ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಬೆಂಗಳೂರು ಪ್ರೆಸ್‌‍ಕ್ಲಬ್‌ ವಾರ್ಷಿಕ ಪ್ರಶಸ್ತಿ ಪ್ರಕಟ: ಹಿರಿಯ ಪತ್ರಕರ್ತ ಸನತ್ ರೈ ಸೇರಿದಂತೆ 55 ಮಾಧ್ಯಮ ಸಾಧಕರಿಗೆ ಒಲಿದ ಪ್ರತಿಷ್ಠಿತ ಗೌರವ

Bangalore Press Club Annual Awards announced: 55 media professionals including senior journalist Sanath Rai receive prestigious honour

Shwetha by Shwetha
December 27, 2025
in ರಾಜ್ಯ, Newsbeat, State, ಬೆಂಗಳೂರು
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}

{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}

Share on FacebookShare on TwitterShare on WhatsappShare on Telegram

ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ಪ್ರೆಸ್‌‍ಕ್ಲಬ್‌ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಾದ ಸನತ್ ರೈ ಸೇರಿದಂತೆ ಒಟ್ಟು 55 ಮಂದಿ ಸಾಧಕರನ್ನು ಈ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸನತ್ ರೈ ಅವರಿಗೆ ವಿಶೇಷ ಗೌರವ

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಪತ್ರಿಕೋದ್ಯಮದಲ್ಲಿ ಸುದೀರ್ಘ ಅನುಭವ ಹೊಂದಿರುವ ಹಾಗೂ ತಮ್ಮ ವಿಶಿಷ್ಟ ಕ್ರೀಡಾ ವರದಿಗಳ ಮೂಲಕ ಗುರುತಿಸಿಕೊಂಡಿರುವ ಹಿರಿಯ ಪತ್ರಕರ್ತ ಸನತ್ ರೈ ಅವರನ್ನು ಈ ಬಾರಿಯ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಾಧ್ಯಮ ರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಪ್ರೆಸ್‌ಕ್ಲಬ್ ಈ ಗೌರವ ನೀಡುತ್ತಿದೆ. ಸನತ್ ರೈ ಅವರ ಹೆಸರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಪತ್ರಕರ್ತರ ವಲಯದಲ್ಲಿ ಸಂತಸ ಮೂಡಿಸಿದೆ.

ಡಿ.31 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

ಬೆಂಗಳೂರು ಪ್ರೆಸ್‌‍ಕ್ಲಬ್‌ನ ಕಾರ್ಯಕಾರಿ ಸಮಿತಿಯು ಕೈಗೊಂಡ ತೀರ್ಮಾನದಂತೆ, ಡಿಸೆಂಬರ್ 31 ರಂದು ಪ್ರೆಸ್‌‍ಕ್ಲಬ್‌ ಆವರಣದಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಆಯ್ಕೆಯಾದ 55 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ ಎಂದು ಪ್ರೆಸ್‌‍ಕ್ಲಬ್‌ನ ಅಧ್ಯಕ್ಷ ಆರ್‌.ಶ್ರೀಧರ ಹಾಗೂ ಪ್ರಧಾನ ಕಾರ್ಯದರ್ಶಿ ಶಿವಕುಮಾರ್‌ ಬೆಳ್ಳಿತಟ್ಟೆ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಗೆ ಭಾಜನರಾದ ಇತರ ಗಣ್ಯ ಪತ್ರಕರ್ತರು

ಸನತ್ ರೈ ಅವರ ಜೊತೆಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಈ ಕೆಳಕಂಡ ಪತ್ರಕರ್ತರು ಹಾಗೂ ಛಾಯಾಗ್ರಾಹಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ:

ಮೃತ್ಯುಂಜಯ ಎನ್‌.ಎಚ್‌., ನಂಜುಂಡೇಗೌಡ ಎಚ್‌.ಜೆ., ಲೋಚನೇಶ್‌ ಹೂಗಾರ್‌, ಗುರುಮೂರ್ತಿ ಎಂ.ಎನ್‌., ನಂಜುಂಡಪ್ಪ ವಿ.ಮ, ವಿಶ್ವನಾಥ್‌ ಬಿ.ಆರ್‌., ನಾಗರಾಜ ಎಂ, ನವೀನ್‌ಕುಮಾರ್‌ ಅಮೆಂಬಳ, ಅರವಿಂದ್‌ ಎಸ್‌‍., ರಾಮಚಂದ್ರ ಬಿ.ಎಸ್‌‍., ಬಸವರಾಜ್‌ ಬಿ, ಶಿವರುದ್ರಪ್ಪ ಡಿ.ಎಸ್‌‍, ಶ್ರೀನಾಥ ಬಿ.ವಿ., ಮಲ್ಲಿಕಾ ಚರಣ್‌ವಾಡಿ ಕೆ, ಮುನಿರಾಮೇಗೌಡ (ರವಿ).

ಮುರಳಿಕುಮಾರ್‌ ಕೆ, ಸುಭಾಷ್‌ಚಂದ್ರ ಎನ್‌.ಎಸ್‌‍, ಶ್ರೀನಿವಾಸಮೂರ್ತಿ ಟಿ.ಸಿ, ರಮೇಶ್‌ಕುಮಾರ್‌ ನಾಯ್ಕ್, ವಾಸು ಮೂರ್ತಿ ಸಿ, ಸಂತೋಷ್‌ಕುಮಾರ್‌ ಆರ್‌.ಬಿ, ವೆಂಕಟೇಶ್‌ ಎಂ.ರಾವ್‌, ಆನಂದ್‌ ಪಿ.ಬೈದನಮನೆ, ಕೀರ್ತಿ ಪ್ರಸಾದ್‌ ಎಂ, ಮಂಜುನಾಥ ಆರ್‌, ಜಿಕ್ರಿಯಾ ಕೆ.ಎಂ., ಅನಿಲ್‌ ಕುಮಾರ್‌ ರಾಜೇ ಅರಸ್‌‍ ಎ.ಸಿ, ಅಂತೋನಿ ಎ.ಮೇರಿ, ಮಾರುತಿ ಹೆಚ್‌., ಅತ್ತಿಗುಪ್ಪೆ ರವಿಕುಮಾರ್‌, ಮಧುಕೇಶ್ವರ್‌ ಜವಳಿ.

ಶಿಲ್ಪಾ ಪಡ್ನಿಸ್‌‍, ಸೋಮಶೇಖರ್‌ ಪಡುಕರೆ, ಅಕ್ಷಯ.ಎ, ಸಿದ್ದೇಶ್‌ ಟಿ.ಎನ್‌, ಅನಿತಾ.ಇ, ಪ್ರವೀಣ್‌ ಪಿ, ಸನತ್‌ಕುಮಾರ್‌ ರೈ.ಬಿ, ಸುನಿಲ್‌ಕುಮಾರ್‌.ಆರ್‌, ಮಧು ಡಿ.ಎಲ್‌, ರಾಕೇಶ್‌ ಎಂ.ಆರ್‌, ರಂಗನಾಥ್‌ ಮರಕಣಿ, ಮಂಜುಶ್ರೀ ಎಂ.ಕಡಕೊಳ, ಅನುಷಾ ರವಿ, ಬನ್ಸಿ ಕಾಳಪ್ಪ, ಹರೀಶ್‌.ಜಿ(ಕಾಕೋಳು), ಜೈಪಾಲ್‌ ಶರ್ಮ, ಕಿರಣ್‌ ಕುಮಾರ್‌ ಸ್ವಾಮಿ ಬಿ.ಎಸ್‌‍., ಮರಿಯಪ್ಪ ಕೆ.ಜೆ, ಮೋಹನ್‌ಕುಮಾರ್‌ ಕೆ.ಪಿ., ನಾಗಾರ್ಜುನ (ದ್ವಾರಕಾನಾಥ್‌), ಪದ ನಾಗರಾಜು ಜಿ.ವೈ, ಪ್ರಭುದೇವ್‌ ಶಾಸ್ತ್ರಿಮಠ್‌, ತಿರುಮಲೇಶ್‌ ದೇಸಾಯಿ ಹಾಗೂ ಅಮ್ಜದ್‌ ಖಾನ್‌.ಎಂ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram