ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

‌ವೃಕ್ಷ ಮಾತೆ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ನಿಧನ

Padma Shri awardee and renowned environmentalist Saalumarada Thimmakka passed away in Bengaluru

Saaksha Editor by Saaksha Editor
November 14, 2025
in State, ರಾಜ್ಯ
Padma Shri Environmentalist Saalumarada Thimmakka Passes Away

ಸಾಲುಮರದ ತಿಮ್ಮಕ್ಕ

Share on FacebookShare on TwitterShare on WhatsappShare on Telegram

ಬೆಂಗಳೂರು, ನ.14: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (Saalumarada Thimmakka) (114) ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜಯನಗರ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟವಶಾತ್ ‌ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲು ಮರದ ತಿಮ್ಮಕ್ಕ ಎಂದೇ ಪ್ರಸಿದ್ಧರಾಗಿದ್ದ ಇವರಿಗೆ ಕೇಂದ್ರ ಸರ್ಕಾರ 2019ರಲ್ಲಿ ಪದ್ಮಶ್ರೀ ನೀಡಿ ಗೌರವಿಸಿತ್ತು.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

July 27, 2026
ಇದು 60 ಪರ್ಸೆಂಟ್ ಕಮಿಷನ್ ಸರ್ಕಾರ – ಸಿದ್ದು ಡಿಕೆಶಿ ಕುರ್ಚಿ ಕಾಳಗದ ನಡುವೆ ಶಾಸಕರಿಗೆ ಬಂಪರ್ ಆಫರ್ 100 ಕೋಟಿ ಡೀಲ್ ಬಗ್ಗೆ ಅಶೋಕ್ ಸ್ಫೋಟಕ ಹೇಳಿಕೆ

Bengaluru – ಪಶು ವೈದ್ಯಾಧಿಕಾರಿಗಳ ನೇಮಕ ಹಗರಣ –  ಸಿಬಿಐ ತನಿಖೆಗೆ ವಹಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

July 27, 2026

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ಸ್ಫೋಟ — 100ಕ್ಕೂ ಹೆಚ್ಚು ಟ್ರಾಲಿಗಳು ಬೆಂಕಿಗೆ ಆಹುತಿ!

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Banyan tree woman of IndiaEnvironmentalist Thimmakka obituaryKarnataka environmental heroPadma Shri awardee Salumarada ThimmakkaSalumarada Thimmakka biographySalumarada Thimmakka death newsSalumarada Thimmakka passes awayಆಲದ ಮರ ತಿಮ್ಮಕ್ಕತಿಮ್ಮಕ್ಕ 114 ವರ್ಷದ ವಯಸ್ಸುತಿಮ್ಮಕ್ಕ ಬೆಂಗಳೂರಿನಲ್ಲಿ ನಿಧನ ಸುದ್ದಿಪದ್ಮಶ್ರೀ ತಿಮ್ಮಕ್ಕ ಸುದ್ದಿಪರಿಸರ ಹೋರಾಟಗಾರ್ತಿ ತಿಮ್ಮಕ್ಕಸಾಲುಮರದ ತಿಮ್ಮಕ್ಕ ಜೀವನಚರಿತ್ರೆಸಾಲುಮರದ ತಿಮ್ಮಕ್ಕ ನಿಧನ
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

by admin
July 27, 2026
0

ಬೆಂಗಳೂರು, : ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಬರ ವೀಕ್ಷಣೆ ಮಾಡಿದ್ದು, ಮುಂದೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಆದರೆ ಈವರೆಗೆ ಬರ...

ಇದು 60 ಪರ್ಸೆಂಟ್ ಕಮಿಷನ್ ಸರ್ಕಾರ – ಸಿದ್ದು ಡಿಕೆಶಿ ಕುರ್ಚಿ ಕಾಳಗದ ನಡುವೆ ಶಾಸಕರಿಗೆ ಬಂಪರ್ ಆಫರ್ 100 ಕೋಟಿ ಡೀಲ್ ಬಗ್ಗೆ ಅಶೋಕ್ ಸ್ಫೋಟಕ ಹೇಳಿಕೆ

Bengaluru – ಪಶು ವೈದ್ಯಾಧಿಕಾರಿಗಳ ನೇಮಕ ಹಗರಣ –  ಸಿಬಿಐ ತನಿಖೆಗೆ ವಹಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
July 27, 2026
0

ಬೆಂಗಳೂರು : ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ. ಲಂಚದ ಆರೋಪ ಕೇಳಿಬಂದಿರುವುದರಿಂದ ಕೆಪಿಎಸ್‌ಸಿಯ ಆಂತರಿಕ ತನಿಖೆ ರದ್ದುಗೊಳಿಸಿ, ಸಿಬಿಐ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಯವರ...

param-vihar-cultural-series-jayanagar-bangalore-14th-edition

Bengaluru- ಸಂಗೀತ, ನೃತ್ಯ ಸಿರಿಯ ವೈಭವ: ಕಣ್ಮನ ಸೆಳೆದ ‘ಪರಮ್ ವಿಹಾರ’ ಆವೃತ್ತಿ-14

by admin
July 27, 2026
0

• ಜಯನಗರದ ಸನಾತನ ಕಲಾಕ್ಷೇತ್ರದಲ್ಲಿ ಯಶಸ್ವಿ ಕಾರ್ಯಕ್ರಮ • ಉದಯೋನ್ಮುಖ ಕಲಾವಿದರ ವೈವಿಧ್ಯಮಯ ಕಲಾ ಸಂಗಮ • ಸಂಜೆ ರಂಜಿಸಿದ ವಾಯೊಲಿನ್ ಸಾಂಸ್ಕೃತಿಕ ನಾದಲಹರಿ • ಭಾವ-ರಸ...

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

by Shwetha
July 27, 2026
0

ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

by Shwetha
July 27, 2026
0

ವಿಜಯಪುರ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಮತ್ತು ಸಚಿವ ಸಂಪುಟ ವಿಸ್ತರಣೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram