ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರೈಲಿನಿಂದಲೂ ಶತ್ರುಗಳ ಮೇಲೆ ದಾಳಿ: ಅಗ್ನಿ-ಪ್ರೈಮ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ರೈಲಿನಿಂದಲೂ ಶತ್ರುಗಳ ಮೇಲೆ ದಾಳಿ: ಅಗ್ನಿ-ಪ್ರೈಮ್ ಕ್ಷಿಪಣಿ ಪರೀಕ್ಷೆ ಯಶಸ್ವಿ

Saaksha Editor by Saaksha Editor
September 26, 2025
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ, ಸೆ.26: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆ ಬಳಿಕ ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಭಾರತ (India), ಸ್ವದೇಶಿ ಅಸ್ತ್ರಗಳನ್ನು ಸೇನೆಗೆ ಸೇರ್ಪಡೆ ಮಾಡಿಕೊಳ್ಳುತ್ತಲೇ ಇದೆ. ಈ ಸಾಲಿಗೆ ಮತ್ತೊಂದು ಶಕ್ತಿಶಾಲಿ ಅಸ್ತ್ರ ಸೇರ್ಪಡೆಯಾಗಿದೆ. ಭಾರತವು ರೈಲಿನಿಂದ ಉಡಾಯಿಸಬಹುದಾದ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಅಗ್ನಿ-ಪ್ರೈಮ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿದೆ. ಈ ಮೂಲಕ ಭಾರತವು ರಕ್ಷಣಾ ಸಾಮರ್ಥ್ಯ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

Related posts

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

September 20, 2026
jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

September 20, 2026

ಒಡಿಶಾದ (Odisha) ಬಾಲಾಸೋರ್‌ನಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಪರೀಕ್ಷೆ ನಡೆಸಲಾಗಿದೆ. ಅಗ್ನಿ-ಪ್ರೈಮ್ ಕ್ಷಿಪಣಿಯು ರೈಲು-ಆಧಾರಿತ ಮೊಬೈಲ್ ಲಾಂಚರ್‌ನಿಂದ (Mobile launcher) ಯಶಸ್ವಿಯಾಗಿ ಉಡಾವಣೆಗೊಂಡಿದ್ದು, ತನ್ನ ಗುರಿ ನಿಖರವಾಗಿ ತಲುಪಿದೆ. ಭವಿಷ್ಯದ ಪೀಳಿಗೆಯ ಕ್ಷಿಪಣಿಯನ್ನು 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಒಳಗೊಳ್ಳಲು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: ಪಿಎಫ್ ಖಾತೆದಾರರಿಗೆ ಬಂಪರ್ ಸುದ್ದಿ: ಇನ್ಮುಂದೆ ಎಟಿಎಂನಿಂದಲೇ ಹಣ ವಿತ್‌ಡ್ರಾ ಸಾಧ್ಯ

ಈ ಕ್ಷಿಪಣಿಯು ವಿವಿಧ ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ. ವಿಶೇಷವಾಗಿ ವಿನ್ಯಾಸಗೊಳಿಸಲಾದ ರೈಲು ಆಧಾರಿತ ಮೊಬೈಲ್ ಲಾಂಚರ್‌ನಿಂದ ನಡೆಸಲಾದ ಈ ರೀತಿಯ ಮೊದಲ ಉಡಾವಣೆ ಇದಾಗಿದೆ.

Intermediate Range Agni-Prime Missile was successfully tested on 24 Sep 2025 from a Rail based Mobile launcher. This will be a force multiplier to strategic forces, with a game changer road cum rail missile system pic.twitter.com/bEmDQoHNUf

— DRDO (@DRDO_India) September 25, 2025

ಮೋದಿ ಅಭಿನಂದನೆ

ರೈಲಿನಿಂದ ಉಡಾಯಿಸಬಹುದಾದ ಮೊಬೈಲ್‌ ಲಾಂಚರ್‌ ಮಧ್ಯಂತರ ಶ್ರೇಣಿಯ ʻಅಗ್ನಿ ಪ್ರೈಮ್‌ ಕ್ಷಿಪಣಿʼಯು 2,000 ಕಿಮೀ ವರೆಗೂ ನುಗ್ಗಿ ತನ್ನ ಗುರಿಯನ್ನ ಹೊಡೆಯುತ್ತೆ. ಈ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿಯೊಂದು ಕ್ಷಣದಲ್ಲೂ ಆತ್ಮನಿರ್ಭರಕ್ಕಾಗಿ ಒತ್ತು ನೀಡುವ ಮೂಲಕ ರಕ್ಷಣಾ ಸಾಮರ್ಥ್ಯದಲ್ಲಿ ಸ್ವಾವಲಂಬನೆಯಾಗುತ್ತಿರುವುದು ಹೆಮ್ಮೆಯ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Agni Prime missile testAgni Prime train launchIndia Agni Prime testIndian missile test 2025mobile missile launch capabilitystrategic missile mobility Indiatrain-launched missileಅಗ್ನಿ ಪ್ರೈಮ್ ಕ್ಷಿಪಣಿಯ ಪರೀಕ್ಷೆಅಗ್ನಿ ಪ್ರೈಮ್ ರೈಲು ಪ್ರಕ್ಷೇಪಣೆಭಾರತ ಕ್ಷಿಪಣಿ ಪರೀಕ್ಷೆಭಾರತ ಸಾಮರಸ್ಯ ಕ್ಷಿಪಣಿಗಳುಭಾರತೀಯ ಸೇನಾ ತಂತ್ರಜ್ಞಾನರೈಲಿನಿಂದ ಕ್ಷಿಪಣಿ ದಾಳಿ
ShareTweetSendShare
Join us on:

Related Posts

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

by admin
September 20, 2026
0

* 3-ಇನ್-1 (ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರು ಪ್ರಯೋಜನವನ್ನು ಪಡೆಯುತ್ತಾರೆ * ಅಮೆಜಾನ್ ಪ್ರೈಮ್ ವಿಡಿಯೋದೊಂದಿಗೆ ಉಚಿತ ಮತ್ತು...

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

by Shwetha
September 19, 2026
0

ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕನ ಮೃತದೇಹದ ಬಳಿ ಪ್ರಯಾಣದ ಟಿಕೆಟ್ ಪತ್ತೆಯಾಗಿಲ್ಲ ಎಂಬ ಒಂದೇ ಕಾರಣಕ್ಕೆ ಆತ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram