ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕುತೂಹಲಭರಿತ ‘ಲಾ’ ಬಗ್ಗೆ ಸಾಕ್ಷಾ ಟಿವಿ ಜೊತೆಗೆ ರಾಗಿಣಿ ಮಾತು..!

admin by admin
July 13, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

June 19, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

June 19, 2026

ಡೈನಾಮಿಕ್ ಪ್ರಿನ್ಸ್ ಅವರ ಪತ್ನಿ ನಟಿ ರಾಗಿಣಿ ಅಭಿನಯದ ಚೊಚ್ಚಲ ಚಿತ್ರ ಲಾ ಟ್ರೇಲರ್ ನಿಂದಲೇ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದೆ.  ಸ್ಯಾಂಡಲ್ ವುಡ್ ಚಿತ್ರರಂಗದ ಮೊದಲ ಡಿಜಿಟಲ್ ಸಿನೆಮಾವಾಗಿ ಬಿಡುಗಡೆಗೊಳ್ಳುತ್ತಿರುವ ಲಾ ಚಿತ್ರ ಶೂಟಿಂಗ್ ಶುರುವಾದಾಗಿನಿಂದಲೂ ತನ್ನ ಕ್ಯೂರಿಯಾಸಿಟಿಯನ್ನ ಹೆಚ್ಚಿಸುತ್ತಲೇ ಇದೆ. ಟ್ರೇಲರ್ ಬಿಡುಗಡೆಗೊಂಡ ಕೆಲವೇ ಗಂಟೆಗಳಲ್ಲಿ ಸಾವಿರಾರು ವೀವ್ಸ್ ಪಡೆದುಕೊಂಡಿದೆ.  ಲಾ ಮೂಲಕ ಚಂದನವನಕ್ಕೆ ಪಾದಾರ್ಪಣೆ ಮಾಡಿರುವ ರಾಗಿಣಿ ತಮ್ಮ ಅಭಿನಯದ ಅನುಭವವನ್ನ ನಮ್ಮ ಸಾಕ್ಷಾ ಟಿವಿಯೊಂದಿಗೆ ಹಂಚಿಕೊಂಡಿದ್ದಾರೆ.

ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋದಕ್ಕೆ ಬಹಳ ಸಪೋರ್ಟ್ ಬೇಕು. ನನಗೆ ತನ್ನ ತಾಯಿ ಮನೆ ಹಾಗೂ ಗಂಡನ ಮನೆಯಲ್ಲೂ ಸಿಕ್ಕಾಪಟ್ಟೆ ಪ್ರೋತ್ಸಾಹ ಸಿಕ್ಕಿದೆ. ಇದು ನನಗೆ ಬ್ಲೆಸ್ಸಿಂಗ್ ಇದ್ದ ಹಾಗೆ.  ನನಗೆ ತಂದೆ ತಾಯಿ , ಪ್ರಜ್ವಲ್ ದೇವರಾಜ್ ಅತ್ತೆ , ಮಾವ ಎಲ್ಲರೂ ತುಂಬ ಸಪೋರ್ಟ್ ಮಾಡಿದ್ದಾರೆ. ಆಕ್ಟಿಂಗ್ ಕೆರೆಯರ್ ಶುರುಮಾಡುವುದೇ ಒಂದು ದೊಡ್ಡ ಹೆಜ್ಜೆ. ಅದ್ರಲ್ಲೂ ಈತರಹದ  ರೋಲ್ ಪ್ಲೇ ಮಾಡೋದು ಒಂದು ಕಡೆ ಆದ್ರೆ ಒಂದು ಒಳ್ಳೆಯ ಟೀಂ ಜೊತೆಗೆ ನಾನು ಕೆರಿಯರ್ ಶುರುಮಾಡ್ತಿರುವುದು ನಿಜಕ್ಕೂ ಖುಷಿ ತಂದುಕೊಟ್ಟಿದೆ ಎನ್ನುವುದು ರಾಗಿಣಿ ಅಭಿಪ್ರಾಯ.

ಇನ್ನೂ ಹಿಂದೆಯೂ ಅನೇಕ ಬಾರಿ ನಟನೆಗೆ ಅವಕಾಶಗಳು ಸಿಕ್ಕಿದ್ದರು ಲಾ ಚತ್ರದಂತಹ ಇಂಟ್ರೆಸ್ಟಿಂಗ್ ಕಥೆಗಳು ಸಿಕ್ಕಿರಲಿಲ್ಲ. ಲಾ ಚಿತ್ರದ ಕಥೆ ಹಾಗೂ ಅದರಲ್ಲಿನ ಪಾತ್ರ ನನಗೆ ತುಂಬ ಹಿಡಿಸಿತು ಎಂದು ತಮ್ಮ ಮನದಾಳದ ಮಾತನ್ನ ಬಿಚ್ಚಿಟ್ಟಿದ್ದಾರೆ.

ನಟಿಯಾಗುತ್ತೇನೆ  ಎಂದು ನಾನು ಯಾವತ್ತೂ ಅಂದುಕೊಂಡಿರಲಿಲ್ಲ. ಆದ್ರೆ ಒಳ್ಳೆ ಆಪರ್ಚುನಿಟಿ ಸಿಕ್ತು. ಮುಂದೆಯೂ ಈ ರೀತಿಯಾದ ಉತ್ತಮ ಕಥೆಗಳು ಸಿಕ್ರೆ ಖಂಡಿತವಾಗಿ ನಾನು ನಟನೆ ಮಾಡುತ್ತೇನೆ. ಚಿತ್ರದಲ್ಲಿನ ನಂದಿನಿ ಪಾತ್ರ ನನ್ನ ನಿಜಜೀವನದ ಪಾತ್ರವನ್ನೇ ಹೋಲುತ್ತದೆ. ಹೀಗಾಗಿ ನನಗೆ ಈ ಪಾತ್ರ ತುಂಬ ಖುಷಿ ತಂದುಕೊಟ್ಟಿದೆ ಎಂದಿದ್ದಾರೆ.

ಸಸ್ಪೆನ್ಸ್ ಥ್ರಿಲ್ಲರ್ ನಿಂದ ಕೂಡಿರುವ ಲಾ ಚಿತ್ರಕ್ಕೆ ರಘು ಸಮರ್ಥ್ ಅವರು ಆಕ್ಷನ್ ಕಟ್ ಹೇಳಿದ್ರೆ, ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ಎಂ ಗೋವಿಂದ ಅವರು ಬಂಡವಾಳ ಹೂಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಬ್ಯಾನರ್ ಅಡಿ ಸಿನಿಮಾ ಸಿದ್ಧಗೊಂಡಿದ್ದು,  ಇದೇ ಜುಲೈ 17ರಂದು ಒಟಿಟಿ ಪ್ಲಾಟ್ ಫಾರ್ಮ್ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ.

Tags: filmlaaRagini
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

by Shwetha
June 19, 2026
0

ಬೆಂಗಳೂರು ನಗರದ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಮಹತ್ವದ ಎಚ್ಚರಿಕೆಯೊಂದು ಹೊರಬಿದ್ದಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಮತ್ತು ನಗರದ ಮೂಲಭೂತ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

by Shwetha
June 19, 2026
0

ರಮೇಶ್ ಜಿಗಜಿಣಗಿ ಅವರು RSS ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಗಜಿಣಗಿ, ದಲಿತ...

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

by Shwetha
June 19, 2026
0

ರಾಜ್ಯ ರಾಜಕಾರಣದ ಹೈ ವೋಲ್ಟೇಜ್ ಕದನ ಎಂದೇ ಬಿಂಬಿತವಾಗಿದ್ದ ವಿಧಾನಪರಿಷತ್ತಿನ ಏಳು ಸ್ಥಾನಗಳ ಚುನಾವಣಾ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದೆ....

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

by Shwetha
June 19, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ರೈತರ ಪ್ರತಿಭಟನೆಯ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿದ್ದ ವಿರೋಧ ಪಕ್ಷಗಳಿಗೆ ಸಚಿವ ರಾಮಲಿಂಗಾ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 19, 2026
0

ದಿನ ಭವಿಷ್ಯ : 19-06-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಮತ್ತು ಧೈರ್ಯವು ಎಲ್ಲರ ಗಮನ ಸೆಳೆಯುತ್ತದೆ. ಹೊಸ ಕೆಲಸಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram