ಶ್ರೀರರಂಗಂನ ರಂಗನಾಥಸ್ವಾಮಿಯ ಕುರಿತಂತೆ ಕುತೂಹಲಕರವಾದ ಹಿನ್ನಿಲೆಯೊಂದಿದೆ. ಹಿಂದೆ ರಾಮನು ಸೀತೆಯನ್ನು ಗೆದ್ದು ಅಯೋಧ್ಯೆಗೆ ಮರಳಿ ಬಂದು ರಾಜ್ಯಾಭಾರ ಮಾಡುತ್ತಿದ್ದಾಗ ಒಂದು ದಿನ ವಿಷ್ಣುವಿನ ಮೂರ್ತಿಗೆ ಪೂಜೆ ಸಲ್ಲಿಸಿ ಅದನ್ನು ಆಗ ಲಂಕಾ ದೊರೆಯಾಗಿದ್ದ ವಿಭೀಷಣನಿಗೆ ಅರ್ಪಿಸಿದ ಹಾಗೂ ಲಂಕೆಯನ್ನು ತಲುಪುವವರೆಗೂ ಆ ಮೂರ್ತಿಯನ್ನು ಎಲ್ಲಿಯೂ ಇಡಕೂಡದೆಂದು ಆಜ್ಞಾಪಿಸಿದ.
ಶ್ರೀರಂಗಂನಲ್ಲಿ ದೇಶದ ಅತಿ ದೊಡ್ಡ ರಂಗನ ದರ್ಶನ
ಶ್ರೀರಂಗನಾಥಸ್ವಾಮಿ ಶ್ರೀರಂಗಂ:
ಈ ರೀತಿಯಾಗಿ ವಿಭೀಷಣನು ಆ ರಂಗನ ವಿಸ್ಗ್ರಹವನ್ನು ತೆಗೆದುಕೊಂಡು ಹೋಗುವಾಗ ಕಾವೇರಿ ನದಿ ಹರಿದ ಈಗಿನ ಶ್ರೀರಂಗಂನಲ್ಲಿ ಬೀಡು ಬಿಟ್ಟು ಮೂರ್ತಿಯನ್ನು ಅಲ್ಲಿಯೆ ಇರಿಸಿದ. ನಂತರ ತನ್ನ ಕಾರ್ಯಗಳನ್ನು ಪೂರೈಸಿದ ನಂತರ ಲಂಕೆಗೆ ಮರಳಲು ಸಿದ್ಧವಾದಾಗ ಮೂರ್ತಿಯನ್ನು ಕಿಂಚಿತ್ತೂ ಎತ್ತಲಾಗಲಿಲ್ಲ.
ಶ್ರೀರಂಗಂನಲ್ಲಿ ದೇಶದ ಅತಿ ದೊಡ್ಡ ರಂಗನ ದರ್ಶನ
ಶ್ರೀರಂಗನಾಥಸ್ವಾಮಿ ಶ್ರೀರಂಗಂ:
ಕೊನೆಗೆ ಭಕ್ತಿಯಿಂದ ವಿಷ್ಣುವನ್ನು ಬೇಡಿಕೊಂಡಾಗ ವಿಷ್ಣು ಪ್ರಸನ್ನನಾಗಿ ತನಗೆ ಈ ಕ್ಷೇತ್ರ ಇಷ್ಟವಾಗಿದ್ದು, ತಾನು ಇಲ್ಲಿಯೆ ನೆಲೆಸುವುದಾಗಿ, ಆದರೆ ದಕ್ಷಿಣಕ್ಕೆ ಮುಖ ಮಾಡಿ ನಿನ್ನನ್ನು ಸದಾ ಅಶೀರ್ವದಿಸುವುದಾಗಿ ಹೇಳಿದ. ಹೀಗಾಗಿ ಶ್ರೀರಂಗಂ ರಂಗನಾಥಸ್ವಾಮಿಯು ಶ್ರೀಲಂಕಾ ಇರುವ ದಿಕ್ಕಿನಲ್ಲಿ ಅಂದರೆ ದಕ್ಷಿಣಕ್ಕೆ ಮುಖ ಮಾಡಿ ನಿಂತಿದ್ದಾನೆ
ಶ್ರೀರಂಗಂ ವಿಷ್ಣು ದೇವಾಲಯವು ಕಾವೇರಿ ನದಿ ದಡದಲ್ಲಿರುವ ನೈಸರ್ಗಿಕವಾಗಿ ರೂಪುಗೊಂಡಿರುವ ದ್ವೀಪದಲ್ಲಿ ನೆಲೆಗೊಂಡಿರುವ ಅನೇಕ ದೇವಾಲಯಗಳಲ್ಲಿ ಒಂದಾಗಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಕಾವೇರಿ ನದಿ ದಡದಲ್ಲಿ ನೆಲೆಸಿರುವ ಮೂರು ದೇವಾಲಯಗಳೆಂದರೆ ಆದಿ ರಂಗ ದೇವಾಲಯ (ಇದು ಶ್ರೀರಂಗ ಪಟ್ಟಣದಲ್ಲಿದೆ), ಮಧ್ಯರಂಗ ದೇವಾಲಯ( ಶಿವನ ಸಮುದ್ರದಲ್ಲಿದೆ) ಮತ್ತು ಅಂತ್ಯರಂಗ ದೇವಾಲಯ ( ಇದು ಶ್ರೀರಂಗಂ ನಲ್ಲಿದೆ. ಈ ಮೂರೂ ದೇವಾಲಯಗಳು ಅತ್ಯಂತ ಪ್ರಸಿದ್ದವಾದ ರಂಗನಾಥ ದೇವಾಲಯಗಳೆಂದು ಪರಿಗಣಿಸಲಾಗಿದೆ.








