ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮನರಂಜನೆ

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್ ಅನೌನ್ಸ್

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್ ಅನೌನ್ಸ್

Saaksha Editor by Saaksha Editor
September 18, 2025
in ಮನರಂಜನೆ
PM Narendra Modi biopic announces: Actor Unni Mukundan will play the role of Narendra Modi

ಪ್ರಧಾನಿ ನರೇಂದ್ರ ಮೋದಿ

Share on FacebookShare on TwitterShare on WhatsappShare on Telegram

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ.. ʼವಿಶ್ವನೇತಾ` ಆಗಲಿದ್ದಾರೆ ಉನ್ನಿ ಮುಕುಂದನ್ ಇಂದು‌ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಜನ್ಮದಿನ. ಅವರ ಹುಟ್ಟುಹಬ್ಬದ ಅಂಗವಾಗಿ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಎಂಬ ನಿರ್ಮಾಣ ಸಂಸ್ಥೆ ಮಾ ವಂದೇ (Maa Vande) ಚಿತ್ರ ಘೋಷಣೆ‌ ಮಾಡಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾವಾಗಿದೆ. ವೀರ್ ರೆಡ್ಡಿ ಎಂ. ನಿರ್ಮಿಸಿರುವ ಈ ಚಿತ್ರದಲ್ಲಿ ಮಲಯಾಳಂ ನಟ ಉನ್ನಿ ಮುಕುಂದನ್ ನರೇಂದ್ರ ಮೋದಿಯವರ ಪಾತ್ರದಲ್ಲಿ ನಟಿಸಲಿದ್ದಾರೆ.

ಕ್ರಾಂತಿ ಕುಮಾರ್ ಸಿ.ಎಚ್. ನಿರ್ದೇಶಿಸಲಿರುವ ಮಾ ವಂದೇ ಸಿನಿಮಾ ಎಲ್ಲಾ ವರ್ಗಗಳ ಪ್ರೇಕ್ಷಕರನ್ನು ಗುರಿಯಾಗಿ ಇಟ್ಟುಕೊಂಡು ರಚಿಸಲಾಗುವುದು.‌ ಸಮಾಜದ ಕನಸುಗಳನ್ನು ಹೊಂದಿರುವ ಚಿಕ್ಕ ಹುಡುಗನಿಂದ ಭಾರತದ ಪ್ರಧಾನಿಯಾಗುವವರೆಗಿನ ಮೋದಿಯವರ ಪ್ರಯಾಣವನ್ನು ಚಿತ್ರದಲ್ಲಿ ಕಟ್ಟಿಕೊಡಲಾಗುವುದು. ಈ ಚಿತ್ರವು ಅವರ ವೈಯಕ್ತಿಕ ಮತ್ತು ರಾಜಕೀಯ ಜೀವನ ಮತ್ತು ಸತ್ಯ ಘಟನೆಗಳ ಆಧಾರದ ಮೇಲೆ ಚಿತ್ರ‌ ಮೂಡಿ ಬರಲಿದೆ.

Related posts

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

September 22, 2026
kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026

ನಿರ್ಮಾಪಕ ವೀರ್ ರೆಡ್ಡಿ ಮಾತನಾಡಿ, ಪ್ರಧಾನಿ ಮೋದಿಯವರ ಹುಟ್ಟುಹಬ್ಬದಂದು, ನಮ್ಮ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಅವರ ಜೀವನ ಚರಿತ್ರೆ ‘ಮಾ ವಂದೇ’ ಅನ್ನು ಘೋಷಿಸಲು ನಮಗೆ ಅಪಾರ ಹೆಮ್ಮೆಯಾಗುತ್ತದೆ. ಈ ಚಿತ್ರವು ಮೋದಿ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣದ ಘಟನೆಗಳು ಮತ್ತು ಮೈಲಿಗಲ್ಲುಗಳನ್ನು ಅಧಿಕೃತ ರೀತಿಯಲ್ಲಿ ಪ್ರಸ್ತುತಪಡಿಸುತ್ತದೆ. ಮಾ ವಂದೇ ಚಿತ್ರವನ್ನು ಎಲ್ಲಾ ಪ್ಯಾನ್-ಇಂಡಿಯಾ ಭಾಷೆಗಳಲ್ಲಿ ಹಾಗೂ ಇಂಗ್ಲಿಷ್‌ನಲ್ಲಿ ನಿರ್ಮಿಸಲಾಗುವುದು. ಮೋದಿ ಜಿ ಮತ್ತು ಅವರ ತಾಯಿ ಹೀರಾಬೆನ್ ನಡುವಿನ ಬಾಂಧವ್ಯವನ್ನು ಚಿತ್ರದಲ್ಲಿ ಭಾವನಾತ್ಮಕವಾಗಿ ತೋರಿಸಲಾಗುವುದು. ರಾಷ್ಟ್ರ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಾಯಕನ ಗಮನಾರ್ಹ ಪ್ರಯಾಣವನ್ನು ನಾವು ಪ್ರೇಕ್ಷಕರಿಗೆ ತರುತ್ತಿದ್ದೇವೆ” ಎಂದು ಹೇಳಿದರು.

Tags: Biopic on PM ModiNarendra Modi biopicNarendra Modi film newsNarendra Modi movie 2025PM Modi biopic castUnni Mukundan latest newsUnni Mukundan Narendra ModiUnni Mukundan new movieUnni Mukundan upcoming filmsಉನ್ನಿ ಮುಖುಂದನ್ ಮೋದಿ ಪಾತ್ರಉನ್ನಿ ಮುಖುಂದನ್ ಹೊಸ ಸಿನಿಮಾನರೇಂದ್ರ ಮೋದಿ ಚಿತ್ರ ಅನೌನ್ಸ್ನರೇಂದ್ರ ಮೋದಿ ಜೀವಚಿತ್ರನರೇಂದ್ರ ಮೋದಿ ಜೀವನ ಚರಿತ್ರೆಪ್ರಧಾನಿ ಮೋದಿ ಜೀವನ ಚರಿತ್ರೆ ಸುದ್ದಿಪ್ರಧಾನಿ ಮೋದಿ ಸಿನಿಮಾಮೋದಿ ಜೀವನ ಚರಿತ್ರೆ 2025
ShareTweetSendShare
Join us on:

Related Posts

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

by Shwetha
September 22, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದ ಸಂಭ್ರಮದ ನಡುವೆಯೇ, ಈ...

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
September 21, 2026
0

ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಿತ್ರತಂಡ...

devi-mahatme-kannada-movie-directed-by-nagaraj-somayaji-releasing-on-december-4

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
September 21, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram