ADVERTISEMENT
Friday, September 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕ್ಯಾಸಿನೋ ಪ್ರಸ್ತಾಪ ಕೈಬಿಟ್ಟ ಸರಕಾರ..!

admin by admin
February 27, 2020
in Politics, Samagra karnataka
Share on FacebookShare on TwitterShare on WhatsappShare on Telegram

ಕ್ಯಾಸಿನೋ ಪ್ರಾರಂಭದ ಪ್ರಸ್ತಾಪಕ್ಕೆ ತೀವ್ರವಾದ ವಿರೋಧ ‌ವ್ಯಕ್ತವಾದ ಹಿನ್ನೆಲೆಯಲ್ಲಿ ಕ್ಯಾಸಿನೋ ಪ್ರಸ್ತಾಪವನ್ನು ಸರಕಾರ ಕೈಬಿಟ್ಟಿದೆ. ಯಾವುದೇ ಕಾರಣಕ್ಕೂ ಕ್ಯಾಸಿನೋಗೆ ನಮ್ಮ ರಾಜ್ಯದಲ್ಲಿ ಅನುಮತಿ ಕೊಡುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಸ್ಪಷ್ಟಪಡಿಸಿದ್ದಾರೆ. ಈ ಮೊದಲು ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಕ್ಯಾಸಿನೋ ಆರಂಭಿಸುವುದು ಉತ್ತಮವೆಂದಿದ್ದ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಜನರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಯುಟರ್ನ್ ಹೊಡೆದಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಸಿ.ಟಿ.ರವಿ  ಕ್ಯಾಸಿನೋ ನಮ್ಮ ರಾಜ್ಯದ ಸಂಸ್ಕೃತಿಗೆ ಸರಿ ಹೊಂದುವುದಿಲ್ಲ. ಅಕ್ಕಪಕ್ಕದ ರಾಜ್ಯಗಳ ಮತ್ತು ಬೇರೆ ದೇಶಗಳ ಕ್ಯಾಸಿನೋ ಸಂಸ್ಕೃತಿ ಬಗ್ಗೆ ಚರ್ಚೆ ಆಗಿತ್ತು. ಆದರೆ‌ ಕರ್ನಾಟಕದಲ್ಲಿ ಕ್ಯಾಸಿನೋ ಆರಂಭಿಸಲು ನಾನು ಒಪ್ಪಿಗೆ  ನೀಡಿಲ್ಲ ಎಂದು ಮಾಹಿತಿ ನೀಡಿದರು. ಆವತ್ತಿನ ಸಭೆಯಲ್ಲಿನ ಅರ್ಧ ಮಾಹಿತಿ ಮಾತ್ರ ಮಾಧ್ಯಮಗಳಲ್ಲಿ ಬಂದಿದೆ. ನಾನು ಅವತ್ತೇ ಕ್ಯಾಸಿನೋ ಜಾರಿಗೆ ತರೊಲ್ಲ ಅಂತ ಹೇಳಿದ್ದೆ. ಕೆಲವರು ಸುಮ್ಮನೆ ಅಪ ಪ್ರಚಾರಕ್ಕಾಗಿ ಇಂತಹ ಆರೋಪ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕ್ಯಾಸಿನೋ ಆರಂಭಿಸಲು ಅನುಮತಿ ಕೊಡುವುದಿಲ್ಲ ಎಂದು ಸಚಿವರು ತಿಳಿಸಿದರು.

Related posts

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

September 11, 2026
ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

September 11, 2026

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕೆಲ ಜೂಜುಕೋರರ ಬೆಂಬಲವೇ ಕಾರಣ. ಹಾಗಾಗಿ ಅವರನ್ನು ಸಮಾಧಾನ ಪಡಿಸಲು ಕ್ಯಾಸಿನೋ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಯಾರು ವಿರೋಧ ಮಾಡಿದ್ದಾರೋ ಅವರೇ ನಮಗೆ ಬೆಂಬಲ ಕೊಟ್ಟಿದ್ದಾರೆ. ಹೆಸರು ಹೇಳಿದರೆ ಅವರಿಗೆ ಅವಮಾನ ಆಗುತ್ತೆ. ಅದಕ್ಕೆ ನಾನು ಹೆಸರು ಹೇಳುವುದಿಲ್ಲ ಎಂದು ವಿರೋಧ ಮಾಡುವವರಿಗೆ ತಿರುಗೇಟು ಕೊಟ್ಟರು.

Tags: casinoCT Ravikarnataka
ShareTweetSendShare
Join us on:

Related Posts

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಈಗ ಹೊಸ ಸಂಚಲನ ಮೂಡಿಸಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನಲ್ಲೇ ಈಗ ಮತ್ತಷ್ಟು ಕಾಂಗ್ರೆಸ್ ಸಚಿವರ ಮೇಲೆ ಇಡಿ...

ದಲಿತ ಸಿಎಂ ದಾಳ ಉರುಳಿಸಿದರೇ ಸಿದ್ದರಾಮಯ್ಯ ಡಾ ಜಿ ಪರಮೇಶ್ವರ್ ಗೆ ಹೆಚ್ಚಿದ ಪ್ರಾಮುಖ್ಯತೆ ಅಹಿಂದ ಅಖಾಡದಲ್ಲಿ ಬದಲಾದ ಲೆಕ್ಕಾಚಾರ

ದಲಿತ ಸಿಎಂ ದಾಳ ಉರುಳಿಸಿದರೇ ಸಿದ್ದರಾಮಯ್ಯ ಡಾ ಜಿ ಪರಮೇಶ್ವರ್ ಗೆ ಹೆಚ್ಚಿದ ಪ್ರಾಮುಖ್ಯತೆ ಅಹಿಂದ ಅಖಾಡದಲ್ಲಿ ಬದಲಾದ ಲೆಕ್ಕಾಚಾರ

by Shwetha
September 11, 2026
0

ಕರ್ನಾಟಕ ರಾಜಕಾರಣದ ಅತಿ ದೊಡ್ಡ ಮತಬ್ಯಾಂಕ್ ಎನಿಸಿಕೊಂಡಿರುವ ಅಹಿಂದ ಒಕ್ಕೂಟದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. ಸಿದ್ದರಾಮಯ್ಯ ಅವರ ರಾಜಕೀಯ ಶಕ್ತಿಯಾಗಿದ್ದ ಅಹಿಂದ ವೇದಿಕೆಯಲ್ಲಿ ಈಗ ಅವರ...

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

by Shwetha
September 10, 2026
0

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿರುವ...

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 10, 2026
0

ಬೆಂಗಳೂರು: ಭಾರತದ ಇತಿಹಾಸದಲ್ಲಿ ಮೈಲಿಗಲ್ಲಾದ ಭಾರತ್ ಜೋಡೋ ಯಾತ್ರೆಯ ಐದನೇ ವರ್ಷಾಚರಣೆಯ ಸಂದರ್ಭದಲ್ಲಿ ಕೆಪಿಸಿಸಿ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಅವರು ಕೇಂದ್ರದ ಬಿಜೆಪಿ ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram