ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಸೆನ್ಸಾರ್ ಪಾಸಾದ ‘ಚೌಕಿದಾರ್’ಗೆ ಸಿಕ್ತು ಯು/ಎ ಸರ್ಟಿಫಿಕೇಟ್

ಸೆನ್ಸಾರ್ ಪಾಸಾದ 'ಚೌಕಿದಾರ್'ಗೆ ಸಿಕ್ತು ಯು/ಎ ಸರ್ಟಿಫಿಕೇಟ್

Saaksha Editor by Saaksha Editor
September 22, 2025
in Uncategorized
Chowkidar Gets U/A Certificate After Censor Clearance

ಚೌಕಿದಾರ್‌

Share on FacebookShare on TwitterShare on WhatsappShare on Telegram

ಸೆನ್ಸಾರ್ ಮಂಡಳಿಯಿಂದ ಚೌಕಿದಾರ್‌ಗೆ (Chowkidar) ಮೆಚ್ಚುಗೆ.. ಪೃಥ್ವಿ-ಧನ್ಯ ಸಿನಿಮಾಗೆ ಯು/ಎ ಸರ್ಟಿಫಿಕೇಟ್ (U/A Certificate) ನೀಡಲಾಗಿದೆ. ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಚೌಕಿದಾರ್’ ಸಿನಿಮಾ ಸೆನ್ಸಾರ್ ಪಾಸಾಗಿದೆ. ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಸೆನ್ಸಾರ್ ಮಂಡಳಿ ಸದಸ್ಯರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅದರಲ್ಲಿಯೂ ಹಿರಿಯ ನಟ ಸಾಯಿ ಕುಮಾರ್ ಅವರ ಅಭಿನಯವನ್ನು ಕೊಂಡಾಡಿದ್ದಾರೆ. ಮನಸ್ಸಿಗೆ ಹತ್ತಿರ ಎನಿಸುವ ಪಾತ್ರದಲ್ಲಿ ಸಾಯಿ ಕುಮಾರ್ ಅಮೋಘವಾಗಿ ನಟಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

August 24, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ರಥಾವರ ಸಿನಿಮಾ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದಲ್ಲಿ ಚೌಕಿದಾರ್ ಚಿತ್ರ ಮೂಡಿ ಬಂದಿದೆ. ಅವರ ಕಥೆಗೆ ಕಲ್ಲಹಳ್ಳಿ ಚಂದ್ರಶೇಖರ್ ಹಣ ಹಾಕಿದ್ದು, ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಈಗಾಗಲೇ ಹಾಡು, ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದೆ.

ಪೃಥ್ವಿ ನಾಯಕನಾಗಿ ಹಾಗೂ ಧನ್ಯ ನಾಯಕಿಯಾಗಿ ನಟಿಸಿರುವ ಚೌಕಿದಾರ್ ಸಿನಿಮಾದಲ್ಲಿ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿರಿಯ ನಟ ಸಾಯಿ ಕುಮಾರ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಸುಧಾರಾಣಿ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ.

ಸಚಿನ್ ಬಸ್ರೂರು ಸಂಗೀತ, ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿದೆ. ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದು, ಮುರುಳಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಜ್ಞಾನೇಶ್ ಮಾತಾಡ್ ಸಂಕಲನ, ಜೈ ಸುಬ್ರಹ್ಮಣ್ಯ ಸಾಹಸ ದೃಶ್ಯಗಳು ಚಿತ್ರಕ್ಕಿದೆ. `ಚೌಕಿದಾರ್’ ಬಹು ಭಾಷೆಗಳಲ್ಲಿ ಮೂಡಿ ಬರುತ್ತಿದೆ. ಶೀಘ್ರದಲ್ಲೇ ಚಿತ್ರತಂಡ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Censor board approved movies 2025censor certificateChowkidarChowkidar Kannada filmChowkidar U/A certificateKannada movie Chowkidarkannada moviesSandalwood new releases 2025U/A certifiedಕನ್ನಡ ಚಲನಚಿತ್ರ censor certificateಕನ್ನಡ ಸಿನಿಮಾಚೌಕಿದಾರ್ ಸಿನಿಮಾಚೌಕಿದಾರ್ ಸಿನಿಮಾ ಸೆನ್ಸಾರ್ ಪ್ರಮಾಣಪತ್ರಚೌಕಿದಾರ್ ಸಿನಿಮಾಗೆ ಯು/ಎ ಸರ್ಟಿಫಿಕೇಟ್ಯು/ಎ ಸರ್ಟಿಫಿಕೇಟ್ ಪಡೆದ ಕನ್ನಡ ಚಿತ್ರಸ್ಯಾಂಡಲ್‌ವುಡ್ ಚೌಕಿದಾರ್ಸ್ಯಾಂಡಲ್‌ವುಡ್ ಚೌಕಿದಾರ್ ಸೆನ್ಸಾರ್ ಮಂಡಳಿ
ShareTweetSendShare
Join us on:

Related Posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

r-ashoka-protest-demanding-minister-b-nagendra-resignation-valmiki-corporation-scam

ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಕೆ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 21, 2026
0

  ಬೆಂಗಳೂರು,  ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಸಲಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸದನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ...

karnataka-apartment-ownership-and-management-bill-2026-krishna-byre-gowda-vidhana-soudha

ಲಕ್ಷಾಂತರ ಆಸ್ತಿ ಮಾಲೀಕರಿಗೆ ‘ಭೂ ಗ್ಯಾರಂಟಿ’: ‘ಬಿ-ಖಾತಾ’ ನಿವೇಶನಗಳಿಗೆ ಪಕ್ಕಾ ‘ಎ-ಖಾತಾ’: ಕೃಷ್ಣ ಬೈರೇಗೌಡ

by admin
August 21, 2026
0

• ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2026ಕ್ಕೆ ಸದನ ಅನುಮೋದನೆ • ಅನಧಿಕೃತ ಬಡಾವಣೆಗಳ ರಸ್ತೆಗಳನ್ನು 'ಸಾರ್ವಜನಿಕ ರಸ್ತೆ' ಎಂದು ಘೋಷಿಸಲು ಸೆಕ್ಷನ್ 284ಕ್ಕೆ ತಿದ್ದುಪಡಿ •...

dk-shivakumar-meets-hudco-delegation-in-vidhana-soudha

 ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ HUDCO ಪ್ರತಿನಿಧಿಗಳ ನಿಯೋಗ

by admin
August 21, 2026
0

ರಾಜ್ಯದಲ್ಲಿ ನಗರಾಭಿವೃದ್ಧಿ ಹಾಗೂ ವಸತಿ ಯೋಜನೆಗಳ ಚುರುಕಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಸತಿ ಮತ್ತು ನಗರಾಭಿವೃದ್ಧಿ ನಿಗಮ (HUDCO) ಸಂಸ್ಥೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram