ವೈಕುಂಠ ಏಕಾದಶಿಯಂದು ದೇವಸ್ಥಾನಗಳಲ್ಲಿ ತೆರೆಯುವ ಉತ್ತರ ದ್ವಾರವನ್ನೇ “ವೈಕುಂಠ ದ್ವಾರ” ಎಂದು ಕರೆಯುತ್ತಾರೆ. ಆದರೆ ಇದು ಬರೀ ದೇವಾಲಯದ ಬಾಗಿಲಲ್ಲ… ಇದು ಮೋಕ್ಷದ ಸಂಕೇತ, ಇದು ಅಂತರಂಗ ಶುದ್ಧಿಯ ಕರೆ..
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಶಾಸ್ತ್ರೀಯ ಅರ್ಥ – ಪುರಾಣಗಳ ಪ್ರಕಾರ ಈ ದಿನ ಭಗವಂತನು ಭಕ್ತರಿಗೆ ಹೀಗೆ ಅನುಗ್ರಹಿಸಿದನೆಂದು ಹೇಳಲಾಗುತ್ತದೆ – “ನನ್ನನ್ನು ಶ್ರದ್ಧೆಯಿಂದ ಸ್ಮರಿಸುವವರಿಗೆ ನಾನು ಸ್ವತಃ ವೈಕುಂಠದ ದಾರಿ ತೆರೆದು ಕೊಡುತ್ತೇನೆ”
🌿 ಹಾಗದರೆ ನಿಜವಾದ ವೈಕುಂಠ ದ್ವಾರ ಎಲ್ಲಿದೆ? ಬಾಗಿಲು ದೇವಸ್ಥಾನದಲ್ಲಿ… ಆದರೆ ವೈಕುಂಠ ನಮ್ಮ ಹೃದಯದಲ್ಲಿದೆ.
ಅಲ್ಲಿ ಇರುವ ದ್ವಾರವನ್ನು ತೆರೆಸೋದು ಹೇಗೆ? ಅಹಂಕಾರವನ್ನು ಬಿಟ್ಟು, ಲೋಭವನ್ನು ಕಡಿಮೆ ಮಾಡಿ, ಕ್ರೋಧವನ್ನು ಶಮನಗೊಳಿಸಿ, ಭಕ್ತಿಯಿಂದ ನಾಮಸ್ಮರಣೆ ಮಾಡಿದಾಗ.. ಆ ಕ್ಷಣದಲ್ಲೇ ವೈಕುಂಠ ದ್ವಾರ ತೆರೆದಂತೇ.
ದೇಗುಲದ ದ್ವಾರ ನಮಗೆ ದಾರಿ ತೋರಿಸುತ್ತದೆ.. ಹೃದಯದ ದ್ವಾರ ಮೋಕ್ಷಕ್ಕೆ ಕರೆದುಕೊಂಡು ಹೋಗುತ್ತದೆ…
ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564








