ADVERTISEMENT
Thursday, September 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಜಗತ್ತಿನ ಮೊದಲ ‌ಕೊವಿಡ್-19 ಲಸಿಕೆ ರೆಡಿ !

admin by admin
July 13, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಜಗತ್ತಿನ ಮೊದಲ ‌ಕೊವಿಡ್-19 ಲಸಿಕೆ ರೆಡಿ

ಮಾಸ್ಕೋ, ಜುಲೈ 13: ಕೊವಿಡ್​-19 ಲಸಿಕೆಯನ್ನು ನಾವು ಲಸಿಕೆ ಸಂಶೋಧನೆ ಮಾಡಿದ್ದು, ಅದರ ಕ್ಲಿನಿಕಲ್​ ಪ್ರಯೋಗದ ಎಲ್ಲ ಹಂತಗಳೂ ಪೂರ್ಣಗೊಂಡಿವೆ ಎಂದು ರಷ್ಯಾ ತಿಳಿಸಿದೆ.
ರಷ್ಯಾದ ಗಮಾಲಿ ಇನ್ಸ್ಟಿಟ್ಯೂಟ್​ ಆಫ್​ ಎಪಿಡೆಮಿಯಾಲಜಿ ಆಯಂಡ್​ ಮೈಕ್ರೋಬಯಾಲಜಿ ತಯಾರಿಸಿದ ಜಗತ್ತಿನ ಮೊದಲ ಕೊವಿಡ್​-19 ಲಸಿಕೆ ಇದಾಗಿದೆ.
ಮಾಸ್ಕೋದ ಮೊದಲ ವೈದ್ಯಕೀಯ ವಿಶ್ವವಿದ್ಯಾಲಯವಾದ ಸೆಚೆನೊವ್​ ಯೂನಿವರ್ಸಿಟಿ ಈ ಲಸಿಕೆಯ ಮೇಲೆ ಮೇಲೆ ಜೂನ್ 18ರಂದು ಪ್ರಯೋಗಗಳನ್ನು ಪ್ರಾರಂಭಿಸಿತು. ಇನ್ಸ್ಟಿಟ್ಯೂಟ್​ ಫಾರ್​ ಟ್ರಾನ್ಸ್ಲೇಶನ್​ ಮೆಡಿಕಲ್​ ಆಯಂಡ್​ ಬಯೋಟೆಕ್ನಾಲಜಿಯ ನಿರ್ದೇಶಕ ವಾದಿಮ್​ ತಾರಾಸೊವ್​ ಅವರು ಕೋವಿಡ್ ಲಸಿಕೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

Related posts

ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

September 24, 2026
ಹಿಂದೂಗಳೇ ಎಚ್ಚರ ಮನೆಯಲ್ಲಿ ಗಣೇಶ ಕೂರಿಸಲು ಪರ್ಮಿಷನ್ ಪಡೆಯುವ ಕಾಲ ದೂರವಿಲ್ಲ:ಸುಪ್ರೀಂ ಕೋರ್ಟ್ ನಿಯಮ ಗಣೇಶನಿಗೆ ಮಾತ್ರನಾ? ಮಸೀದಿ ಮೈಕುಗಳ ಮುಂದೆ ಸರ್ಕಾರ ಮೌನವಾಗಿರುವುದೇಕೆ ಎಂದು ಅಶೋಕ್ ಪ್ರಶ್ನೆ

ಖಾಲಿ ಕುರ್ಚಿಗಳ ಮುಂದೆ ಅನಂತನಾಗ್ ಗೆ ಅಭಿನಂದನೆ ಸಲ್ಲಿಸಲ್ಲ ‘ಪೇಮೆಂಟ್ ಸಚಿವರು’ ಬರಲಿ ಅಂದ ಅಶೋಕ್: ಆರ್ ಅಶೋಕ್ ಹೇಳಿಕೆಗೆ ಕೈಪಡೆ ಗರಂ

September 24, 2026


ಸೆಚೆನೊವ್​ ಯೂನಿವರ್ಸಿಟಿಯ ಸ್ವಯಂಸೇವಕರ ಮೇಲೆ ಲಸಿಕೆ ಪ್ರಯೋಗ ನಡೆಸಿದ್ದು, ಅದು ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ. ‌ಜುಲೈ 15 ರಂದು ಒಂದು ಗುಂಪು ಬಿಡುಗಡೆಯಾಗುತ್ತಿದ್ದರೆ, ಇನ್ನೊಂದು ಗುಂಪನ್ನು ಜುಲೈ 20ರಂದು ಡಿಸ್​ಚಾರ್ಜ್​ ಮಾಡುತ್ತೇವೆ ಎಂದು ವಾದಿಮ್​ ತಿಳಿಸಿದ್ದಾರೆ.
ಈ ಲಸಿಕೆ ಮಾನವನ ದೇಹಕ್ಕೆ ಎಷ್ಟು ಸುರಕ್ಷಿತ ಎಂಬುದನ್ನು ಪರೀಕ್ಷೆ ಮಾಡಲಾಗಿದ್ದು, ಲಸಿಕೆಯ ಪ್ರಯೋಗವು ಯಶಸ್ವಿಯಾಗಿದೆ. ಅಲ್ಲದೇ ಲಸಿಕೆಯಿಂದ ಯಾವುದೇ ಸಮಸ್ಯೆಗಳಿಲ್ಲ ಎಂಬುದು ಖಚಿತವಾಗಿದೆ ಎಂದು ಯೂನಿವರ್ಸಿಟಿ ತಿಳಿಸಿದೆ.‌
ಜಗತ್ತಿನಾದ್ಯಂತ ಈಗಾಗಲೇ ಸುಮಾರು 100ಕ್ಕೂ ಹೆಚ್ಚು ಲಸಿಕೆಗಳು ಕ್ಲಿನಿಕಲ್​ ಪ್ರಯೋಗದ ಹಂತದಲ್ಲಿವೆ.

Tags: Clinical testcoronavirusCovid-19 VaccineRussiaViralcoronavirus
ShareTweetSendShare
Join us on:

Related Posts

ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

by Shwetha
September 24, 2026
0

ವಾಷಿಂಗ್ಟನ್: ಅಮೆರಿಕದ ಪ್ರಮುಖ ಮಾಧ್ಯಮ ಸಂಸ್ಥೆಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ತಮ್ಮ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸುತ್ತಿರುವ...

ಹಿಂದೂಗಳೇ ಎಚ್ಚರ ಮನೆಯಲ್ಲಿ ಗಣೇಶ ಕೂರಿಸಲು ಪರ್ಮಿಷನ್ ಪಡೆಯುವ ಕಾಲ ದೂರವಿಲ್ಲ:ಸುಪ್ರೀಂ ಕೋರ್ಟ್ ನಿಯಮ ಗಣೇಶನಿಗೆ ಮಾತ್ರನಾ? ಮಸೀದಿ ಮೈಕುಗಳ ಮುಂದೆ ಸರ್ಕಾರ ಮೌನವಾಗಿರುವುದೇಕೆ ಎಂದು ಅಶೋಕ್ ಪ್ರಶ್ನೆ

ಖಾಲಿ ಕುರ್ಚಿಗಳ ಮುಂದೆ ಅನಂತನಾಗ್ ಗೆ ಅಭಿನಂದನೆ ಸಲ್ಲಿಸಲ್ಲ ‘ಪೇಮೆಂಟ್ ಸಚಿವರು’ ಬರಲಿ ಅಂದ ಅಶೋಕ್: ಆರ್ ಅಶೋಕ್ ಹೇಳಿಕೆಗೆ ಕೈಪಡೆ ಗರಂ

by Shwetha
September 24, 2026
0

ಬೆಂಗಳೂರು: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಹಿರಿಯ ನಟ ಅನಂತನಾಗ್ ಅವರಿಗೆ ವಿಧಾನಸಭೆಯಲ್ಲಿ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಸಚಿವರ ಗೈರುಹಾಜರಿ ಮತ್ತು ಪ್ರತಿಪಕ್ಷದ ನಾಯಕ ಆರ್...

ಗರ್ಬಾಗೆ ಬರುವ ಮುಸ್ಲಿಮರು ಜೈ ಶ್ರೀರಾಮ್ ಎನ್ನಬೇಕು:ಗರ್ಬಾಗೆ ಬರುವ ಮುಸ್ಲಿಂ ಯುವಕರು ತಮ್ಮ ಸಹೋದರಿಯರನ್ನೂ ಕರೆತರಲಿ- ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ವಿವಾದಾತ್ಮಕ ಹೇಳಿಕೆ

ಗರ್ಬಾಗೆ ಬರುವ ಮುಸ್ಲಿಮರು ಜೈ ಶ್ರೀರಾಮ್ ಎನ್ನಬೇಕು:ಗರ್ಬಾಗೆ ಬರುವ ಮುಸ್ಲಿಂ ಯುವಕರು ತಮ್ಮ ಸಹೋದರಿಯರನ್ನೂ ಕರೆತರಲಿ- ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ವಿವಾದಾತ್ಮಕ ಹೇಳಿಕೆ

by Shwetha
September 24, 2026
0

ಭೋಪಾಲ್: ನವರಾತ್ರಿ ಹಬ್ಬದ ಗರ್ಬಾ ನೃತ್ಯ ಮತ್ತು ಸಂಭ್ರಮದ ಸಿದ್ಧತೆಗಳು ಶುರುವಾಗುತ್ತಿರುವ ಬೆನ್ನಲ್ಲೇ, ಮಧ್ಯಪ್ರದೇಶದ ಹುಜೂರ್ ಕ್ಷೇತ್ರದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆಯೊಂದು ಈಗ...

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಸದನದಲ್ಲಿ ವಂದೇ ಮಾತರಂ ಹಾಡಲು ಹೋಗಿ ಬಿಜೆಪಿ ಶಾಸಕರ ಎಡವಟ್ಟು: ಉಚ್ಚಾರಣೆ ಬಾರದೆ ತಡಬಡಾಯಿಸಿದ ಕೇಸರಿ ಪಡೆಗೆ ಆರ್ ಎಸ್ ಎಸ್ ಗೀತೆ ನಿಲ್ಲಿಸಿ ವಂದೇ ಮಾತರಂ ಕಲಿಯಿರಿ ಎಂದ ಪ್ರಿಯಾಂಕ್ ಖರ್ಗೆ

by Shwetha
September 24, 2026
0

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ವಂದೇ ಮಾತರಂ ರಾಷ್ಟ್ರೀಯ ಗೀತೆಯ ಪೂರ್ಣ ಆವೃತ್ತಿ ಹಾಡುವ ಮೂಲಕ ಕಾಂಗ್ರೆಸ್ ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆಯಲು ಹೋದ ಬಿಜೆಪಿ ಶಾಸಕರು,...

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

by Shwetha
September 24, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಈಗ ದೇಶದ ರಾಜಕೀಯದಲ್ಲಿ ಹೊಸ ಬಿರುಗಾಳಿ ಎದ್ದಿದೆ. ಚುನಾವಣೆಯಲ್ಲಿ ಬೃಹತ್ ಪ್ರಮಾಣದ ಅಕ್ರಮ ನಡೆದಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram