ADVERTISEMENT
Monday, March 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಐವರು ಸಾಧಕರಿಗೆ ಜಿ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್ಸ್‌-2025 ಪ್ರದಾನ

Zee Kannada News Presents Veera Kannadiga Awards 2025 to Five Outstanding Achievers

Saaksha Editor by Saaksha Editor
December 3, 2025
in ರಾಜ್ಯ
Zee Kannada News Presents Veera Kannadiga Awards 2025 to Five Outstanding Achievers

ವೀರ ಕನ್ನಡಿಗ

Share on FacebookShare on TwitterShare on WhatsappShare on Telegram

ಬೆಂಗಳೂರು: ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್‌ (Zee Kannada News) ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ ಆ ಮೂಲಕ ಕನ್ನಡ ನಾಡು-ನುಡಿ, ನೆಲ-ಜಲ ಹಾಗೂ ರಾಜ್ಯದ ಪ್ರಗತಿಗೆ ಶ್ರಮಿಸುತ್ತಿರುವ ಸಾಧಕರನ್ನು ಗೌರವಿಸಲು  ವೀರ ಕನ್ನಡಿಗ ಅವಾರ್ಡ್ಸ್‌-2025 ಪ್ರದಾನ ಮಾಡುತ್ತಿದೆ.

ಇದೇ ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮ ಇದಾಗಿದೆ. ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಸಂತೋಷ್‌ ಹೆಗ್ಡೆ, ಹಿರಿಯ ಸಾಹಿತಿ ಮತ್ತು ಚಿಂತಕ ಡಾ. ಬರಗೂರು ರಾಮಚಂದ್ರಪ್ಪ, ಹಿರಿಯ ನಟಿ ಮತ್ತು ಮಾಜಿ ಎಂಎಲ್‌ಸಿ ಡಾ. ತಾರಾ ಅನುರಾಧ, ಭಾರತ ಮಹಿಳಾ ಕಬಡ್ಡಿ ತಂಡದ ಹೆಡ್‌ ಕೋಚ್‌ ತೇಜಸ್ವಿನಿ ಬಾಯಿ ವಿ, ಹಿರಿಯ ಪತ್ರಕರ್ತ  ಮತ್ತು ರಾಜಕೀಯ ವಿಶ್ಲೇಷಕರಾದ ಶಶಿಧರ್‌ ಭಟ್‌ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

Related posts

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

March 14, 2026
ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

March 14, 2026

ಸಾರಿಗೆ ಮತ್ತು ಮಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್‌.ಕೆ.ಪಾಟೀಲ್‌, ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಲಾಡ್‌, ಕನ್ನಡ, ಸಂಸ್ಕೃತಿ ಮತ್ತು ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್‌ ತಂಗಡಗಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ, ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷ ಡಾ. ಎ.ಎಸ್‌.ಕಿರಣ್‌ ಕುಮಾರ್‌, ಖ್ಯಾತ ನಟ ವಸಿಷ್ಠ ಸಿಂಹ, ಖ್ಯಾತ ನಟಿ ಸಪ್ತಮಿ ಗೌಡ ಭಾಗವಹಿಸಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಜೀ ಕನ್ನಡ ನ್ಯೂಸ್‌ ಸಂಪಾದಕ ರವಿ ಎಸ್‌. ಅವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್‌ ಮಾಡಿ

Tags: Kannada awards 2025Karnataka achievers 2025Karnataka inspirational achieversVeera Kannadiga 2025 winners listVeera Kannadiga award winnersVeera Kannadiga Awards 2025Veera Kannadiga event highlightsZee Kannada News awardsZee Kannada News latest updatesZee Kannada News special programmesಕನ್ನಡ ಪ್ರಶಸ್ತಿಗಳು 2025ಕನ್ನಡಿಗರ ಸಾಧನೆಗಳು 2025ಕರ್ಣಾಟದ ಪ್ರಖ್ಯಾತ ಸಾಧಕರುಜೀ ಕನ್ನಡ ನ್ಯೂಸ್ ಪ್ರಶಸ್ತಿಜೀ ಕನ್ನಡ ನ್ಯೂಸ್ ಹೊಸ ಅಪ್ಡೇಟುವೀರ ಕನ್ನಡಿಗ 2025 ಪ್ರಶಸ್ತಿ ಪಟ್ಟಿವೀರ ಕನ್ನಡಿಗ ಪ್ರಶಸ್ತಿ 2025ವೀರ ಕನ್ನಡಿಗ ಪ್ರಶಸ್ತಿ ಕಾರ್ಯಕ್ರಮವೀರ ಕನ್ನಡಿಗ ಪ್ರಶಸ್ತಿ ವಿಜೇತರುಸಮಾಜ ಸೇವಕರು 2025 ಕರ್ಣಾಟಕ
ShareTweetSendShare
Join us on:

Related Posts

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

by Shwetha
March 14, 2026
0

ಕರ್ನಾಟಕ ರಾಜ್ಯ ಬಜೆಟ್ ಕುರಿತು ಸ್ವಪಕ್ಷ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿರುವುದು ಆಡಳಿತ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ. ರಾಮನಗರ MLA ಇಕ್ಸಾಲ್ ಹುಸೇನ್ ಅವರು ತಮ್ಮ ಕ್ಷೇತ್ರಕ್ಕೆ ನಿರೀಕ್ಷಿಸಿದ್ದಷ್ಟು...

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ  ಸಿದ್ದರಾಮಯ್ಯ

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ ಸಿದ್ದರಾಮಯ್ಯ

by Shwetha
March 14, 2026
0

ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯವನ್ನು ಮತ್ತಷ್ಟು ಭದ್ರಪಡಿಸಲು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram