ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಯಾವುದೇ ಕಾಯಿಲೆಯಿಂದ ಗುಣಪಡಿಸಬಲ್ಲ ಅಶ್ವಿನಿ ದೇವತೆಗಳ ಪವರ್‌ ನಿಮಗೆ ಗೊತ್ತಾ?

admin by admin
December 7, 2025
in Astrology, ಜ್ಯೋತಿಷ್ಯ
Ashwini Nakshatra

Ashwini Nakshatra

Share on FacebookShare on TwitterShare on WhatsappShare on Telegram

The Power of Ashwini Nakshatra: ಯಾವುದೇ ಕಾಯಿಲೆಯಿಂದ ಗುಣಪಡಿಸಬಲ್ಲ ಅಶ್ವಿನಿ ದೇವತೆಗಳ ಪವರ್‌ ನಿಮಗೆ ಗೊತ್ತಾ?

ಮೂವತ್ಮೂರು ಕೋಟಿ ದೇವತೆಗಳಲ್ಲಿ ಅಶ್ವಿನಿ ದೇವತೆಗಳು ವಿಶಿಷ್ಟ ಪವರ್‌ ಹೊಂದಿದವರು ಎಂದು ಹಿಂದೂ ಪುರಾಣಗಳು ತಿಳಿಸುತ್ತವೆ. ಇವರು ದೇವಭೇಷಜರು ಅಂದರೆ ದೇವವೈದ್ಯರು. ಯಾವುದೇ ಕಾಯಿಲೆಯಿಂದ ಗುಣಪಡಿಸಬಲ್ಲ ಶಕ್ತಿ ಹೊಂದಿದವರು. ಇವರು ಪಾಂಡವರಲ್ಲಿ ಕಿರಿಯರಾದ ನಕುಲ- ಸಹದೇವರಿಗೆ ತಂದೆಯರು ಕೂಡ.

Related posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

March 16, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 14, 2026

ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷ್ಯರು ಫೇಸ್ ಬುಕ್, ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ವಂಚಿಸುತ್ತಿರುವುದನ್ನು ಕಂಡು ಬಂದಿರುತ್ತದೆ

ಹಾಗಾಗಿ ಓದುಗರ ವಿನಂತಿ ಈ ಕೆಳಕಂಡ  ನಂಬರ್ ಕರೆ ಮಾಡಿ ಮಾತ್ರ ಭೇಟಿ ಮಾಡತಕ್ಕದ್ದು ತಪ್ಪದೆ ಕರೆ ಮಾಡಿ
85489 98564

ಇವರ್ಯಾರು? ಇವರ ಪವರ್‌ಗಳು ಏನೇನು ಅಂತ ಇಲ್ಲಿ ತಿಳಿಯೋಣ.

ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಭಗವಾನ್‌ ಸೂರ್ಯ ದೇವನಿಗೆ ಮತ್ತು ಸಂಧ್ಯಾದೇವಿಗೆ ಜನಿಸಿದ ಅವಳಿ ಮಕ್ಕಳು. ಇವರು ಅದೃಷ್ಟದ ದೇವತೆಗಳಾಗಿದ್ದು, ಅಸ್ತು ಅಸ್ತು ಎಂದು ಸದಾ ಪಠಿಸುವವರು ಎನ್ನುತ್ತಾರೆ. ಇವರನ್ನು ಅಶ್ವಿನಿ ಕುಮಾರರೆಂದು, ದೇವತೆಗಳ ವೈದ್ಯರೆಂದು ಪರಿಗಣಿಸಲಾಗುತ್ತದೆ. ಅಶ್ವಿನಿ ದೇವತೆಗಳ ರೂಪವೇ ವಿಚಿತ್ರ. ಯಾಕೆಂದರೆ ಈ ಅವಳಿ ಅಶ್ವಿನಿ ಕುಮಾರರದ್ದು ದೇಹ ಮಾನವ ದೇಹವಾದರೆ, ಮುಖ ಕುದುರೆಯ ಮುಖ. ಆದರೂ ನೋಡಲು ಅತ್ಯಂತ ಆಕರ್ಷಕರು.

ಒಮ್ಮೆ ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ದೇವನ ತಾಪವನ್ನು ತಾಳಲಾರದೆ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಾಳೆ. ಇದನ್ನು ನೋಡಿದ ಸೂರ್ಯ ದೇವನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಮುಂದಾದ. ಆಗ ಸಂಧ್ಯಾ ದೇವಿಯು ಸೂರ್ಯದೇವನು ನನಗಾಗಿ ತನ್ನ ತಾಪವನ್ನು ಇನ್ನೂ ಕಡಿಮೆ ಮಾಡಿಕೊಂಡರೆ ಜಗತ್ತಿನಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿ, ಹಿಮಾಲಯ ಪರ್ವತದತ್ತ ಸ್ವಲ್ಪ ವಿಶ್ರಾಂತಿಯನ್ನು ಪಡೆದುಕೊಳ್ಳಲು ಹೋಗುತ್ತಾಳೆ. ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ವಿಹರಿಸುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾನು ಕೂಡ ಕುದುರೆಯ ರೂಪವನ್ನು ತೆಗೆದುಕೊಳ್ಳುತ್ತಾನೆ. ಅಶ್ವಗಳ ಅವತಾರದಲ್ಲಿ ಇವರಿಬ್ಬರ ನಡುವೆ ನಡೆದ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ದೇವತೆಗಳು. ಇನ್ನು ಕೆಲವು ಕಥೆಗಳಲ್ಲಿ ಅಶ್ವಿನಿ ದೇವತೆಗಳು ಸೂರ್ಯ ಮತ್ತು ಮೋಡದ ಪುತ್ರರು ಎಂದು ಹೇಳಲಾಗಿದೆ.

ಅಶ್ವಿನಿ ದೇವತೆಗಳಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನವನ್ನು ನೀಡಲಾಗಿದೆ. ಮುಸ್ಸಂಜೆ ಸಮಯವನ್ನು ಅಂದರೆ ಸೂರ್ಯ ಮುಳುಗುವುದಕ್ಕಿಂತ ಮೊದಲು 24 ನಿಮಿಷಗಳನ್ನು ಅಶ್ವಿನಿ ದೇವತೆಗಳ ಸಮಯವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಅಶ್ವಿನಿ ದೇವತೆಗಳು ಚಿನ್ನದ ಕುದುರೆಯಲ್ಲಿ ಸಂಚಾರವನ್ನು ಮಾಡುತ್ತಾರೆ ಎನ್ನುವುದು ನಂಬಿಕೆ. ಈ ಸಮಯದಲ್ಲಿ ಅಪಶಕುನದಂತಹ ಮಾತುಗಳನ್ನು ಆಡಬಾರದು, ಸುಳ್ಳನ್ನು ಹೇಳಬಾರದು, ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹ ಪದಗಳನ್ನು ಬಳಸಬಾರದು, ಮಲಗಬಾರದು ಎಂದು ಹೇಳಲಾಗುತ್ತದೆ. ಅಶ್ವಿನಿ ದೇವತೆಗಳು ಅಸ್ತು, ಅಸ್ತು ಎಂದು ನುಡಿಯುತ್ತಿರುತ್ತಾರೆ. ನಾವು ಒಂದು ವೇಳೆ ಅಪಶಕುನ ಮಾತನಾಡಿದಾಗ ಅವರು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಯಾವಾಗಲೂ ನಾವು ಒಳ್ಳೆಯದನ್ನೇ ನೆನೆಯಬೇಕು, ಮಾತನಾಡಬೇಕು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಅಶ್ವಿನಿ ದೇವತೆಗಳು ಸಂಚಾರ ಮಾಡುವಂತಹ ಸಮಯದಲ್ಲಿ ಸ್ನಾನ ಅಥವಾ ಕೈ – ಕಾಲು, ಮುಖವನ್ನು ತೊಳೆದು ಶುದ್ಧರಾಗಿ ಮನೆಯ ದೇವರ ಕೋಣೆಯಲ್ಲಿ, ತುಳಸಯ ಬಳಿ ಹಾಗೂ ಇನ್ನು ಕೆಲವರು ಮನೆಯ ಹೊರಗೆ ದೀಪವನ್ನು ಹಚ್ಚಿ ಪೂಜೆಯನ್ನು ಮಾಡುತ್ತಾರೆ. ಅಶ್ವಿನಿ ದೇವತೆಗಳ ಸಂಚಾರದ ಸಮಯದಲ್ಲಿ ತುಪ್ಪದ ದೀಪವನ್ನು ಬೆಳಗಿ ಪ್ರಾರ್ಥನೆ ಮಾಡಿದರೆ ಅವರು ನಮ್ಮೆಲ್ಲಾ ಕಷ್ಟಗಳನ್ನು ದೂರಾಗಿಸುತ್ತಾರೆ. ಜೀವನದ ಪ್ರತಿಯೊಂದು ಹಂತದಲ್ಲೂ ಯಶಸ್ಸು, ಸಂತೋಷ ಮತ್ತು ಸಮೃದ್ಧಿಯನ್ನು ಕರುಣಿಸುತ್ತಾರೆ ಹಾಗೂ ಜೀವನದ ಪ್ರತಿಯೊಂದು ಹಂತದಲ್ಲೂ ಏಳಿಗೆಯನ್ನು ಹೊಂದುತ್ತಾರೆ ಎನ್ನುವ ನಂಬಿಕೆಯಿದೆ.

Source: The Power of Ashwini Nakshatra
Via: The Power of Ashwini Nakshatra
Tags: #dailyastro#kannadaastrology#mangalaru#saakshatvbengalurukarnataka
ShareTweetSendShare
Join us on:

Related Posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 13, 2026
0

ದಿನ ಭವಿಷ್ಯ: 13-03-2026 * ಮೇಷ ರಾಶಿ: ಇಂದು ನಿಮಗೆ ಕಾರ್ಯಕ್ಷೇತ್ರದಲ್ಲಿ ಜಯ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಹಠಮಾರಿತನದಿಂದಾಗಿ ಕುಟುಂಬದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 12, 2026
0

ದಿನ ಭವಿಷ್ಯ: 12-03-2026 * ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ನಿಮ್ಮಲ್ಲಿ ಅದ್ಭುತ ಶಕ್ತಿ ಮತ್ತು ಉತ್ಸಾಹ ಕಂಡುಬರುವುದು. ಉದ್ಯೋಗದಲ್ಲಿ ನೀವು ಅಂದುಕೊಂಡ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram