ದಕ್ಷಿಣ ಕನ್ನಡ ಭಾಗದಲ್ಲಿ ದಿನೇದಿನೇ ಕೊರೊನಾ ಮಹಾಮಾರಿ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ ಬೆಂಗಲೂರು ಮಾದರಿಯಲ್ಲೇ ಲಾಕ್ ಡೌನ್ ಘೋಷಣೆಯಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಲಾಕ್ ಡೌನ್ ಘೋಷಣೆ ಮಾಡಿದ್ದು, ಜುಲೈ ೨೩ ರವರೆಗೂ ದಕ್ಷಿಣ ಕನ್ನಡ ಸ್ಥಬ್ಧವಾಗಿರಲಿದೆ. ಹೀಗಾಗಿ ಜನರು ಮಾರುಕಟ್ಟೆ ದಿನಸಿ ಅಂಗಡಿಗಳ ಮುಂದೆ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ದಿನಸಿ ವಸ್ತುಗಳ ಖರೀದಿಗೆ ಜಿಲ್ಲಾಡಳಿತದ ವತಿಯಿಂದ ಅವಕಾಶ ಕಲ್ಪಿಸಿಕೊಡಲಾಗಿದ್ರು, ಸಹ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಖರೀದಾರಿಯಲ್ಲಿ ತೊಡಗಿದ್ದಾರೆ.
ಅದ್ರಲ್ಲೂ ಮಂಗಳೂರಿನ ಕ್ದರಿ ಮಾರುಕಟ್ಟಿಯಲ್ಲಿ ಜನಜಂಗುಳಿ ಇದ್ದು, ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ವೈದ್ಯಕೀಯ ಸೇವೆ ಸೇರಿದಂತೆ ಕೆಲ ತುರ್ತು ಸೇವೆಗಳಿಗೆ ಮಾತ್ರವೇ ಅವಕಾಶವಿದ್ದು, ಉಳಿದಂತೆ ಖಾಸಗಿ ವಾಹನಗಳ ಓಡಾmಕ್ಕೆ ಜಿಲ್ಲಾಡಳಿತದ ವತಿಯಿಂದ ಸಂಪರ‍್ಣವಾಗಿ ನರ‍್ಬಂಧ ಹೇರಲಾಗಿದೆ.
ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಇನ್ನೆರಡು LPG ಹಡಗುಗಳು
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ, ಭಾರತಕ್ಕೆ ಮಹತ್ವದ ಸುದ್ದಿ ಲಭಿಸಿದೆ. ಸುಮಾರು 94,000 ಟನ್‌ಗಳಷ್ಟು LPG ಹೊತ್ತ ಎರಡು ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ...








