ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಗುಪ್ತಚರ ಇಲಾಖೆ ನೇಮಕಾತಿ 2025

Intelligence Bureau ACIO Recruitment 2025

Shwetha by Shwetha
July 23, 2025
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

Intelligence Bureau ACIO Recruitment 2025 : ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆ :
ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-2/ ಎಕ್ಸಿಕ್ಯೂಟಿವ್

Related posts

janma-nakshatra-adhipati-puja-significance-remedies

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ?

July 25, 2026
devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

July 25, 2026

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 3717 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 – ರೂ. 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಿತಿ :
ದಿನಾಂಕ 10/08/2025ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಸೌತ್ ವೆಸ್ಟರ್ನ್ ರೈಲ್ವೆ ನೇಮಕಾತಿ 2025

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

.
ನಿಗದಿತ ಅರ್ಜಿ ಶುಲ್ಕದ ವಿವರ :
• ಪರೀಕ್ಷಾ ಶುಲ್ಕ – ರೂ. 100
• ನೇಮಕಾತಿ ಪ್ರಕ್ರಿಯೆ ಶುಲ್ಕ – ರೂ. 550

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಎಸ್.ಬಿ.ಐ ಚಲನ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 19, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 10, 2025
• ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 12, 2025

ShareTweetSendShare
Join us on:

Related Posts

janma-nakshatra-adhipati-puja-significance-remedies

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ?

by admin
July 25, 2026
0

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ? ಹಾಗಾದರೆ ನಿಮ್ಮ ಜೀವನದಲ್ಲಿ ಬರುವ ಅಡೆತಡೆಗಳು ಮಾಯವಾಗಿ ಅದೃಷ್ಟ ನಿಮ್ಮದಾಗುವುದು ಖಚಿತ! ಜನ್ಮ ನಕ್ಷತ್ರ ಅಧಿಪತಿ ಪೂಜೆ...

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

by Shwetha
July 25, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಈಗ ದೇಶದ ಗಡಿ ದಾಟಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದ ವಿದ್ಯಾರ್ಥಿಗಳ ಆಕ್ರೋಶದ ಧ್ವನಿ ಈಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ...

ಪೇಪರ್ ಲೀಕ್ ಮಾಡಿದರೆ 1 ಕೋಟಿ ದಂಡದ ಜೊತೆ ಜೈಲೇ ಗತಿ- ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದರೆ ಉಳಿಗಾಲವಿಲ್ಲ: ಪೇಪರ್ ಲೀಕ್ ಮಾಫಿಯಾ ವಿರುದ್ಧ ಕೇಂದ್ರದ ಸರ್ಜಿಕಲ್ ಸ್ಟ್ರೈಕ್ ಶುರು

ಪೇಪರ್ ಲೀಕ್ ಮಾಡಿದರೆ 1 ಕೋಟಿ ದಂಡದ ಜೊತೆ ಜೈಲೇ ಗತಿ- ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದರೆ ಉಳಿಗಾಲವಿಲ್ಲ: ಪೇಪರ್ ಲೀಕ್ ಮಾಫಿಯಾ ವಿರುದ್ಧ ಕೇಂದ್ರದ ಸರ್ಜಿಕಲ್ ಸ್ಟ್ರೈಕ್ ಶುರು

by Shwetha
July 25, 2026
0

ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮಾಫಿಯಾಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈಗ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ. ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram