ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಯಾವ ಸಂದರ್ಭದಲ್ಲಿ ಸರ್ಪ ಸಂಸ್ಕಾರ ಮಾಡಬೇಕು? ಇಲ್ಲಿದೆ ವಿವರ

When Should a Snake Be Cremated?

Saaksha Editor by Saaksha Editor
November 10, 2025
in Astrology, ಜ್ಯೋತಿಷ್ಯ
When Should a Snake Be Cremated?

ಕುಕ್ಕೆ ಸುಬ್ರಮಣ್ಯ

Share on FacebookShare on TwitterShare on WhatsappShare on Telegram

ಕೆಲ ಜ್ಯೋತಿಷ್ಯರು ಜಾತಕ ನೋಡಿ ಸಾಮಾನ್ಯವಾಗಿ ದುಸ್ಥಾನಗಳಲ್ಲಿ (೬,೮,೧೨)ರಲ್ಲಿ ರಾಹು ಇದ್ದಾಗ ನಿಮಗೆ ಸರ್ಪ ದೋಷವಿದೆ.ಸರ್ಪ ಸಂಸ್ಕಾರ ಮಾಡಿಸಿ ಬನ್ನಿ ಎಂದು ಹೇಳುವುದು ವಾಡಿಕೆಯಾಗಿದೆ. ಇಂತಹ ಸಲಹೆಗಳು ಬರುತ್ತದೆ. ಆದರೆ ಒಂದು ವೇಳೆ ಸರ್ಪ ಸಾಯದೇ ಇದ್ದಲ್ಲಿ ಸರ್ಪ ಸಂಸ್ಕಾರ ಮಾಡುವುದು ಉಚಿತವೇ ಎಂಬುದು ಪ್ರಶ್ನೆಯಾಗುತ್ತದೆ. ಸಾಯದ ಜಂತುವಿಗೆ ಮರಣೋತ್ತರ ಕ್ರಿಯೆ ಮಾಡಿ ಅದನ್ನು ಎಲ್ಲಿಗೆ ಕಳುಹಿಸುತ್ತಾರೆ.? ಒಬ್ಬ ವ್ಯಕ್ತಿ ಸಾಯದೆ ಇದ್ದಾಗ ಉತ್ತರ ಕ್ರಿಯೆ ಮಾಡು ವುದುಸರಿಯೇ?

ಯಾವ ಸಂದರ್ಭದಲ್ಲಿ ಸರ್ಪ ಸಂಸ್ಕಾರ ಮಾಡ ಬೇಕು?

  1. ಸರ್ಪನ ಮರಣ ನೋಡಿರಬೇಕು ಮತ್ತು ಅದಕ್ಕೆ ಸಂಸ್ಕಾರ ಆಗದೆ ಇರಬೇಕು.
  2. ಸ್ಥಳ ಭಾದಿತ ಸರ್ಪ ದೋಷಗಳು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದರೆ ಆಗ ಸರ್ಪ ಸಂಸ್ಕಾರ ಬೇಕು.
  3. ಹೊಸದಾಗಿ ನಾಗಬನ ಮಾಡುವುದಿದ್ದರೆ ಆಗ ಸರ್ಪ ಸಂಸ್ಕಾರದ ಮೂಲಕ ನಾಗ ಶಿಲಾ ಪ್ರತಿಷ್ಟೆಯಾಗಬೇಕು. ಭೂಮಿ ಎಂದ ಮೇಲೆ ಜೀವಿಗಳು ಪ್ರತೀ ಇಂಚು ಇಂಚಿಗೂ ಸತ್ತಿರುತ್ತದೆ.ಭೂಮಿಯು ಸ್ಮಶಾನವೆ ಆಗಿರುತ್ತದೆ. ಅದಕ್ಕಾಗಿ ಮರ್ತ್ಯಲೋಕ ಎಂದು ಕರೆದರು.ಇಂತಹ ಉದ್ಧಿಶ್ಯದಲ್ಲಿ ಸರ್ಪಸಂಸ್ಕಾರ ಮಾಡಿ ಭೂಮಿಯಲ್ಲಿ ನಿಧಿಸ್ಥಾಪಿಸಿ ನಾಗ ಪ್ರತಿಷ್ಟೆ ಮಾಡಬಹುದು.
  4. ವಾಹನಗಳ ಗಾಲಿಗಳಿಗೆ ನಾಗನು ಬಿದ್ದು ಸತ್ತಿದ್ದು ಕಂಡರೆ, ಯಾವುದೋ ನವಿಲೋ, ಗಿಡುಗನೋ, ಮುಂಗುಸಿಯೋ ಅಥವಾ ಇನ್ಯಾವ ಪ್ರಾಣಿ ಪಕ್ಷಿಗಳಿಂದ ನಾಗರ ಹಾವು ಸತ್ತಿದ್ದು ಕಂಡರೆ ಸಂಸ್ಕಾರ ಮಾಡಲೇ ಬೇಕು.
  5. ನಾಗವಂಶದ ಸರಿಸೃಪಾದಿ ಅಂದರೆ ಇತರ ವಿಷಯುಕ್ತ ಹಾವುಗಳು ನಮ್ಮ ಕೈಯಲ್ಲಿ ಕೊಲ್ಲಲ್ಪಟ್ಟಿದ್ದರೆ ಅದು ನಾಗದೋಷವಾಗುತ್ತದೆ.ಆಗ ಇದರ ಉದ್ದಿಶ್ಯವಾಗಿ ಸಂಸ್ಕಾರ ಮಾಡಬಹುದು.
  1. ನಾಗ ವನಗಳು ನಮ್ಮಿಂದಾಗಿ ಸುಟ್ಟು ಹೋಗಿದ್ದರೆ, ಧ್ವಂಸವಾಗಿದ್ದರೆ ಇಲ್ಲಿ ಅಗೋಚರವಾಗಿ ಸರ್ಪ ಸಂತತಿ ನಾಶವಾ ಗಿರಬಹುದು.ಇಂತಹ ವಿಚಾರವಿದ್ದಾಗ ಸಂಸ್ಕಾರ ಮಾಡಬೇಕು.

ಯಾವ ದಿನಗಳಲ್ಲಿ ಸಂಸ್ಕಾರ ಮಾಡಬೇಕು?

ಮಾಡಿಸುವವರ ತಾರಾಬಲ ಮುಖ್ಯವಲ್ಲ.ಈ ಸರ್ಪಸಂಸ್ಕಾರದ ಪ್ರತಿಕೃತಿ ದಹನ ಕಾಲಕದಕ್ಕೆ ಧನಿಷ್ಟಾ ಪಂಚಕ ದೋಷಗಳಿರ ಬಾರದು.

Related posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 19, 2026
ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 18, 2026

ಇದನ್ನೂ ಓದಿ: ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಲು ಈ ಉಪಾಯ ಮಾಡಿ

ಧನಿಷ್ಟಾ ಪಂಚಕವೆಂದರೆ- ಧನಿಷ್ಟಾ ನಕ್ಷತ್ರದ ಮೂರನೆ ಮತ್ತು ನಾಲ್ಕನೇ ಪಾದ, ಶತಭಿಷ, ಪೂರ್ವಾಭಾದ್ರ, ಉತ್ತರಾಭಾಧ್ರ, ರೇವತಿ ನಕ್ಷತ್ರಗಳು ಸರ್ಪ ಸಂಸ್ಕಾರಕ್ಕೆ ಯೋಗ್ಯವಲ್ಲ. ತಂದೆ ತಾಯಿ ಇರುವವರು ಇದಕ್ಕೆ ಅರ್ಹರಲ್ಲ.ಅಂದರೆ ಪಿತೃಕಾರ್ಯ ಮಾಡುವ ಅರ್ಹತೆ ಇರುವವರು ಮಾತ್ರ ಮಾಡಬಹುದು. ಬ್ರಾಹ್ಮಣರ ಮೂಲಕ ಮಾಡಿಸಬೇಕು. ಸಂಸ್ಕಾರದ ನಂತರ ಗೋಪೂಜನ ಆಗಲೇ ಬೇಕು.

ಸಂಸ್ಕಾರಗಳನ್ನು ಅಂದರೆ ನಾಗ ಪ್ರತಿಕೃತಿ ದಹನವನ್ನು ನದೀ ತೀರ,ಕೆರೆ ಬಾವಿಗಳ ಬಳಿ ಮಾಡಬೇಕು.ಕೆಲ ದೇವಸ್ಥಾನ, ಮಠಗಳಲ್ಲಿ ಇದಕ್ಕೆ ಬೇಕಾದ ವ್ಯವಸ್ಥೆಗ ಳಿವೆ. ಸಂಸ್ಕಾರವು ನಾಲ್ಕು ದಿನಗಳದ್ದಾಗಿರುತ್ತದೆ.ಮೊದಲ ದಿನ ಪ್ರತಿಕೃತಿ ದಹನ, ಮತ್ತೆ ಎರಡು ದಿನ ತರ್ಪಣ, ಕೊನೆಯ ದಿನ ಇದಕ್ಕೆ ಸಂಬಂಧಿಸಿ ಕಾರ್ಯಗಳು ಇನ್ನು ಕೆಲವೊಮ್ಮೆ ಕೇವಲ ಸರ್ಪಬಲಿ ಮಾತ್ರ ಮಾಡಿ ಸರ್ಪದೋಷದ ನಿವಾರಣಾ ಕ್ರಮವೂ ಇದೆ.ಇದು ದೋಷಗಳ ಆಧಾರದಲ್ಲಿ ಮಾಡು ವಂತದ್ದು. ಸಂಸ್ಕಾರಕ್ಕೆ ಶುರುಮಾಡಿದ ಮೇಲೆ ಸಂಸ್ಕಾರ ದೀಕ್ಷೆಯಲ್ಲಿರ ಬೇಕು. ಅಂದರೆ ಒಪ್ಪೊತ್ತು ಊಟ, ಸಾತ್ವಿಕ ಆಹಾರ. ( ಈರುಳ್ಳಿ ಬೆಳ್ಳುಳ್ಳಿ, ಮಾಂಸಾಹಾರ, ಮತ್ತು ಬರುವ ಕುಡಿತ ( ಶರಾಬು) , ಸ್ತ್ರೀ ಸಂಪರ್ಕ, ಹೋಟೇಲಿನ ಊಟ ಇತ್ಯಾದಿ ಮಾಡಬಾರದು.)

ಸಂಸ್ಕಾರ ಆರಂಭಿಸಿ ಮುಗಿಯುವ ತನಕ ಯಾವುದೇ ದೇವತಾ ಕಾರ್ಯವನ್ನು ಆ ಯಜಮಾನನ ಕುಟುಂಬಸ್ಥರು ಮಾಡ ಬಾರದು.ದೇವಸ್ಥಾನಕ್ಕೂ ಹೋಗಬಾರದು.ಮನೆ ದೇವರಿಗೂ ಪೂಜೆ ಮಾಡಬಾರದು.ಯಾವುದೇ ಮಂತ್ರ ಪಠಣವನ್ನೂ ಮಾಡಬಾರದು.ಒಂದು ವೇಳೆ ನಿತ್ಯ ಓದುವ ಸಹಸ್ರನಾಮಾದಿ ಸ್ತುತಿ ಶ್ಲೋಕಗಳಿದ್ದರೆ ಮನಸ್ಸಿನಲ್ಲೇ ಓದಬಹುದು.ಇದು ಸೂತಿಕಾಚ ರಣೆ ಯಂತೆಯೇ ಆಗಿರುವುದರಿಂದ ಈ ನಿಯಮ ಪಾಲನೆ ಮಾಡಬೇಕು. ಇಷ್ಟೆಲ್ಲ ಸಂಸ್ಕಾರ ನಿಯಮಗಳಾದ ಮೇಲೆ ದೇವತಾದರ್ಶನ, ಪೂಜಾದಿಗಳನ್ನು ಮಾಡಬಹುದು.

ಮನುಷ್ಯನಿಗೆ ಮೋಹವು ಅತಿಯಾದಾಗಲೇ ಅನಾಹುತವಾಗುವುದು. ಇದು ನಿಯಂತ್ರಣದಲ್ಲಿದ್ದರೆ ಕ್ಷೇಮ.ಇದೆಲ್ಲ ಹೇಳಿಕೊಟ್ಟು ಬರುವಂತದ್ದಲ್ಲ.ಇದು ಹೃದಯದಿಂದಲೇ ಮನೋಪೂರ್ವಕವಾಗಿ ಬರುವಂತದ್ದಾಗಿದೆ.ಅದಕ್ಕಾಗಿ ನಾಗದೇವರ ಮೂಲ ಮಂತ್ರವನ್ನು ದಿನದಲ್ಲಿ ಕನಿಷ್ಟ ಹನ್ನೆರಡು ಬಾರಿ ಹೇಳಿಕೊಂಡರೆ ಮೋಹೋತ್ಪತ್ತಿಯ ಹಾರ್ಮೋನುಗಳ ನಿಯಂತ್ರಣ ಆಗುತ್ತದೆ.

ಓಂ ನಮೋ ಭಗವತೇ ಕಾಮರೂಪಿಣಿ ಮಹಾಬಲಾಯ ನಾಗಾಧಿಪತಯೇ ಅನಂತಾಯ ಸ್ವಾಹಾ ಎಂಬುದು ಮಂತ್ರ.

ಲೇಖಕರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: How to dispose of a dead snakePet snake cremation guideSnake cremationSnake death and cremationSnake funeral ritualsWhen to cremate a snakeಪೋಷ್ಯ ಹಾವು ದಹನ ಮಾರ್ಗದರ್ಶಿಹಾವು ದಹನ ಯಾವಾಗ ಮಾಡಬೇಕುಹಾವು ದಹನ ಸೇವೆಗಳುಹಾವು ಶವವನ್ನು ಹೇಗೆ ವಿಲೇವಾರಿ ಮಾಡುವುದುಹಾವು ಸತ್ತರೆ ಏನು ಮಾಡಬೇಕು
ShareTweetSendShare
Join us on:

Related Posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 19, 2026
0

ದಿನ ಭವಿಷ್ಯ : 19-06-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಮತ್ತು ಧೈರ್ಯವು ಎಲ್ಲರ ಗಮನ ಸೆಳೆಯುತ್ತದೆ. ಹೊಸ ಕೆಲಸಗಳನ್ನು...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 18, 2026
0

ದಿನ ಭವಿಷ್ಯ : 18-06-2026 1. ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಚೈತನ್ಯ ಮತ್ತು ಉತ್ಸಾಹ ತುಂಬಿರಲಿದೆ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 17, 2026
0

ದಿನ ಭವಿಷ್ಯ : 17-06-2026 ಮೇಷ ರಾಶಿ ವೃತ್ತಿ ಮತ್ತು ವ್ಯಾಪಾರ: ಉದ್ಯೋಗದಲ್ಲಿರುವವರಿಗೆ ಇಂದು ಅತ್ಯಂತ ಉತ್ಸಾಹದ ದಿನ. ನಿಮ್ಮ ನಾಯಕತ್ವದ ಗುಣಗಳನ್ನು ಮೇಲಧಿಕಾರಿಗಳು ಗುರುತಿಸುತ್ತಾರೆ. ವ್ಯಾಪಾರಸ್ಥರಿಗೆ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 16, 2026
0

ದಿನ ಭವಿಷ್ಯ : 16-06-2026 ಮೇಷ ರಾಶಿ ಉದ್ಯೋಗ ಮತ್ತು ವ್ಯಾಪಾರ: ವೃತ್ತಿ ರಂಗದಲ್ಲಿ ಇಂದು ನಿಮಗೆ ಅತ್ಯುತ್ಸಾಹದ ದಿನ. ನಿಮ್ಮ ನಾಯಕತ್ವದ ಗುಣಗಳು ಮೇಲಧಿಕಾರಿಗಳ ಗಮನ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 15, 2026
0

ದಿನ ಭವಿಷ್ಯ : 15-06-2026 ಮೇಷ ರಾಶಿ ಇಂದು ನಿಮ್ಮ ದೈನಂದಿನ ಕಾರ್ಯಗಳಲ್ಲಿ ಹೊಸ ಚೈತನ್ಯ ಮತ್ತು ಉತ್ಸಾಹವನ್ನು ಕಾಣುವಿರಿ. ನಿಮ್ಮಲ್ಲಿರುವ ಸಕಾರಾತ್ಮಕ ಶಕ್ತಿಯು ನಿಮ್ಮ ಸುತ್ತಮುತ್ತಲಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram