ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ವಿದ್ಯಾರ್ಥಿಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಜಿಲ್ಲೆಯ ಸಿಂದಗಿ ಪಟ್ಟಣದ ಕಲ್ಯಾಣ ನಗರದ ನಿವಾಸಿ 17 ವರ್ಷದ ಬಾಲಕ ಖುಶಾಲ ಹುಲಕಂಟೆಪ್ಪ ಕಲ್ಲೂರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ಬಂದ ಪಿಯುಸಿ ಫಲಿತಾಂಶದಲ್ಲಿ ವಿದ್ಯಾರ್ಥಿ ಅನುತೀರ್ಣನಾಗಿದ್ದಾನೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಸಿಂದಗಿ ಪಟ್ಟಣದ ಎಚ್.ಜಿ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷದಲ್ಲಿ ಕುಶಾಲ್ ಓದುತ್ತಿದ್ದ. ಮೃತದೇಹವನ್ನ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಿಂದಗಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!
ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...








