಂಜಾಬ್ ಕಿಂಗ್ಸ್. ಹೀಗಾಗಿ ಯಾರಿಗೆ ಬೆಂಬಲ ನೀಡಬೇಕು ಎಂಬ ಕನ್‌ಫ್ಯೂಷನ್ ಗೇಲ್‌ಗಿದೆ. ಅದಕ್ಕಾಗಿಯೇ ಎರಡು ತಂಡವನ್ನು ಬೆಂಬಲಿಸಿದ್ದಾರೆ. ಯಾರು ಗೆದ್ರೂ ತನಗೆ ಅವಕಾಶ ಕೊಟ್ಟ ತಂಡಗಳ ಪೈಕಿ ಒಂದು ತಂಡ ಗೆದ್ದೇ ಗೆಲ್ಲುತ್ತೆ ಎಂಬ ಸಮಾಧಾನ ಗೇಲ್ ಮನಸ್ಸಿಗೆ ಸಿಗುತ್ತದೆ. ಹಾಗಾಗಿಯೇ ಗೇಲ್ ಇಬ್ಬಗೆಯ ನೀತಿಯೊಂದಿಗೆ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಏನೇ ಆದ್ರೂ ಗೇಲ್ ಅವರ ಬದ್ಧತೆಯನ್ನು ಮೆಚ್ಚಿಕೊಳ್ಳಲೇಬೇಕು.

Related posts

ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

February 7, 2026
ಪಾಕ್‍ಗೆ ಅಮೆರಿಕಾ ದೊಡ್ಡಣ್ಣ.. ಚೀನಾ ಚಿಕ್ಕಣ್ಣ ಆಗಿರಬಹುದು.. ಆದ್ರೆ ಐಸಿಸಿಗೆ ಭಾರತದ ಬಿಸಿಸಿಐ ದೊಡ್ಡಣ್ಣನೂ ಹೌದು..ಒಡೆಯನೂ ಹೌದು..!

ಪಾಕ್‍ಗೆ ಅಮೆರಿಕಾ ದೊಡ್ಡಣ್ಣ.. ಚೀನಾ ಚಿಕ್ಕಣ್ಣ ಆಗಿರಬಹುದು.. ಆದ್ರೆ ಐಸಿಸಿಗೆ ಭಾರತದ ಬಿಸಿಸಿಐ ದೊಡ್ಡಣ್ಣನೂ ಹೌದು..ಒಡೆಯನೂ ಹೌದು..!

February 6, 2026
ShareTweetSendShare
Join us on:

Related Posts

ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

by Shwetha
February 7, 2026
0

ಹರಾರೆ: ಬ್ಯಾಟಿಂಗ್‌ನಲ್ಲಿ ವೈಭವ್ ಸೂರ್ಯವಂಶಿ ಅವರ ರುದ್ರತಾಂಡವ ಹಾಗೂ ಬೌಲಿಂಗ್‌ನಲ್ಲಿ ಆರ್ ಎಸ್ ಅಂಬರೀಶ್ ಅವರ ಚಾಕಚಕ್ಯತೆಯಿಂದಾಗಿ, ಇಂಗ್ಲೆಂಡ್ ವಿರುದ್ಧ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತದ...

ಪಾಕ್‍ಗೆ ಅಮೆರಿಕಾ ದೊಡ್ಡಣ್ಣ.. ಚೀನಾ ಚಿಕ್ಕಣ್ಣ ಆಗಿರಬಹುದು.. ಆದ್ರೆ ಐಸಿಸಿಗೆ ಭಾರತದ ಬಿಸಿಸಿಐ ದೊಡ್ಡಣ್ಣನೂ ಹೌದು..ಒಡೆಯನೂ ಹೌದು..!

ಪಾಕ್‍ಗೆ ಅಮೆರಿಕಾ ದೊಡ್ಡಣ್ಣ.. ಚೀನಾ ಚಿಕ್ಕಣ್ಣ ಆಗಿರಬಹುದು.. ಆದ್ರೆ ಐಸಿಸಿಗೆ ಭಾರತದ ಬಿಸಿಸಿಐ ದೊಡ್ಡಣ್ಣನೂ ಹೌದು..ಒಡೆಯನೂ ಹೌದು..!

by admin
February 6, 2026
0

ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಈಗ ಬ್ರದರ್ಸ್ ಅಂತೆ. ಹೋ.. ಹೋ..ಎಷ್ಟೊಂದು ಪ್ರೀತಿ, ಎಷ್ಟೊಂದು ಅಗಾಧವಾದ ಸ್ನೇಹ.. ಅಬ್ಬಾಬ್ಬಾ...ಯಾರನ್ನು ನಂಬಬೇಕು..? ಬೆನ್ನಿಗೆ ಚೂರಿ ಹಾಕುವುದು ಅಂದ್ರೆ ಇದೆ ಅಲ್ವಾ.....

ಈ ಸಲ ಕಪ್ ನಮ್ದೇ ಎನ್ನುತ್ತಿದ್ದ ಕನಸು ಮತ್ತೆ ನನಸು:  ಆರ್‌ಸಿಬಿಗೆ 2ನೇ ಬಾರಿಗೆ WPL ಚಾಂಪಿಯನ್ ಪಟ್ಟ, ಡೆಲ್ಲಿಗೆ ಫೈನಲ್ ಕಂಟಕ!

ಈ ಸಲ ಕಪ್ ನಮ್ದೇ ಎನ್ನುತ್ತಿದ್ದ ಕನಸು ಮತ್ತೆ ನನಸು: ಆರ್‌ಸಿಬಿಗೆ 2ನೇ ಬಾರಿಗೆ WPL ಚಾಂಪಿಯನ್ ಪಟ್ಟ, ಡೆಲ್ಲಿಗೆ ಫೈನಲ್ ಕಂಟಕ!

by Shwetha
February 6, 2026
0

ವಡೋದರಾ: ಈ ಸಲ ಕಪ್ ನಮ್ದೇ ಎನ್ನುತ್ತಿದ್ದ ಅಭಿಮಾನಿಗಳ ಕನಸು ಮತ್ತೆ ನನಸಾಗಿದೆ. ಮೈದಾನದಲ್ಲಿ ರನ್ ಮಳೆ, ದಾಖಲೆಯ ಚೇಸಿಂಗ್ ಮತ್ತು ರೋಚಕತೆಯ ಪರಕಾಷ್ಠೆ ತಲುಪಿದ್ದ 2026ರ...

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

by Shwetha
February 3, 2026
0

ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಜಗತ್ತೇ ಎದುರು ನೋಡುತ್ತಿರುವ ಈ ಮೆಗಾ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram