ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ನಿರಾಶ್ರಿತರ ಕೇಂದ್ರದ 155 ನಿರ್ಗತಿಕರಿಗೆ ಉಚಿತ ಕ್ಷೌರ ಸೇವೆ ಸಲ್ಲಿಸಿದ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್

ನಿರಾಶ್ರಿತರ ಕೇಂದ್ರದ 155 ನಿರ್ಗತಿಕರಿಗೆ ಉಚಿತ ಕ್ಷೌರ ಸೇವೆ ಸಲ್ಲಿಸಿದ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್

Saaksha Editor by Saaksha Editor
October 3, 2025
in ರಾಜ್ಯ, State
Mallikarjuna B. Hadapada Sugur N. Provides Free Haircuts to 155 Needy Children

ಮಕ್ಕಳು

Share on FacebookShare on TwitterShare on WhatsappShare on Telegram

ಚಿತ್ತಾಪುರ, ಅ.03: ಚಿತ್ತಾಪುರ ತಾಲೂಕು ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳು ಅವರ ಸಮ್ಮುಖದಲ್ಲಿ ಸತತವಾಗಿ ಆರು ವರ್ಷಗಳಿಂದ ಕರ್ನಾಟಕ ಚೇತನ ನಾಡಶ್ರೀ ರತ್ನ ನಾಲವಾರದ ಪರಮ ಪೂಜ್ಯ ಶ್ರೀ ಷ.ಬ್ರ.ಡಾ.ಸಿದ್ದ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ 61ನೇ ವರ್ಷದ ಹುಟ್ಟು ಹಬ್ಬದ ನಿಮಿತ್ತವಾಗಿ ಕಲಬುರಗಿ (Kalaburagi) ಜಿಲ್ಲೆಯ ಬಿದ್ದಾಪೂರ ಕಾಲೋನಿಯ ನಿರಾಶ್ರಿತರ (ನಿರ್ಗತಿಕರ) ಕೇಂದ್ರದಲ್ಲಿರುವ 155 ಕ್ಕೊ ಹೆಚ್ಚು ನಿರಾಶ್ರಿತರಿಗೆ ಉಚಿತ ಕ್ಷೌರ ಸೇವೆ ಸಲ್ಲಿಸಲಾಯಿತು.

ಒಟ್ಟು ಇಲ್ಲಿಯವರೆಗೆ 15 ಕಡೆಯಲ್ಲೂ ಒಟ್ಟು 1650 ಕ್ಕೊ ಹೆಚ್ಚು ಅನಾಥರಿಗೆ ಅಂಧರಿಗೆ. ನಿರ್ಗತಿಕರಿಗೆ. ಬುದ್ದಿ ಮಾಧ್ಯರಿಗೆ. ಅಂಗವಿಕಲರಿಗೆ. ವಿಕಲಚೇತನರಿಗೆ. ಸಾಧು-ಸಂತರಿಗೆ. ಪೌರ ಕಾರ್ಮಿಕರಿಗೆ. ಕಟ್ಟಡ ಕಾರ್ಮಿಕರಿಗೆ, ಅನಾಥ ಮಕ್ಕಳಿಗೆ. ಹಿರಿಯ ವೃದ್ದರಿಗೆ ಹೀಗೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.

Related posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 20, 2026
ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

September 20, 2026

ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರಿಗೆ ಇಡೀ ತಮ್ಮ ಜೀವನದುದ್ದಕ್ಕೂ ಸೇವೆಯನ್ನು ಸಲ್ಲಿಸಿ,ಅವರಲ್ಲಿಯೇ ದೇವರನ್ನು ಕಂಡು, ಸಾರ್ಥಕತೆಯನ್ನು ಕಂಡ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ನಿಸ್ವಾರ್ಥಿ ಸಮಾಜ ಸೇವಕ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಕಂಡಿದ್ದಾರೆ ಮತ್ತು ಈ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸಮಾಜದ ಸಂಘಟನೆ ಜೊತೆಗೆ ಈ ರೀತಿಯ ವಿಭಿನ್ನ ಸೇವೆ ಮಾಡುವುದರ ಮೂಲಕ ಸಮಾಜಕ್ಕೆ ಮತ್ತು ಸಾವಿರಾರು ಅನಾಥರಿಗೆ ಉಚಿತವಾಗಿ ಕ್ಷೌರ ಸೇವೆ ಸಲ್ಲಿಸಿದ ಸಲುವಾಗಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರಿಗೆ ಅನೇಕ ಸಂಘ ಸಂಸ್ಥೆಗಳು ರಾಜ್ಯ ಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ 35 ಕ್ಕೊ ಹೆಚ್ಚು ಪ್ರಶಸ್ತಿಗಳು ಲಭಿಸಿವೆ ಎಂದು ಶ್ರೀ ಬಾಲ ಬ್ರಹ್ಮಚಾರಿ ರಾಜಶಿವಯೋಗಿ ಮಹಾಸ್ವಾಮಿಗಳು ಶಹಾಬಾದ ಪೂಜ್ಯರು ಉಚಿತ ಕ್ಷೌರ ಸೇವೆಗೆ ಚಾಲನೆ ನೀಡುವ ಮೂಲಕ ಪೂಜ್ಯರು ಮಾತನಾಡಿದರು.

ಈ ಸಂದರ್ಭದಲ್ಲಿ ಸಮಾಜದ ಹಿರಿಯರು ಜಿಲ್ಲಾ ಗೌರವಾಧ್ಯಕ್ಷರು ಬಸವರಾಜ ಹಡಪದ ಸುಗೂರ ಎನ್, ಹಾಗೂ ರಾಜ್ಯ ಹಡಪದ ಅಪ್ಪಣ್ಣ ಸಮಾಜದ ಮಾಜಿ ಸಂಘಟನಾ ಕಾರ್ಯದರ್ಶಿ ಬಸವರಾಜ ಹಳ್ಳಿ ಶಹಾಬಾದ, ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷರು ಭಗವಂತ ಸಹ ಶಿಕ್ಷಕರು ಹೊನ್ನಕಿರಣಗಿ, ಮತ್ತು ಇಂದಿನ ಸಮಾಜದಲ್ಲಿ ಹಿರಿಯರನ್ನು ಗೌರವಿಸುವುದು ಕಡಿಮೆಯಾಗಿದೆ. ಇಳಿವಯಸ್ಸಿನಲ್ಲಿ ಹಿರಿಯರನ್ನು ಕುಟುಂಬ ಸದಸ್ಯರು ಮುತುವರ್ಜಿಯಿಂದ ಆರೈಕೆ ಮಾಡಬೇಕಿದೆ.

ಇದನ್ನೂ ಓದಿ: ಗಾಂಧಿ ಹಂತಕ ಸಂಘಟನೆಯ ಶತಮಾನೋತ್ಸವ ದೇಶದ ದುರಂತ: RSS-ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ

ಉತ್ತಮ ಆಹಾರ, ಶುಚಿತ್ವ ಹಾಗೂ ಆರೋಗ್ಯದ ಬಗ್ಗೆ ನಾವೆಲ್ಲರೂ ಕಾಳಜಿ ವಹಿಸುವುದು ಅಗತ್ಯವಾಗಿದೆ. ಉತ್ತಮ ಸಮಾಜಕ್ಕಾಗಿ ಉತ್ತಮ ನಾಗರಿಕರಾಗಿ ಅಜ್ಜ ಅಜ್ಜಿಯರ ಸೇವೆ ಮಾಡಲು ಯುವಕರು ಮುಂದಾಗಬೇಕು ಆಗ ಯಾರೂ ಸಹ ಈ ರೀತಿಯ ನಿರ್ಗತಿಕರ ಕೇಂದ್ರ ಕ್ಕೆ ಅನಾಥ ಆಶ್ರಮಕ್ಕೆ ಬರುವ ಸಾಧ್ಯತೆ ಇರುವುದಿಲ್ಲ ಎಂದು ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಹಡಪದ ನೀಲೂರ ತಿಳಿಸಿದರು. ಜಿಲ್ಲಾ ಉಪಾಧ್ಯಕ್ಷರು ರುದ್ರಮಣಿ ಅಪ್ಪಣ್ಣ ಬಟಗೇರಾ, ನಿರಾಶ್ರಿತರ ಕೇಂದ್ರ ಸೊಪರಡೆಂಟ್ ಪ್ರಕಾಶ ಪವ್ಹಾರ. ಮತ್ತು ವಿರೇಶ ಸರ ಕಲಬುರಗಿ.ಹಾಗೂ ಸಮಾಜದ. ಹಿರಿಯ ಮುಖಂಡರು ನಾಗಣ್ಣಾ ಹಡಪದ ಮುತ್ತಕೋಡ್ ಶಹಾಬಾದ, ಶಂಭುಲಿಂಗ ಹಡಪದ ನಗರ ಘಟಕ ಕಾರ್ಯದರ್ಶಿ.ಕಲಬುರಗಿ ತಾಲೂಕಾಧ್ಯಕ್ಷ ಚಂದ್ರಶೇಖರ ಹಡಪದ ತೊನಸನಹಳ್ಳಿ. ತಾಲೂಕು ಕಾರ್ಯದರ್ಶಿ ವಿನೋದ ಹಡಪದ ಅಂಬಲಗಾ,ಮಲ್ಲಿಕಾರ್ಜುನ ಬೆಳಗುಪ್ಪಾ. ಅರುಣ ಹಡಪದ ಗೊಬ್ಬೂರ ಬಿ,ಮಹಾದೇವ ಹಡಪದ ವಡಗೇರಿ ರಾವೂರ, ಮಲ್ಲಿಕಾರ್ಜುನ ಹಡಪದ ಮದರಗಾಂವ್ ವಾಡಿ, ರಮೇಶ್ ಕರಾರಿ, ಅಂಕುಶ ಹಡಪದ ಶಿರಡೂಣ.

ಈ ಕಾಯಕ ಬಂಧುಗಳು ಈ ಉಚಿತ ಕ್ಷೌರ ಸೇವೆಯಲ್ಲಿ ಭಾಗವಹಿಸಿ ಸೇವೆ ಸಲ್ಲಿಸಿದರು ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಎಲ್ಲರಿಗೂ ಹೃತ್ಪೋರ್ವಕ ಅನಂತ ಧನ್ಯವಾದಗಳು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: 155 ಬಡ ಮಕ್ಕಳಿಗೆ ಉಚಿತ ಕೂದಲು ಕತ್ತರಿಕೆCharity haircut eventChildren's grooming charityCommunity service IndiaFree haircut serviceFree haircuts for childrenHaircuts for needy childrenKarnataka charity haircutMallikarjuna B. Hadapada Sugur NSocial work haircut initiativeVolunteer haircut programಉಚಿತ ಕೂದಲ ಕತ್ತರಿಸುವ ಸೇವೆಉಚಿತ ಗ್ರೂಮಿಂಗ್ ಸೇವೆಕೂದಲು ಕತ್ತರಿಸುವ ದಾನಬಡ ಮಕ್ಕಳಿಗೆ ಸಹಾಯಬಡ ಮಕ್ಕಳಿಗೆ ಸಹಾಯ ಮಾಡುವ ‌ ‌ಮಕ್ಕಳ ನಿರ್ವಹಣೆ ಕಾರ್ಯಕ್ರಮಮಕ್ಕಳಿಗಾಗಿ ಉಚಿತ ಸೇವೆಮಕ್ಕಳಿಗೆ ಉಚಿತ ಕೂದಲು ಕತ್ತರಿಸುವ ಕಾರ್ಯಕ್ರಮಮಕ್ಕಳಿಗೆ ಉಚಿತ ಸೇವೆಗಳುಮಲ್ಲಿಕಾರ್ಜುನ ಬಿ. ಹಡಪದ ಸುಗೂರುಸಮಾಜ ಸೇವಕ ಮಲ್ಲಿಕಾರ್ಜುನಸಮಾಜ ಸೇವೆ ಕರ್ನಾಟಕಹಡಪದ ಸುಗೂರು ಸಾಮಾಜಿಕ ಸೇವೆ
ShareTweetSendShare
Join us on:

Related Posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 20, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

by Shwetha
September 20, 2026
0

ಕರಾವಳಿ ಪ್ರವಾಸದಲ್ಲಿದ್ದಾಗ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಹಳೆ ಬಂದರಿನ ಮೀನುಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತೀವ್ರ ಆಕ್ರೋಶ...

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

by Shwetha
September 20, 2026
0

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹೆಚ್ಚು ಸುರಕ್ಷಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜುಗಳು ಆಯೋಜಿಸುವ ಶೈಕ್ಷಣಿಕ ಪ್ರವಾಸಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

by Shwetha
September 20, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಕ್ಯಾತಸಂದ್ರ ನಿವಾಸಕ್ಕೆ ತೆರಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram