ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ವಸಂತವಲ್ಲಭರಾಯಸ್ವಾಮಿ ದೇವಾಲಯ, ವಸಂತಪುರ, ಬೆಂಗಳೂರು ಇತಿಹಾಸ ಮತ್ತು ಮಹಿಮೆಯ ಅನಾವರಣ

Unveiling the history and glory of Sri Vasanthavallabharayaswamy Temple, Vasantapura, Bangalore

Shwetha by Shwetha
August 24, 2025
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ಶ್ರೀ ವಸಂತವಲ್ಲಭರಾಯಸ್ವಾಮಿ ದೇವಾಲಯವು ಬೆಂಗಳೂರಿನ ವಸಂತಪುರದಲ್ಲಿರುವ ಒಂದು ಪುರಾತನ ವೈಷ್ಣವ ದೇವಾಲಯವಾಗಿದೆ. ಈ ದೇವಾಲಯವು ಶ್ರೀ ವೆಂಕಟೇಶ್ವರನಿಗೆ ಸಮರ್ಪಿತವಾಗಿದೆ.

ಶ್ರೀ ವಸಂತ ವಲ್ಲಭರಾಯ ಸ್ವಾಮಿ ದೇವಾಲಯವು 12ನೇ ಶತಮಾನ 1200 ವರ್ಷಗಳ ಪುರಾತನ ದೇವಾಲಯವಾಗಿರುತ್ತದೆ. ಈ ದೇವಾಲಯವನ್ನು ಚೋಳ ವಂಶಸ್ಥರು ನಿರ್ಮಾಣ ಮಾಡಿದ್ದು ಈ ದೇವಾಲಯವು ಗುಪ್ತಗಿರಿ ಬೆಟ್ಟದ ಮೇಲೆ ಇರುತ್ತದೆ ದೇವಾಲಯದ ಜಾಗ ಇತ್ತಿಚೆಗೆ ನಗರವಾಗಿದೆ. ಶ್ರೀದೇವಿ ಭೂದೇವಿ ನಿಳಾದೇವಿ (ವಸಂತನಾಯಕಿ ಪದ್ಮಾವತಿ) ಸಮೇತ ಶ್ರೀ ವಸಂತ ವಲ್ಲಭರಾಯ ಸ್ವಾಮಿಯವರು ಪ್ರತಿಸ್ಟಾಪಿತವಾಗಿದ್ದಾರೆ.

Related posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025
ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025

ಈ ಕ್ಷೇತ್ರದಲ್ಲಿ ಬದರಿಕಾಶ್ರಮದಿಂದ ಬಂದ ಮಾಂಡವ್ಯ ಋಷಿಗಳು ಒಂದುದಿನ ತಂಗಿದ್ದು ಆಗ ಇಲ್ಲಿ ಶ್ರೀನಿವಾಸರಿರುವುದು ಗೊಚರಿಸಿದಾಗ ಗರ್ಭಗುಡಿಯಲ್ಲಿಯೆ ಸ್ವಯಂ ವ್ಯಕ್ತ ಶಿಲೆಯು ಕಂಡಿತು ಆಗ ಮಾಂಡವ್ಯ ಋಷಿಗಳು ತಪಸ್ಸನ್ನಾಚರಿಸಿ ಶ್ರೀನಿವಾಸರನ್ನು ದರ್ಶಿಸಿ ಈ ಜಾಗದಲ್ಲಿ ವಿಗ್ರಹವನ್ನು ಪ್ರತಿಸ್ಟಾಪಿಸಿದರು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ತಿರುಪತಿಯ ಶ್ರೀನಿವಾಸ ದೇವರು ನಾರಾಯಣವನ ಎಂಬಲ್ಲಿ ಪದ್ಮಾವತಿಯೊಡನೆ ಮದುವೆಯಾಗಿ ತಿರುಪತಿ ತಿರುಮಲದಲ್ಲಿ ಅವತಾರ ತಾಳಿ ಮದುವೆಯ ನಂತರ ಈ ವಸಂತಪುರವೆಂಬ ಕ್ಷೇತ್ರದಲ್ಲಿ ಶಂಕತೀರ್ಥ ಚಕ್ರತೀರ್ಥ ವಸಂತತೀರ್ಥ ದೇವತೀರ್ಥ ಪ್ಲವತೀರ್ಥ ಎಂಬ 5 ತೀರ್ಥದಲ್ಲಿ ಶ್ರೀ ಭೂದೇವಿ ನಿಳಾದೇವಿ ಸಮೇತ ಬಂದು ವಸಂತಸ್ನಾನ (ಮದುವೆಯ ಮರುದಿನ ಅರಿಶಣ ನೀರಿನಿಂದ ಸ್ನಾನ ಮಾಡುವುದು ಎಂಬುದಾಗಿದೆ. ಹೀಗೆ 5 ತೀರ್ಥದಲ್ಲಿ ಸ್ನಾನಮಾಡಿ ಅಭಯಹಸ್ತದಿಂದ 3 ಅಮ್ಮನವರ ಸಹಿತವಾಗಿ ಇಲ್ಲಿ ನೆಲೆಸಿರುತ್ತಾರೆ.ಆದ್ದರಿಂದ ಶ್ರೀ ವಸಂತ ವಲ್ಲಭರಾಯ ಸ್ವಾಮಿ ದೇವಾಲಯ ಎಂದು ಪ್ರಸಿದ್ದಿಯಾಗಿದೆ.

ಈ ದೇವಾಲಯದಲ್ಲಿ ತಿರುಮಲ ದೇವಸ್ಥಾನದಂತೆಯೇ ಪೂಜೆಗಳು ನಡೆಯುತ್ತವೆ ಹಾಗಾಗಿ ಈ ದೇವಾಲಯವನ್ನು ಬೆಂಗಳೂರಿನ ತಿರುಪತಿ ಎಂದು ಕರೆಯುತ್ತಾರೆ.

ಈ ದೇವಾಲಯದ ವಿಶೇಷ ಪೂಜೆಗಳು ಎಂದರೆ ಹಬ್ಬಹರಿದಿನ 4 ಶ್ರಾವಣ ಶನಿವಾರಗಳು, ಮಾಘಮಾಸ, ಬ್ರಹ್ಮೋತ್ಸವ (ರಥಸಪ್ತಮಿಯಿಂದ ಶಿವರಾತ್ರಿಯ ವರೆಗೆ) ವೈಕುಂಠ ಏಕಾದಶಿ ಪ್ರತಿ ಶನಿವಾರ ಭಾನುವಾರಗಳು ವಿಶೇಷ ಹಾಗೂ ಕಂಕಣ ಭಾಗ್ಯಕ್ಕಾಗಿ ಪ್ರತಿ ನಿತ್ಯ ಕಲ್ಯಾಣೋತ್ಸವಗಳು, ಭಕ್ತಾದಿಗಳಿಂದ ಶೇವೆ ನಡೆಯುತ್ತದೆ. ದರ್ನುಮಾಸದಲ್ಲಿ ಬೆಳಗ್ಗಿನ ಪೂಜೆ ಕಂಕಣ ಭಾಗ್ಯಕ್ಕೆ, ರೊಹಿಣಿ ನಕ್ಷತ್ರದ ದಿನ ಶ್ರೀ ಸಂತಾನ ಕೃಷ್ಣ, ಪೂಜೆಯು ನಡೆಯುತ್ತದೆ.

ಶನಿವಾರದಂದು ಮಾತ್ರ ಮೂಲ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ ಇರುವ ಕಾರಣ ಭಾನುವಾರದಿಂದ ಶುಕ್ರವಾರದವರೆಗೆ ಉದ್ವವ ಮೂರ್ತಿಗೆ ಅಭಿಷೇಕ ಮಾಡಿಸುತ್ತಾರೆ ಬ್ರಹ್ಮೋತ್ಸವದ ತೇರಿನ ನಂತರ 2ನೇ ದಿನ ವಸಂತೋತ್ಸವ(ಅರಿಶನಸ್ನಾನ,ಅವಭೃತಸ್ನಾನವನ್ನು )ಮಾಡಿದರೆ ಕಂಕಣ ಬಾಗ್ಯ ಕೂಡಿಬಂದು ಬೇಗ ಮದುವೆಯಾಗುತ್ತದೆ‌‌ ಎಂದು‌ ಭಕ್ತರ ನಂಬಿಕೆ.

ವಸಂತ ಕಲ್ಯಾಣಿಯನ್ನು ಇನ್‌ಪೊಸಿಸ್ ಕಂಪನಿಯವರು ಜೀರ್ಣೋದ್ಧಾರ ಮಾಡಿಸಿರುತ್ತಾರೆ ಅದು ನೊಡುಗರಿಗೆ ಪ್ರೇಕ್ಷಣಿಯ ಸ್ಥಳವಾಗಿರುತ್ತದೆ. ಹಾಗೂ ಪ್ರತಿ ವರ್ಷ ಬ್ರಹ್ಮೋತ್ಸವದ ತೇರಿನ ನಂತರ 2ನೇ ದಿನ ಶ್ರೀ ಭೂದೇವಿ ನಿಳಾದೇವಿ ಸಮೇತ ವಸಂತವಲ್ಲಭರಾಯ ಸ್ವಾಮಿಯ ಉತ್ಸವ ಮೂರ್ತಿಯನ್ನು ತಂದು ಅರಿಶಿಣ ಸ್ನಾನ ಮಾಡಿಸಿ, ಆ ನೀರು ಕಲ್ಯಾಣಿಗೆ ಹೊಗುತ್ತದೆ, ಆ ಕಲ್ಯಾಣಿಯಲ್ಲಿ ಮುಳುಗುವ ಪ್ರತಿಯೊಬ್ಬರಿಗು, ಎಲ್ಲಾ ಕಷ್ಟಗಳು ಪರಿಹಾರವಾಗುತ್ತವೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿ ಇದೆ.

ಬಾಗಿಲು ತೆರೆಯುವ ಸಮಯ
07:30 AM IST – 12:00 PM IST
05:30 PM IST – 08:30 PM IST

ಬಾಗಿಲು ಮುಚ್ಚುವ ಸಮಯ
08:30 PM IST – 07:30 AM

ShareTweetSendShare
Join us on:

Related Posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram