ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿರುವಾಗ ಬೇರೆ ಹೆಸರು ಏಕೆ? ಡಿಸಿಎಂ ಡಿ.ಕೆ.ಶಿವಕುಮಾರ್‌ರಿಂದ ಶಾಸಕರಿಗೆ ಎಚ್ಚರಿಕೆ

Why Talk of a New CM When Siddaramaiah is in Office?

Shwetha by Shwetha
July 3, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ರಾಜ್ಯ ರಾಜಕಾರಣದಲ್ಲಿ ಇದೀಗ ಶಿಸ್ತಿನ ವಾತಾವರಣ ನಿರ್ಮಾಣವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಸಕರಿಗೆ ಕಡ್ಡಾಯ ಎಚ್ಚರಿಕೆಯನ್ನು ನೀಡಿದ್ದಾರೆ. ರಾಮನಗರ ಶಾಸಕ ಇಕ್ಸಾಲ್ ಹುಸೇನ್ ವಿರುದ್ಧ ಶಿಸ್ತು ಉಲ್ಲಂಘನೆಯ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ಜಾರಿಯಾದ ಬೆನ್ನಲ್ಲೇ, ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದೊಂದಿಗೆ ಮಾತನಾಡುತ್ತಾ ಮತ್ತಷ್ಟು ಗಂಭೀರವಾಗಿ ಎಚ್ಚರಿಸಿದ್ದಾರೆ..

ಇಕ್ಸಾಲ್ ಹುಸೇನ್‌ಗೆ ನೋಟಿಸ್ ಕೊಟ್ಟಿದ್ದೇವೆ. ಅವರೆಲ್ಲರಿಗೂ ನೋಟಿಸ್ ಕೊಡಬೇಕಾಗುತ್ತದೆ. ಪಕ್ಷದಲ್ಲಿ ಶಿಸ್ತು ಅತ್ಯಂತ ಮುಖ್ಯ. ಯಾರೂ ಶಿಸ್ತು ಉಲ್ಲಂಘನೆ ಮಾಡಬಾರದು, ಎಂದು ಅವರು ಹೇಳಿದ್ದಾರೆ.

Related posts

saakshatv.com/shivarajkumar-pan-india-movie-koormavatar-official-announcement

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ ‘ಕೂರ್ಮಾವತಾರ್’ ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್

August 26, 2026
saakshatv.com/dr-vishnuvardhan-75th-birth-anniversary-amruthamahotsava-grand-event-bengaluru

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

August 26, 2026

ಈ ಸಂದರ್ಭದಲ್ಲಿ, ಡಿ.ಕೆ.ಶಿವಕುಮಾರ್‌ ತಮ್ಮ ವಿರುದ್ಧ ಬರುತ್ತಿರುವ ಮುಖ್ಯಮಂತ್ರಿ ಪದದ ಆಕಾಂಕ್ಷಿ ಬಗ್ಗೆ ಸ್ಫಷ್ಟನೆ ನೀಡಿ, ನಾನು ಯಾರಿಗಾದರೂ ನನ್ನ ಹೆಸರು ಹೇಳಿ ‘CM ಮಾಡಿ’ ಅಂತ ಕೇಳಿಲ್ಲ. ಸಿದ್ದರಾಮಯ್ಯ ಅವರು ಈಗ ಸಿಎಂ ಆಗಿದ್ದಾರೆ. ಅವರ ಸ್ಥಾನದಲ್ಲಿ ಇರುವಾಗ ಯಾರೂ ಬೇರೆ ಹೆಸರು ಎತ್ತಬಾರದು, ಎಂದು ಹೇಳಿದರು.

ಈ ಮೂಲಕ, ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗುತ್ತಿರುವ ಒಳಸಂಘರ್ಷ ಮತ್ತು ನಾಯಕತ್ವದ ಗೊಂದಲಕ್ಕೆ ಬ್ರೇಕ್ ಹಾಕುವ ಪ್ರಯತ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿದಂತಾಗಿದೆ. ಪಕ್ಷದ ಶಿಸ್ತಿಗೆ ಆದ್ಯತೆ ನೀಡಲಾಗುತ್ತಿದ್ದು, ಯಾವುದೇ ಬಂಡಾಯ ಧೋರಣೆಯನ್ನು ಸಹಿಸಲ್ಲ ಎಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿದ್ದಾರೆ.

ShareTweetSendShare
Join us on:

Related Posts

saakshatv.com/shivarajkumar-pan-india-movie-koormavatar-official-announcement

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ ‘ಕೂರ್ಮಾವತಾರ್’ ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್

by admin
August 26, 2026
0

ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ 'ಕೂರ್ಮಾವತಾರ'ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ...

saakshatv.com/dr-vishnuvardhan-75th-birth-anniversary-amruthamahotsava-grand-event-bengaluru

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

by admin
August 26, 2026
0

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವರ್ಷದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ...

saakshatv.com/karthik-sharma-directorial-bhavantara-kannada-movie-ready-for-release

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

by admin
August 26, 2026
0

ಬೆಂಗಳೂರು: ‘ವೀರ ಕನ್ನಡಿಗ’, ‘ಮ್ಯಾಜಿಕ್ ಅಜ್ಜಿ’ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲನಟನಾಗಿ ಹಾಗೂ 100ಕ್ಕೂ ಹೆಚ್ಚು ಧಾರಾವಾಹಿ-ಟಿವಿ ಶೋಗಳಿಗೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ಶರ್ಮ,...

saakshatv.com/nagabhushana-new-movie-announced-on-birthday-kasturi-talkies

ನಾಗಭೂಷಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; 90ರ ದಶಕದ ಫ್ಯಾಮಿಲಿ ಡ್ರಾಮಾದಲ್ಲಿ ‘ಟಗರು ಪಲ್ಯ’ ಹೀರೋ

by admin
August 26, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ, 'ಟಗರು ಪಲ್ಯ' ಖ್ಯಾತಿಯ ನಾಗಭೂಷಣ್ ಅವರ ಜನ್ಮದಿನದ ಪ್ರಯುಕ್ತ ಅವರ ಹೊಸ ಚಿತ್ರದ ಅಧಿಕೃತ ಘೋಷಣೆಯಾಗಿದೆ. ಕಸ್ತೂರಿ ಟಾಕೀಸ್ ಬ್ಯಾನರ್‌ನಡಿ ನಿರ್ಮಾಪಕ...

saakshatv.com/sai-durga-tej-sambarala-yeti-gattu-shooting-completed-release-date-announced

ಸಾಯಿ ದುರ್ಗಾ ತೇಜ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ ‘ಸಂಬರಾಲ ಯೇಟಿ ಗಟ್ಟು’ ಶೂಟಿಂಗ್ ಕಂಪ್ಲೀಟ್; 2027ರ ಸಂಕ್ರಾಂತಿಗೆ ರಿಲೀಸ್

by admin
August 26, 2026
0

ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಆ್ಯಕ್ಷನ್-ಡ್ರಾಮಾ 'ಸಂಬರಾಲ ಯೇಟಿ ಗಟ್ಟು' (SYG) ಚಿತ್ರದ ಸಂಪೂರ್ಣ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪ್ರತಿಷ್ಠಿತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram