ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದಕ್ಷಿಣ ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ?

admin by admin
July 13, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
जानिये खतरनाक 'निसर्ग' के बारे में सबकुछ: Cyclone nisarga in india

जानिये खतरनाक 'निसर्ग' के बारे में सबकुछ: Cyclone nisarga in india

Share on FacebookShare on TwitterShare on WhatsappShare on Telegram

ದಕ್ಷಿಣ ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ  ?

ಹೊಸದಿಲ್ಲಿ, ಜುಲೈ.13: ದೇಶದಲ್ಲಿ ಮುಂಗಾರು ಮಳೆ ಪ್ರಾರಂಭದ ಜೊತೆಗೆ ಮತ್ತೊಂದು ಚಂಡಮಾರುತದ ಆತಂಕವೂ ಎದುರಾಗಿದೆ. ಆಗ್ನೇಯ ಅರೇಬಿಯನ್ ಸಮುದ್ರದಲ್ಲಿನ ಕೇರಳ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿ.ಮೀ.ವರೆಗೆ ಮತ್ತೊಂದು ಚಂಡಮಾರುತದ ಪ್ರಸರಣ ಕಂಡುಬರುತ್ತಿದ್ದು,  ಮತ್ತೊಂದು ಚಂಡಮಾರುತದ ಭೀತಿ ಉಂಟಾಗಿದೆ.
ಮುಂದಿನ 24 ಗಂಟೆಗಳ ಅವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಅತಿಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಸಿಕ್ಕಿಂ, ಅಸ್ಸಾಂ, ಮೇಘಾಲಯ, ದಕ್ಷಿಣ ಕೊಂಕಣ ಮತ್ತು ಗೋವಾದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಬಿಹಾರ, ವಾಯುವ್ಯ ಉತ್ತರ ಪ್ರದೇಶ, ಉತ್ತರ ಹರಿಯಾಣ, ಉತ್ತರ ಪಂಜಾಬ್, ಕಚ್ ಹಾಗೂ ಕರ್ನಾಟಕದ ಒಳನಾಡು, ತಮಿಳುನಾಡಿನ ಕೆಲವು ಭಾಗ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆಯಾಗ ಬಹುದೆಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದ್ದು, ಗುಜರಾತ್, ಕರಾವಳಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಒಡಿಶಾ, ಛತ್ತೀಸ್ ಗಢ, ಮಧ್ಯಪ್ರದೇಶ, ಜಾರ್ಖಂಡ್, ಮತ್ತು ಲಕ್ಷದ್ವೀಪಗಳ ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ತಿಳಿಸಿದೆ.
ಮುಂದಿನ 24 ಗಂಟೆಗಳಲ್ಲಿ,ಅಸ್ಸಾಂ, ಮೇಘಾಲಯ,
ಉಪ ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ, ಹಿಮಾಚಲ ಪ್ರದೇಶದ ಭಾಗ, ಉತ್ತರ ಪ್ರದೇಶದ ತಪ್ಪಲಿನಲ್ಲಿ ಮತ್ತು ಬಿಹಾರದಲ್ಲಿ ಮಧ್ಯಮ ಅಥವಾ ಭಾರೀ ಮಳೆಯಾಗುವ ಸಾಧ್ಯತೆಯನ್ನು ನಿರೀಕ್ಷಿಸಲಾಗಿದೆ.

Tags: coastal areaCycloneindiaRainingsouth india
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram