ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಚೀಫ್ ಕಂಪ್ಲಾಯೆನ್ಸ್ ಆಫೀಸರ್, ಚೀಫ್ ಆಪರೇಟಿಂಗ್ ಆಫೀಸರ್ & ಚೀಫ್ HR ಆಫೀಸರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ನೇಮಕಾತಿಯ ವಿವರ:
ಸರ್ಕಾರಿ ಸಂಸ್ಥೆ ಭಾರತೀಯ ಅಂಚೆ ಪಾವತಿ ಬ್ಯಾಂಕ್
ಹುದ್ದೆಗಳ ಪದನಾಮ ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ
ಹುದ್ದೆಗಳ ಸಂಖ್ಯೆ 04
ಕೆಲಸದ ಸ್ಥಳ ದೆಹಲಿ
ಹುದ್ದೆಗಳ ವಿವರ:
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Chief Compliance Officer 01
Chief Operating Officer 01
Chief Finance Officer 01
Chief HR Officer 01
ವೇತನ/ Pay Scale
ಅಂಚೆ ಇಲಾಖೆಯ ನಿಯಮಾವಳಿನ್ವಯ ವೇತನ ನೀಡಲಾಗುತ್ತದೆ.
ಸ್ಕೇಲ್ 5 120940-135020
ಸ್ಕೇಲ್ 6 140500-156500
ಸ್ಕೇಲ್ 7 156500-173860
ವಯೋಮಿತಿ/ Age limit:
ದಿನಾಂಕ 01-07-2025ಕ್ಕೆ ನಿಗದಿಪಡಿಸಿದಂತೆ
ಕನಿಷ್ಟ ವಯೋಮಿತಿ- 38 ವರ್ಷ
ಗರಿಷ್ಟ ವಯೋಮಿತಿ 55 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆಗಳು/ Educational Qualification:
ಹುದ್ದೆಗಳ ಹೆಸರು ವಿದ್ಯಾರ್ಹತೆ
Chief Compliance Officer Any degree with experience
Chief Operating Officer Any degree with experience
Chief Finance Officer CA
Chief HR Officer MBA in HR
ಅರ್ಜಿ ಶುಲ್ಕ/ Application Fees:
ರೂ. 750/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ PwD / ಅಭ್ಯರ್ಥಿಗಳಿಗೆ ರೂ. 150/- ಅರ್ಜಿ ಶುಲ್ಕ ಪಾವತಿಯನ್ನು ಮಾಡಬೇಕು.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
ಅಭ್ಯರ್ಥಿಗಳು www.ippbonline.com ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02-08-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-08-2025
ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.








