ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

Mysore Dasara 2025: ಮೈಸೂರು ದಸರಾ ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್

Mysore Dasara 2025: ಮೈಸೂರು ದಸರಾ ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್

Saaksha Editor by Saaksha Editor
September 22, 2025
in State, Newsbeat, ರಾಜ್ಯ
Booker Prize Winner Banu Mushtaq Inaugurates Mysore Dasara 2025 Festivities

ಮೈಸೂರು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

Share on FacebookShare on TwitterShare on WhatsappShare on Telegram

ಮೈಸೂರು, ಸೆ.09: ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಸಷ್ತಾಕ್‌ (Banu Mushtaq) ಅವರು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಶುಭ ಲಗ್ನದಲ್ಲಿ ದೀಪ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾ-2025 (Mysore Dasara 2025) ಅನ್ನು ಉದ್ಘಾಟಿಸಿದರು. ಈ ಮೂಲಕ 11 ದಿನಗಳ ಮೈಸೂರು ದಸರಾ ಕಾರ್ಯಕ್ರಮಗಳಿಗೆ ಚಾಲನೆ ದೊರಕಿತು.

ಹಸಿರು ಬಾರ್ಡರ್‌ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ಆಗಮಿಸಿದ್ದ ಬಾನು ಮುಷ್ತಾಕ್‌ ಅವರು ಚಾಮುಂಡೇಶ್ವರಿ ದೇವಸ್ಥಾನದ ಗರ್ಭಗುಡಿಗೆ ತೆರಳಿ ತಾಯಿ ಚಾಮುಂಡಿಗೆ ನಮಸ್ಕರಿ, ಆರತಿ ಪಡೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ವೇಳೆ ಬಾನು ಮುಷ್ತಾಕ್‌ ಅವರು ಭಾವುಕಾರಗಿದ್ದು, ಕಣ್ಣಂಚಲ್ಲಿ ಬಂದ ಕಣ್ಣೀರನ್ನು ಒರೆಸಿಕೊಂಡರು.

Related posts

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026
1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

March 17, 2026

ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌

#WATCH | Mysuru: Karnataka Chief Minister Siddaramaiah, Booker prize-winning author Banu Mushtaq, and other dignitaries inaugurated Dasara 2025 by performing a floral offering to Goddess Chamundeshwari on the silver chariot. pic.twitter.com/lDunOoKZuA

— ANI (@ANI) September 22, 2025

ಈ ಹಿಂದೆ ಬಾನು ಮುಷ್ತಾಕರಿಂದ ದಸರಾ ಉದ್ಘಾಟಿಸುವ ರಾಜ್ಯ ಸರ್ಕಾರಾದ ನಿರ್ಧಾರದ ವಿರುದ್ಧ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಬಾನು ಮುಷ್ತಾಕ್‌ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್‌ ಪಿಐಎಲ್‌ ಅರ್ಜಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: BJP ಅಧಿಕಾರದಲ್ಲಿ 24 ದೇವಾಲಯಗಳ ಪೂಜಾ ಶುಲ್ಕ ಹೆಚ್ಚಳ: ರೆಡ್ಡಿ

ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿತ್ತು. ಆದರೆ, ಸುಪ್ರಿಂ ಕೋರ್ಟ್‌ ಸಹ ಅರ್ಜಿ ವಜಾಗೊಳಿಸಿ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಇದೀಗ ಎಲ್ಲ ಅಡೆತಡೆಗಳನ್ನು ಎದುರಿಸಿ ಬಾನು ಮುಷ್ತಾಕ್‌ ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Banu MushtaqBanu Mushtaq Inaugurates Mysore DasaraBooker Prize winner Banu MushtaqDasara 2025 newsIndian literary figures 2025Karnataka Dasara festivalMysore Dasara 2025Mysore Dasara inaugurationMysuru Dasara chief guest 2025ಕನ್ನಡ ಸಾಹಿತಿಗಳ ಸಾಧನೆಕರ್ನಾಟಕದ ದಸರಾ ಹಬ್ಬದಸರಾ 2025 ಉದ್ಘಾಟನೆ ಸುದ್ದಿಬಾನು ಮುಶ್ತಾಕ್ಬಾನು ಮುಶ್ತಾಕ್ ದಸರಾಬೂಕರ್ ಪ್ರಶಸ್ತಿ ಪುರಸ್ಕೃತರುಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಶ್ತಾಕ್ಮೈಸೂರು ದಸರಾ 2025ಮೈಸೂರು ದಸರಾ 2025 ಆರಂಭಮೈಸೂರು ದಸರಾ ಇತಿಹಾಸಮೈಸೂರು ದಸರಾ ಉದ್ಘಾಟನೆಮೈಸೂರು ದಸರಾ ಕಾರ್ಯಕ್ರಮಗಳುಮೈಸೂರು ದಸರಾ ಮುಖ್ಯ ಅತಿಥಿ 2025ಮೈಸೂರು ದಸರಾ ಹಬ್ಬಲೇಖಕಿ ಬಾನು ಮುಶ್ತಾಕ್
ShareTweetSendShare
Join us on:

Related Posts

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

​ಸಾಫ್ಟ್ ವೇರ್ ಇಂಜಿನಿಯರ್ ಗಳಿಗಿಂತ ಮನೆಕೆಲಸದವರೇ ಹೆಚ್ಚು ಶ್ರೀಮಂತರು : ಬದಲಾದ ಕಾಲದ ಅಚ್ಚರಿಯ ಸತ್ಯ ಸ್ವಾಮಿ ಇದು!

​ಸಾಫ್ಟ್ ವೇರ್ ಇಂಜಿನಿಯರ್ ಗಳಿಗಿಂತ ಮನೆಕೆಲಸದವರೇ ಹೆಚ್ಚು ಶ್ರೀಮಂತರು : ಬದಲಾದ ಕಾಲದ ಅಚ್ಚರಿಯ ಸತ್ಯ ಸ್ವಾಮಿ ಇದು!

by Shwetha
March 17, 2026
0

ಒಂದು ಕಾಲದಲ್ಲಿ ಐಟಿ ಉದ್ಯೋಗ ಎಂದರೆ ಸಮಾಜದಲ್ಲಿ ಅದ್ಭುತ ಗೌರವ ಮತ್ತು ಪ್ರತಿಷ್ಠೆಯ ಸಂಕೇತವಾಗಿತ್ತು. ಆದರೆ ಈಗ ಕಾಲಚಕ್ರ ತಿರುಗಿದೆ. ಎಸಿ ರೂಮ್ ನಲ್ಲಿ ಕುಳಿತು ಲ್ಯಾಪ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram