ಇಲ್ಲಿ ಕೊಟ್ಟಿರುವ ಶ್ಲೋಕವನ್ನು ಗ್ರಹಣ ಮುಗಿಯುವವರೆಗೂ ಪಠಿಸಿ ಗ್ರಹಣ ಮೋಕ್ಷಾ ನಂತರ ದಕ್ಷಿಣೆ ಅಕ್ಕಿ ದಾನ ಮಾಡಬಹುದು
*ಶ್ಲೋಕ* :
ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |
ಚಂದ್ರ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 ||
ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |
ಚಂದ್ರ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 ||
ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ |
ಚಂದ್ರ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 ||
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
*ಗ್ರಹಣಕಾಲದಲ್ಲಿ ಪಾಲಿಸ ಬೇಕಾದ ಆಚರಣೆಗಳು* :-
ಗ್ರಹಣದ ಆಚರಣೆ ಶಾಸ್ತ್ರದ ವಚನ, ಎಂದರೆ ಭಗವಂತನ ಆದೇಶ. ಪರಮಾತ್ಮ ನಮ್ಮ ಬದುಕಿಗೆ ಹಾಕಿದ ಸಂವಿಧಾನ ಅದು. ಅವಶ್ಯವಾಗಿ ಆಚರಣೆ ಮಾಡಲೇಬೇಕು. ಗ್ರಹಣ ಕಾಲವನ್ನು ಸೂತಕ ಸಮಯ ಎಂದು ಪರಿಗಣಿಸಲಾಗುತ್ತದೆ, ಏಕೆಂದರೆ ಆ ಸಮಯ ಬಹಳ ಅಶುಭ ಕಾಲವಾಗಿರುತ್ತದೆ.
೧. ಗ್ರಹಣದ ಆರಂಭ ಅಂತ್ಯಗಳಲ್ಲಿ ಸ್ನಾನವನ್ನು ಮಾಡಲೇಬೇಕು.
೨. ಗ್ರಹಣದ ಆರಂಭದಲ್ಲಿ ಮಾಡುವ ಸ್ನಾನದಿಂದ ಜಪ-ಪಾರಾಯಣ-ದಾನಾದಿಗಳಿಗೆ ಮಾತ್ರ ಅಧಿಕಾರ. ಊಟ, ಉಪಾಹಾರಗಳಿಗಿಲ್ಲ. ೩. ಚಂದ್ರ ಗ್ರಹಣದ ಸೂತಕವು ಗ್ರಹಣ ಆರಂಭದ ಒಂಬತ್ತು ಗಂಟೆಗಳ ಮೊದಲು ಆರಂಭವಾಗುತ್ತದೆ. ಗ್ರಹಣ ಮೋಕ್ಷ ಕಾಲದ ನಂತರ ಮಾಡುವ ಸ್ನಾನದ ನಂತರ ಸೂತಕ ಮುಕ್ತಾಯವಾಗುತ್ತದೆ.
೪. ಗ್ರಹಣ ಕಾಲದಲ್ಲಿ ಯಾವುದೇ ದ್ರವ ಅಹಾರವಾಗಲಿ ಅಥವಾ ಘನ ಆಹಾರವಾಗಲಿ ಸ್ವೀಕರಿಸಬಾರದು. ೫. ಗ್ರಹಣ ಮೋಕ್ಷ ಕಾಲದ ನಂತರವೇ ಸ್ನಾನ, ಪೂಜೆ ಸಲ್ಲಿಸಿ, ಅಡುಗೆ ಮಾಡಿ, ಊಟ ಮಾಡಬೇಕು. ಗ್ರಹಣಕ್ಕಿಂತ ಮುಂಚೆ ಮಾಡಿಟ್ಟು ಅಥವಾ ಗ್ರಹಣಕಾಲದಲ್ಲಿ ಮಾಡಿಟ್ಟು ತಿನ್ನಬಾರದು.
೬. ದೇವಾಲಯ ಅಥವಾ ಪೂಜಾ ಸ್ಥಳಗಳಿಗೆ ಪ್ರವೇಶ ಹಾಗೂ ದೇವರ ಮೂರ್ತಿಗಳ ಸ್ಪರ್ಶವನ್ನು ಮಾಡಬಾರದು. ೭. ಶೌಚಾಲಯದ ಬಳಕೆಯನ್ನು ಮಾಡಬಾರದು. ೮. ಗ್ರಹಣ ಕಾಲದಲ್ಲಿ ಲೈಂಗಿಕ ಸಂಪರ್ಕ ಯಾವುದೇ ಕಾರಣಕ್ಕೂ ಮಾಡಬಾರದು ಹಾಗೂ ಅಲಂಕಾರ ಮಾಡಿಕೊಳ್ಳಬಾರದು. ೯. “ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುಸೂತಕೇ”
ಎಲ್ಲಾ ವರ್ಣದವರೂ ಗ್ರಹಣ ಕಾಲದಲ್ಲಿ ಮೈಲಿಗೆಯನ್ನು ಆಚರಿಸಬೇಕು.
೧೦. ಗ್ರಹಣ ಮೋಕ್ಷ ಕಾಲದ ನಂತರ ಅಗತ್ಯವಾಗಿ ಸ್ನಾನ ಮಾಡಲೇಬೇಕು. ಪವಿತ್ರ ಗಂಗಾಜಲ ಅಥವಾ ಗೋಮೂತ್ರವನ್ನು ಮನೆಯ ಎಲ್ಲಾ ಭಾಗಗಳಲ್ಲಿಯೂ ಪ್ರೋಕ್ಷಿಸಬೇಕು.
೧೧. ಜನನ ಶೌಚವಿರುವವರು, ಮೃತ ಶೌಚವಿರುವವರು ಮತ್ತು ರಜಸ್ವಲೆಯಾದವರೂ ಸಹ ಗ್ರಹಣದ ಸ್ಪರ್ಶಸ್ನಾನ, ಮುಕ್ತಿಸ್ನಾನಗಳನ್ನು ಮಾಡಲೇಬೇಕು. ಆದರೆ, ಅವರು ಜಪ ಪಾರಾಯಣಗಳನ್ನು ಮಾಡಬಾರದು.
೧೨. ಗ್ರಹಣದ ಎರಡೂ ಸ್ನಾನಗಳಲ್ಲಿ ಉಟ್ಟ ಬಟ್ಟೆಯಲ್ಲಿಯೇ ಸ್ನಾನ ಮಾಡಬೇಕು.
೧೩. ಗ್ರಹಣ ಕಾಲದಲ್ಲಿ ನದಿಗಳಲ್ಲಿ, ಮಹಾನದಿಗಳಲ್ಲಿ ಮಾಡುವ ಸ್ನಾನ ಅತೀ ಶ್ರೇಷ್ಠ. ಸಮುದ್ರ ಸ್ನಾನ ಸರ್ವೋತ್ತಮ.
೧೪. ಗ್ರಹಣಕಾಲದಲ್ಲಿ ಬಿಸಿನೀರಿನ ಸ್ನಾನ ಮಾಡಬಾರದು ಎಂದು ಯಮನ ಆದೇಶವಿದೆ. ತೀರ ಅಶಕ್ತರಾದವರು ಮಾತ್ರ ಬಿಸಿನೀರಿನಿಂದ ಸ್ನಾನವನ್ನು ಮಾಡಬೇಕು.
೧೫. ಯಾರ ಮನೆಯಲ್ಲಿ ಬಾವಿ ಮುಂತಾದವುಗಳಿಂದ ಗ್ರಹಣದ ನಂತರ ಶುದ್ಧ ನೀರನ್ನು ತೆಗೆದುಕೊಳ್ಳಲು ಸಾಧ್ಯವಿದೆಯೋ ಅಂತಹವರು ಹಾಗೆಯೇ ಮಾಡಬೇಕು. ಯಾರ ಮನೆಯಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಇದೆ ಅಂತಹವರು ನೀರಿನ ಪಾತ್ರೆಗಳ (ಹಾಲು, ಮೊಸರು, ತುಪ್ಪ ಮತ್ತು ಎಣ್ಣೆಯಲ್ಲಿ ಕರಿದ ಪದಾರ್ಥಗಳು ಇತರೆ) ಮೇಲೆ ದರ್ಭೆಯನ್ನು ಹಾಕಿರಬೇಕು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
೧೬. ಗ್ರಹಣ ಆರಂಭದಿಂದ ಅಂತ್ಯದ ಕಾಲದವರೆಗೂ ದೇವರಸ್ಮರಣೆ, ನಮಸ್ಕಾರ, ಜಪ, ಪಾರಾಯಣಗಳನ್ನು ಮಾಡಬೇಕು. ಹೋಮ, ಶ್ರಾದ್ಧ, ಪಾರಾಯಣ, ದಾನಗಳನ್ನು ಮಾಡಬೇಕು.