ಬೆಂಗಳೂರು: ದೇಶದ ಐಟಿ ದಿಗ್ಗಜ ಕಂಪನಿಗಳಲ್ಲಿ ಒಂದಾದ ಇನ್ಫೊಸಿಸ್, ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರೈಮಾಸಿಕದಲ್ಲಿ 4,272 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ 3,802 ಕೋಟಿ ಇತ್ತು ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.
ತ್ರ್ರೈಮಾಸಿಕದಲ್ಲಿ ವರಮಾನವು 21,803 ಕೋಟಿಗಳಿಂದ 23,665 ಕೋಟಿಗೆ ಏರಿಕೆಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ವರಮಾನವು ಕರೆನ್ಸಿ ಲೆಕ್ಕಾಚಾರದಲ್ಲಿ ಶೇ.2ರವರೆಗೂ ಹೆಚ್ಚಾಗಬಹುದು ಎಂದು ಕಂಪನಿ ಹೇಳಿದೆ.
ಕೋವಿಡ್ ಸೃಷ್ಟಿಸಿರುವ ಅನಿಶ್ಚಿತ ಪರಿಸ್ಥಿತಿಯಿಂದಾಗಿ ಕಂಪನಿಯು ಏಪ್ರಿಲ್‍ನಲ್ಲಿ ಪ್ರಸಕ್ತ ಹಣಕಾಸು ವರ್ಷಕ್ಕೆ ವರಮಾನ ಸಂಗ್ರಹದ ಮುನ್ನೋಟ ನೀಡಲು ನಿರಾಕರಿಸಿತ್ತು.
ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!
ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...








