ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

SCCP/TSP ಅನುದಾನ ಡೈವರ್ಟ್ ಬಗ್ಗೆ ಆರೋಪ – ಬಿಜೆಪಿ ದಾಖಲೆ ನೀಡಲಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

If SCCP/TSP Funds Were Diverted, Let BJP Provide Proof: Priyank Kharge Fires Back

Shwetha by Shwetha
July 29, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಎಸ್‌ಸಿಸಿ‌ಪಿ/ಟಿಎಸ್ಪಿ (Scheduled Caste Component Plan / Tribal Sub Plan) ಅನುದಾನವನ್ನು ಈ ಸರ್ಕಾರ ಡೈವರ್ಟ್ ಮಾಡಿದೆ ಎಂಬ ಆರೋಪಕ್ಕೆ ಮಂತ್ರಿ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಡೈವರ್ಸ್‌ನ್‌ ನಡೆದಿದೆ ಅನ್ನೋದಾದ್ರೆ, ಬಿಜೆಪಿ ಸಾಕ್ಷ್ಯಾಧಾರಗಳೊಂದಿಗೆ ದಾಖಲೆಗಳನ್ನು ನೀಡಲಿ. ಸರ್ಕಾರ ಕ್ರಮ ಜರುಗಿಸಲು ಹಿಂದೆಮುಂದೆ ನೋಡುವುದಿಲ್ಲ. ಕೇವಲ ಆಧಾರವಿಲ್ಲದೆ ಸಾರ್ವಜನಿಕರನ್ನು ಗೊಂದಲಕ್ಕೆ ಒಳಪಡಿಸುವ ಕೆಲಸ ಬೇಡ, ಎಂದು ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಬಿಜೆಪಿ ಸರ್ಕಾರದ ಕಾಲದಲ್ಲೇ SCCP/TSP ಅನುದಾನವನ್ನು ಬೇರೆ ಕಾಮಗಾರಿಗಳಿಗೆ ವರ್ಗಾವಣೆ ಮಾಡಲಾಗಿತ್ತು ಅನ್ನೋದನ್ನ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಒಪ್ಪಿಕೊಂಡಿದ್ದರು. ಈಗ ಅದೇ ಬಿಜೆಪಿ ನಾಯಕರು ತಾವು ಮಾಡಿದ ತಪ್ಪುಗಳನ್ನು ಲೇಪಿಸಿ ನಂಬಲಾಗದ ಆರೋಪಗಳನ್ನು ಮಾಡುತ್ತಿದ್ದಾರೆ. ಇದು ನಿಖರವಲ್ಲ ಎಂದು ಹೇಳಿದರು.

Related posts

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ನೀಟ್ ವಿಚಾರದಲ್ಲಿ ಕೇಂದ್ರ ಸಚಿವರ ರಾಜೀನಾಮೆ ಆದರ್ಶ ಕರ್ನಾಟಕಕ್ಕೇಕಿಲ್ಲ? ರಾಜ್ಯದ ಸರಣಿ ಸಾವು ಮತ್ತು ಭ್ರಷ್ಟಾಚಾರಕ್ಕೆ ಹೊಣೆ ಯಾರು? ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ಆಕ್ರೋಶ

July 27, 2026
ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ, ಇನ್ನು ಚುನಾವಣೆಗೆ ನಿಲ್ಲಲ್ಲ:ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ

ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ, ಇನ್ನು ಚುನಾವಣೆಗೆ ನಿಲ್ಲಲ್ಲ:ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ

July 27, 2026

ಬಿಜೆಪಿ ನಾಯಕರು ಅನುದಾನ ಹಂಚಿಕೆಯ ಬಗ್ಗೆ ಮಾಡಿದ ಆರೋಪಗಳಿಗೆ ನಾವು ವಿಧಾನಸಭೆಯಲ್ಲೇ ವಿವರವಾದ ಉತ್ತರವನ್ನು ನೀಡಿದ್ದೇವೆ. ಎಲ್ಲಾ ದಾಖಲೆಗಳು ಲಭ್ಯವಿವೆ. ಯಾವುದೇ ರೀತಿ ಡೈವರ್ಸ್‌ನ್ ಅಥವಾ ಅನುದಾನ ದುರುಪಯೋಗವಾಗಿಲ್ಲ. ಯೋಜಿತವಾಗಿ ನಿಗದಿತ ಸಮುದಾಯಗಳಿಗೆ ಅನುದಾನ ಮುಟ್ಟಿಸುವ ಜವಾಬ್ದಾರಿ ನಮ್ಮದು. ಅದನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತಿದ್ದೇವೆ, ಎಂದು ಖರ್ಗೆ ಸ್ಪಷ್ಟಪಡಿಸಿದರು.

ಪ್ರಿಯಾಂಕ್ ಖರ್ಗೆ ಅವರ ಈ ಹೇಳಿಕೆ ಬಿಜೆಪಿ ವಿರುದ್ಧ ತೀವ್ರ ರಾಜಕೀಯ ವಾಗ್ದಾಳಿಯಾಗಿ ಪರಿಗಣಿಸಲಾಗಿದೆ. ವಾಸ್ತವಕ್ಕೆ ದೂರವಾದ ಆರೋಪಗಳನ್ನು ಮಾಡುವುದು ಬಿಜೆಪಿಯ ನೂರೊಂದು ಪ್ರಯತ್ನಗಳಲ್ಲಿ ಒಂದಾಗಿದೆ. ಆದರೆ ಇಂತಹ ತಂತ್ರಗಳು ನಮ್ಮ ಸರ್ಕಾರದ ಕಾರ್ಯಪದ್ಧತಿಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಈ ಕುರಿತು ಮತ್ತಷ್ಟು ದಾಖಲೆಗಳು ಬೇಕಾದರೆ ಸಾರ್ವಜನಿಕವಾಗಿ ಬಹಿರಂಗಪಡಿಸೋಣ ಎಂದು ಅವರು ಸವಾಲು ಹಾಕಿದ್ದಾರೆ.

ShareTweetSendShare
Join us on:

Related Posts

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ನೀಟ್ ವಿಚಾರದಲ್ಲಿ ಕೇಂದ್ರ ಸಚಿವರ ರಾಜೀನಾಮೆ ಆದರ್ಶ ಕರ್ನಾಟಕಕ್ಕೇಕಿಲ್ಲ? ರಾಜ್ಯದ ಸರಣಿ ಸಾವು ಮತ್ತು ಭ್ರಷ್ಟಾಚಾರಕ್ಕೆ ಹೊಣೆ ಯಾರು? ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ಆಕ್ರೋಶ

by Shwetha
July 27, 2026
0

ಬೆಂಗಳೂರು: ನೀಟ್ ಪರೀಕ್ಷೆಯ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವ ಬೆನ್ನಲ್ಲೇ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ...

ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ, ಇನ್ನು ಚುನಾವಣೆಗೆ ನಿಲ್ಲಲ್ಲ:ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ

ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ, ಇನ್ನು ಚುನಾವಣೆಗೆ ನಿಲ್ಲಲ್ಲ:ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ

by Shwetha
July 27, 2026
0

ಮಂಡ್ಯ: ಕರ್ನಾಟಕ ರಾಜಕಾರಣದ ಧ್ರುವತಾರೆ, ಸಮಾಜವಾದಿ ಸಿದ್ಧಾಂತದ ಪ್ರಬಲ ಧ್ವನಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಮುಂಬರುವ...

ವಿದ್ಯಾರ್ಥಿಗಳ ರಕ್ತಕ್ಕೆ ಹೊಣೆ ಯಾರು? ಸಿವಿಲ್ ಡ್ರೆಸ್ ನಲ್ಲಿ ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಹೊಡೆದವರು ಯಾರು? ಅಮಿತ್ ಶಾ ಉತ್ತರಿಸಲಿ ಎಂದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ರಕ್ತಕ್ಕೆ ಹೊಣೆ ಯಾರು? ಸಿವಿಲ್ ಡ್ರೆಸ್ ನಲ್ಲಿ ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಹೊಡೆದವರು ಯಾರು? ಅಮಿತ್ ಶಾ ಉತ್ತರಿಸಲಿ ಎಂದ ರಾಹುಲ್ ಗಾಂಧಿ

by Shwetha
July 27, 2026
0

ನವದೆಹಲಿ: ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಅನಾಗರಿಕ ಹಲ್ಲೆ ಮತ್ತು ಭದ್ರತಾ ಪಡೆಗಳ ಅಟ್ಟಹಾಸವನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಅದು ಬಲವಂತದ್ದೇ ಹೊರತು ಆತ್ಮಸಾಕ್ಷಿಯದ್ದಲ್ಲ: ಮೋದಿ ಮತ್ತು ಅಮಿತ್ ಶಾ ಮೌನವೇಕೆ? ದೇಶದ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದ್ದರೂ ಉತ್ತರಿಸದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಅದು ಬಲವಂತದ್ದೇ ಹೊರತು ಆತ್ಮಸಾಕ್ಷಿಯದ್ದಲ್ಲ: ಮೋದಿ ಮತ್ತು ಅಮಿತ್ ಶಾ ಮೌನವೇಕೆ? ದೇಶದ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದ್ದರೂ ಉತ್ತರಿಸದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
July 27, 2026
0

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಅವರು ನೀಡಿರುವ ರಾಜೀನಾಮೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು, ಇದು ಅವರ ಅಂತರಾತ್ಮದ ಕರೆಯಿಂದ ಬಂದಿದ್ದಲ್ಲ, ಬದಲಿಗೆ ಪಕ್ಷದ...

ಯುವಜನತೆ ಬೀದಿಗಿಳಿದು ಹೋರಾಡಿದರೆ ಮೋದಿಜಿಯೂ ಸೋಲಲೇಬೇಕು- ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ಆರಂಭ- ಮೋದಿ ಸರ್ಕಾರದ ಪತನದ ಮುನ್ಸೂಚನೆ ನೀಡಿದ CM ರೇವಂತ್ ರೆಡ್ಡಿ

ಯುವಜನತೆ ಬೀದಿಗಿಳಿದು ಹೋರಾಡಿದರೆ ಮೋದಿಜಿಯೂ ಸೋಲಲೇಬೇಕು- ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ಆರಂಭ- ಮೋದಿ ಸರ್ಕಾರದ ಪತನದ ಮುನ್ಸೂಚನೆ ನೀಡಿದ CM ರೇವಂತ್ ರೆಡ್ಡಿ

by Shwetha
July 27, 2026
0

ಹೈದರಾಬಾದ್: ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ದೇಶದ ಯುವಶಕ್ತಿ ಬೀದಿಯಿಂದ ಸಂಸತ್ತಿನವರೆಗೆ ನಡೆಸಿದ ಹೋರಾಟದ ಮುಂದೆ ಕೇಂದ್ರದ ಬಿಜೆಪಿ ಸರ್ಕಾರ ಮಂಡಿಯೂರಿದೆ. ರೈತರು ಮತ್ತು ಯುವಕರು ಒಗ್ಗಟ್ಟಾಗಿ ಪ್ರತಿಹೋರಾಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram