ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಕ್ರಮ ಹಣ ವರ್ಗಾವಣೆ ಕೇಸ್‌: ಕ್ರಿಕೆಟಿಗರಾದ ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪಗೆ ಇಡಿ ಸಮನ್ಸ್

ಅಕ್ರಮ ಹಣ ವರ್ಗಾವಣೆ ಕೇಸ್‌: ಕ್ರಿಕೆಟಿಗರಾದ ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪಗೆ ಇಡಿ ಸಮನ್ಸ್

Saaksha Editor by Saaksha Editor
September 16, 2025
in National, ದೇಶ - ವಿದೇಶ
ED Summons Yuvraj Singh, Uthappa in Money Laundering Case

ರಾಬಿನ್‌ ಉತ್ತಪ್ಪ, ಯುವರಾಜ್‌ ಸಿಂಗ್‌

Share on FacebookShare on TwitterShare on WhatsappShare on Telegram

ನವದೆಹಲಿ, ಸೆ 16: ಭಾರತದ ಮಾಜಿ ಕ್ರಿಕೆಟ್‌ ಆಟಗಾರರಾದ ಸುರೇಶ್ ರೈನಾ (Suresh Raina) ಮತ್ತು ಶಿಖರ್ ಧವನ್ (Shikhar Dhawan) ಅವರನ್ನು ವಿಚಾರಣೆ ಮಾಡಿದ ನಂತರ, ಜಾರಿ ನಿರ್ದೇಶನಾಲಯ (ED) ಈಗ ಮತ್ತೆ ಭಾರತದ ಇಬ್ಬರು ಮಾಜಿ ಕ್ರಿಕೆಟ್‌ ಆಟಗಾರರಾದ ಯುವರಾಜ್ ಸಿಂಗ್ (Yuvaraj Sing) ಮತ್ತು ರಾಬಿನ್ ಉತ್ತಪ್ಪ (Robin Uthappa) ಅವರಿಗೆ ಸಮನ್ಸ್ ಜಾರಿ ಮಾಡಿದೆ. ಹಲವಾರು ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರಂ ವಿರುದ್ಧದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಇಬ್ಬರಿಗೂ ಸಮನ್ಸ್‌ ನೀಡಲಾಗಿದೆ.

Related posts

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

June 26, 2026
ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026

ಬಲಗೈ ಬ್ಯಾಟ್ಸ್‌ಮನ್ ರಾಬಿನ್‌ ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22 ರಂದು ಹಾಗೂ ಸೆಪ್ಟೆಂಬರ್ 23 ರಂದು ಯುವರಾಜ್ ಸಿಂಗ್‌ ಅವರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್‌ ನೀಡಲಾಗಿದೆ. ಇದೇ ಪ್ರಕರಣದಲ್ಲಿ ಆಗಸ್ಟ್‌ 13 ಮತ್ತು ಸೆಪ್ಟೆಂಬರ್‌ 4ರಂದು ಕ್ರಮವಾಗಿ ಸುರೇಶ್‌ ರೈನಾ ಮತ್ತು ಶೇಖರ್‌ ಧವನ್‌ ಅವರನ್ನು ಹಣಕಾಸು ಅಪರಾಧ ತನಿಖಾ ಸಂಸ್ಥೆ ವಿಚಾರಣೆ ನಡೆಸಿತ್ತು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಾಜಿ ಸಂಸದೆ (ಸಂಸದ) ಮಿಮಿ ಚಕ್ರವರ್ತಿ ಅವರನ್ನು ಸೋಮವಾರ ವಿಚಾರಣೆಗೆ ಒಳಪಡಿಸಲಾಯಿತು. ಮತ್ತು ಬಂಗಾಳಿ ನಟ ಅಂಕುಶ್ ಹಜ್ರಾ ಅವರನ್ನು ಮಂಗಳವಾರ ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಬಾಲಿವುಡ್ ನಟಿ ಊರ್ವಶಿ ರೌಟೇಲಾ ಕೂಡ ಮಂಗಳವಾರ ಏಜೆನ್ಸಿಯ ಮುಂದೆ ಹಾಜರಾಗುವ ನಿರೀಕ್ಷೆಯಿತ್ತು. ಆದರೆ ಈ ವರದಿ ಸಲ್ಲಿಸುವವರೆಗೂ ಅವರು ತಮ್ಮ ಹೇಳಿಕೆಯನ್ನು ದಾಖಲಿಸಲು ಬಂದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2023 ರಲ್ಲಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪತ್ರಿಕೆಗಳು, ಪ್ರಸಾರ ಸುದ್ದಿ ವಾಹಿನಿಗಳು, ಮನರಂಜನಾ ವಾಹಿನಿಗಳು, ಆನ್‌ಲೈನ್ ಸುದ್ದಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಷಯದ ಪ್ರಕಾಶಕರು, ಆನ್‌ಲೈನ್ ಜಾಹೀರಾತು ಮಧ್ಯವರ್ತಿಗಳು (ಗೂಗಲ್ ಮತ್ತು ಫೇಸ್‌ಬುಕ್‌ನಂತಹವು) ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಆನ್‌ಲೈನ್ ಬೆಟ್ಟಿಂಗ್ ವೇದಿಕೆಗಳನ್ನು ಜಾಹೀರಾತು ಮಾಡದಂತೆ ನಾಲ್ಕು ಸಲಹೆಗಳನ್ನು ನೀಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: ED investigation cricketersED notice to cricketersMoney laundering case IndiaRobin Uthappa money launderingyuvraj singhYuvraj Singh ED summonsಇಡಿ ತನಿಖೆಇಡಿ ನೋಟಿಸ್ ರಾಬಿನ್ ಉತ್ತಪ್ಪಕ್ರಿಕೆಟ್ ಆಟಗಾರರಿಗೆ ಇಡಿ ಸಮನ್ಸ್ಕ್ರಿಕೆಟ್ ಆಟಗಾರರುಯುವರಾಜ್ ಸಿಂಗ್ಯುವರಾಜ್ ಸಿಂಗ್ ಸುದ್ದಿ ಇಂದುರಾಬಿನ್ ಉತ್ತಪ್ಪ
ShareTweetSendShare
Join us on:

Related Posts

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

by Shwetha
June 26, 2026
0

ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರವೇಶದ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತನ್ವೀರ್...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

by Shwetha
June 25, 2026
0

ಹರಿಹರದಲ್ಲಿ ಬಂಧಿಸಲ್ಪಟ್ಟಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರನ ವಿಚಾರಣೆ ವೇಳೆ ಆತಂಕಕಾರಿ ಮಾಹಿತಿ ಹೊರಬಂದಿದೆ ಎಂದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ,...

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

by Shwetha
June 25, 2026
0

ಭಾರತೀಯ ವಾಯುಪಡೆಯ ಬತ್ತಳಿಕೆಯಲ್ಲಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿವೆ ಮತ್ತು ಸಕ್ರಿಯ ಸೇವೆಯಲ್ಲಿವೆ ಎಂಬ ಅಧಿಕೃತ ದಾಖಲೆಗಳು ಬಿಡುಗಡೆಯಾಗಿವೆ. ಈ ಬೆನ್ನಲ್ಲೇ ರಫೇಲ್ ವಿಚಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram