ADVERTISEMENT
Thursday, April 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪಕ್ಷ ವಿರೋಧಿ ಚಟುವಟಿಕೆಯ‌ ಹಿನ್ನಲೆಯಲ್ಲಿ ಸಂಜಯ್ ಝಾ ಕಾಂಗ್ರೆಸ್ ಪಕ್ಷದಿಂದ ಅಮಾನತು

admin by admin
July 15, 2020
in Newsbeat, Politics, ನ್ಯೂಸ್ ಬೀಟ್, ರಾಜಕೀಯ
Share on FacebookShare on TwitterShare on WhatsappShare on Telegram

ಪಕ್ಷ ವಿರೋಧಿ ಚಟುವಟಿಕೆಯ‌ ಹಿನ್ನಲೆಯಲ್ಲಿ ಸಂಜಯ್ ಝಾ ಕಾಂಗ್ರೆಸ್ ಪಕ್ಷದಿಂದ ಅಮಾನತು

ಜೈಪುರ, ಜುಲೈ 15: ಸಚಿನ್ ಪೈಲಟ್‌ ನನ್ನು ಬೆಂಬಲಿಸಿದ ಸಂಜಯ್ ಝಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ಶಿಸ್ತಿನ ಉಲ್ಲಂಘನೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್‌ನಿಂದ ಅಮಾನತುಗೊಳಿಸಲಾಗಿದೆ.
ಸಚಿನ್ ಪೈಲಟ್‌ ಗೆ ಸಂಜಯ್ ಝಾ ಬಹಿರಂಗವಾಗಿ ಬೆಂಬಲ ನೀಡಿದ್ದರು ಮತ್ತು ಅವರನ್ನು ರಾಜಸ್ಥಾನದ ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಒತ್ತಾಯಿಸಿದರು.
ರಾಜಸ್ಥಾನ್ ಬಿಕ್ಕಟ್ಟಿಗೆ ಒಂದು ಸರಳ ಪರಿಹಾರವಿದೆ, ಸಚಿನ್ ಪೈಲಟ್ ಅವರನ್ನು ಸಿಎಂ ಮಾಡಬೇಕು, ಈಗಾಗಲೇ ಮೂರು ಬಾರಿ ಸಿಎಂ ಆಗಿರುವ ಶ್ರೀ ಅಶೋಕ್ ಗೆಹ್ಲೋಟ್ ಅವರಿಗೆ ದುರ್ಬಲ ರಾಜ್ಯಗಳನ್ನು ಪುನರುಜ್ಜೀವನಗೊಳಿಸಲು ಹಿರಿಯ ಸಾಂಸ್ಥಿಕ ಪಾತ್ರವನ್ನು ನೀಡಬೇಕು. ಇಚ್ಛಾಶಕ್ತಿ ಇರುವಲ್ಲಿ ಒಂದು ಮಾರ್ಗವಿದೆ, ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದರು.

Related posts

ವಿಷಕಾರಿ ಹಾವಿಗಿಂತ ಹೆಚ್ಚು ವಿಷ  ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

April 9, 2026
ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

April 9, 2026

“ಮೊದಲು, ಜ್ಯೋತಿರಾದಿತ್ಯ ಸಿಂಧಿಯಾ. ಈಗ ಸಚಿನ್ ಪೈಲಟ್. ಮುಂದೆ ಯಾರು? ಈ ಜಾಗವನ್ನು ವೀಕ್ಷಿಸಿ!” ಎಂದು ಅವರು ಈ ಮೊದಲು ಟ್ವೀಟ್ ಮಾಡಿದ್ದರು. ಇದರ ಮೊದಲು, ಕಾಂಗ್ರೆಸ್ ಪಕ್ಷವು ಪೈಲಟ್ ಮತ್ತು ಅವರ ಇಬ್ಬರು ಸಹಾಯಕರಾದ ವಿಶ್ವೇಂದ್ರ ಸಿಂಗ್ ಮತ್ತು ರಮೇಶ್ ಮೀನಾ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸುವುದಾಗಿ ಘೋಷಿಸಿತು. ರಾಜಸ್ಥಾನ್ ಸಿಎಂ ಅಶೋಕ್ ಗೆಹ್ಲೋಟ್ ಅವರು ಸಚಿನ್ ಪೈಲಟ್ ಬಿಜೆಪಿಯ ಕೈಗೊಂಬೆಯಂತೆ ಆಡುತ್ತಿದ್ದಾರೆ ಎಂದು ಆರೋಪಿಸಿದರು.

ತಮ್ಮನ್ನು ಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಹುದ್ದೆಯಿಂದ ಉಚ್ಚಾಟನೆ ಮಾಡಿದ ಬಳಿಕ ಸತ್ಯವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದ ಸಚಿನ್​ ಪೈಲಟ್, ಕಾಂಗ್ರೆಸ್ ನಿಂದ ಹೊರಬಂದ ಬಳಿಕ ತನಗೆ ಬೆಂಬಲ ನೀಡಿದ ನೀಡಿದ ಎಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು. ರಾಮ್​ ರಾಮ್​ ಸಾ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರಾಮ್ ರಾಮ್ ಸಾ ಎನ್ನುವುದು ರಾಜಸ್ಥಾನದಲ್ಲಿ ಬಳಸುವ ಗೌರವ ಸೂಚಕ ಪದ.

Tags: CongressjaipuraRajasthanSachin PilotSanjay Jhasuspended
ShareTweetSendShare
Join us on:

Related Posts

ವಿಷಕಾರಿ ಹಾವಿಗಿಂತ ಹೆಚ್ಚು ವಿಷ  ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

by Shwetha
April 9, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಚೋದನಾಕಾರಿ ಹೇಳಿಕೆಗಳ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಮತ್ತು ಆರ್‍ಎಸ್‍ಎಸ್ ವಿರುದ್ಧ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಿ, ನಾಲಿಗೆಯನ್ನು...

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

by Shwetha
April 9, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಾಸ್ಟರ್ ಸ್ಟ್ರಾಟಜಿಸ್ಟ್ ಎಂದೇ ಗುರುತಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ನೇರ...

ಲಕ್ಷ್ಮಣ ಸವದಿಗೆ ಬಿಜೆಪಿ ಬಾಗಿಲು ಶಾಶ್ವತ ಬಂದ್: ಯತ್ನಾಳರನ್ನು ವಾಪಸ್ ಕರೆತರುವ ಜವಾಬ್ದಾರಿ ನಂದು – ರಮೇಶ್ ಜಾರಕಿಹೊಳಿ

ಲಕ್ಷ್ಮಣ ಸವದಿಗೆ ಬಿಜೆಪಿ ಬಾಗಿಲು ಶಾಶ್ವತ ಬಂದ್: ಯತ್ನಾಳರನ್ನು ವಾಪಸ್ ಕರೆತರುವ ಜವಾಬ್ದಾರಿ ನಂದು – ರಮೇಶ್ ಜಾರಕಿಹೊಳಿ

by Shwetha
April 9, 2026
0

ಅಥಣಿ: ಲಕ್ಷ್ಮಣ ಸವದಿ ಬಿಜೆಪಿಗೆ ಮರಳಿ ಬರುವ ಪ್ರಶ್ನೆಯೇ ಇಲ್ಲ, ಒಂದು ವೇಳೆ ಅವರು ಪ್ರಯತ್ನಿಸಿದರೂ ನಾವು ಸೇರಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ್...

ರಾಜ್ಯದಲ್ಲಿ ಮಂಗನ ಕಾಯಿಲೆಗೆ ವೃದ್ಧ ಬಲಿ

ರಾಜ್ಯದಲ್ಲಿ ಮಂಗನ ಕಾಯಿಲೆಗೆ ವೃದ್ಧ ಬಲಿ

by Shwetha
April 9, 2026
0

ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆಯ ಅಬ್ಬರ ಶುರುವಾಗಿದೆ. ಈ ಮಾರಕ ಕಾಯಿಲೆಗೆ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನ್ಮನೆ ಗ್ರಾಮದ ನಿವಾಸಿ...

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

by Shwetha
April 9, 2026
0

ಇರಾನ್–ಅಮೆರಿಕಾ ಸೀಸ್‌ಫೈರ್ ವಿಚಾರದಲ್ಲಿ ನಿಜವಾದ ಹಿನ್ನಲೆ ಶಕ್ತಿ ಚೀನಾ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆರಂಭದಲ್ಲಿ ಮಾತುಕತೆಗೆ ಸಮ್ಮತಿಸದ ಇರಾನ್ ಅನ್ನು ಬೀಜಿಂಗ್ ಮನವೊಲಿಸಿದೆ ಎನ್ನಲಾಗುತ್ತಿದೆ. ಚೀನಾ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram