ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂಗ್ಲೆಂಡ್ ತಂಡವನ್ನು ಸೇರಿಕೊಂಡ ನಾಯಕ ಜಾಯ್ ರೂಟ್

admin by admin
July 15, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಇಂಗ್ಲೆಂಡ್ ತಂಡವನ್ನು ಸೇರಿಕೊಂಡ ನಾಯಕ ಜಾಯ್ ರೂಟ್

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ನಾಯಕ ಜಾಯ್ ರೂಟ್ ಅವರು ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡದ ಆತ್ಮಬಲವನ್ನು ಹೆಚ್ಚಿಸಿದೆ. ವೈಯಕ್ತಿಕ ಕಾರಣಗಳಿಂದಾಗಿ ಜಾಯ್ ರೂಟ್ ಅವರು ಮೊದಲ ಟೆಸ್ಟ್ ಪಂದ್ಯವನ್ನು ಮಿಸ್ ಮಾಡಿಕೊಂಡಿದ್ದರು. ಜಾಯ್ ರೂಟ್ ಬದಲಿಗೆ ಬೆನ್ ಸ್ಟೋಕ್ಸ್ ತಂಡವನ್ನು ಮುನ್ನಡೆಸಿದ್ರು. ಆದ್ರೆ ವೆಸ್ಟ್ ಇಂಡೀಸ್ ತಂಡ ಮೊದಲ ಟೆಸ್ಟ್ ಪಂದ್ಯವನ್ನು 4 ವಿಕೆಟ್‍ಗಳಿಂದ ಗೆದ್ದುಕೊಂಡು ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ.
32 ವರ್ಷಗಳ ಇಂಗ್ಲೆಂಡ್ ನೆಲದಲ್ಲಿ ಸರಣಿ ಗೆಲ್ಲಲು ವೆಸ್ಟ್ ಇಂಡೀಸ್ ಹಪಹಪಿಸುತ್ತಿದೆ. ಮೊದಲ ಟೆಸ್ಟ್ ಪಂದ್ಯದ ಗೆಲುವು ವಿಂಡೀಸ್ ಆಟಗಾರರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಬ್ಲ್ಯಾಕ್ ವುಡ್ ಅವರ ಆಕರ್ಷಕ ಬ್ಯಾಟಿಂಗ್ ನೆರವನ್ನು ಪಡೆದಿದ್ದ ವಿಂಡೀಸ್ ಗೆಲುವಿನ ನಗೆ ಬೀರಲು ಯಶಸ್ವಿಯಾಯ್ತು.
ಇನ್ನು ಇಂಗ್ಲೆಂಡ್ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಸೋತಿರುವುದು ಇದೇನೂ ಹೊಸತಲ್ಲ. 2017-18 ಆಶಷ್ ಸರಣಿಯ ಬಳಿಕ ಹತ್ತು ಟೆಸ್ಟ್ ಸರಣಿಗಳಲ್ಲಿ ಇಂಗ್ಲೆಂಡ್ ತಂಡ ಎಂಟು ಬಾರಿ ಮೊದಲ ಟೆಸ್ಟ್ ಪಂದ್ಯವನ್ನು ಸೋತಿದೆ. ಅದ್ರಲ್ಲೂ ಇತ್ತೀಚಿನ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಇಂಗ್ಲೆಂಡ್ ಮೊದಲ ಪಂದ್ಯವನ್ನು ಸೋತಿತ್ತು. ಆನಂತರ ಸರಣಿಯನ್ನು 3-1ರಿಂದ ಗೆದ್ದುಕೊಂಡಿತ್ತು.
ಜಾಯ್ ರೂಟ್ ತಂಡವನ್ನು ಸೇರಿಕೊಂಡಿರುವುದರಿಂದ ಮೊದಲ ಟೆಸ್ಟ್ ನಲ್ಲಿ ಮೂರನೇ ಕ್ರಮಾಂಕದಲ್ಲಿ ಆಡಿದ್ದ ಡೆನ್ಲಿ ಅವರು ತಂಡದಿಂದ ಹೊರಗುಳಿಯಬೇಕಾಗುತ್ತದೆ. ಯಾಕಂದ್ರೆ ಝಾಕ್ ಕಾವ್ಲೆ ಅವರು ತಂಡ ಸಂಕಷ್ಟದಲ್ಲಿದ್ದಾಗ 76 ರನ್ ಗಳಿಸಿ ಆಸರೆಯಾಗಿದ್ದರು. ಹೀಗಾಗಿ ಡೆನ್ಲಿ 11ರ ಬಳಗದಿಂದ ದೂರ ಉಳಿಯಬೇಕಾಗುತ್ತದೆ.
ಮತ್ತೊಂದೆಡೆ ಇಂಗ್ಲೆಂಡ್ ವಿಕೆಟ್ ಕೀಪರ್ ಜೋಸ್ ಬಟ್ಲರ್ ಅವರ ಸ್ಥಾನ ಅಲುಗಾಡುತ್ತಿದೆ. ಜೋಸ್ ಬಟ್ಲರ್ ಅವರು ಬ್ಲ್ಯಾಕ್‍ವುಡ್ ಅವರ ಕ್ಯಾಚ್ ಅನ್ನು ಕೈಚೆಲ್ಲಿದ್ದರು. ಹಾಗೇ ಟೆಸ್ಟ್ ಕ್ರಿಕೆಟ್ ನಲ್ಲಿ ಜೋಸ್ ಬಟ್ಲರ್ ಅವರ ನೈಜ ಆಟ ಇನ್ನೂ ಹೊರಬಂದಿಲ್ಲ. 75 ಇನಿಂಗ್ಸ್ ಗಳಲ್ಲಿ ಅವರು ಕೇವಲ ಒಂದು ಶತಕ ಸಿಡಿಸಿದ್ದಾರೆ. ಅವರ ಜಾಗಕ್ಕೆ ಬೆನ್ ಫ್ಲೋಕ್ಸ್ 11ರ ಬಳಗದಲ್ಲಿ ಕಾಣಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.

Related posts

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

August 5, 2026
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

August 5, 2026
ShareTweetSendShare
Join us on:

Related Posts

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

by Shwetha
August 5, 2026
0

ನೂತನ ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ...

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಅಥವಾ ಬದಲಾವಣೆಯ ಗಾಳಿ ಬೀಸುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಸ್ಫೋಟಗೊಂಡಿದೆ. ಪ್ರಮುಖವಾಗಿ ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 5, 2026
0

ದಿನ ಭವಿಷ್ಯ: 05-08-2026 1. ಮೇಷ ರಾಶಿ ವೃತ್ತಿ ಮತ್ತು ಹಣಕಾಸು: ಕಾರ್ಯಕ್ಷೇತ್ರದಲ್ಲಿ ನಿಮ್ಮ ಉತ್ಸಾಹ ಹೆಚ್ಚಾಗಿರುತ್ತದೆ. ನಿಮ್ಮ ತಾರ್ಕಿಕ ಆಲೋಚನೆಗಳಿಂದ ಮೇಲಧಿಕಾರಿಗಳ ಮೆಚ್ಚುಗೆ ಗಳಿಸುವಿರಿ. ವ್ಯಾಪಾರಸ್ಥರಿಗೆ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram