ADVERTISEMENT
Friday, January 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮನುಷ್ಯನನ್ನು ಕಾಡುವ ಶಾಪಗಳು.. ಈ ಶಾಪಗಳಿಗೆ ಪರಿಹಾರಗಳೇನು..?

admin by admin
December 30, 2025
in Astrology, Newsbeat, ಜ್ಯೋತಿಷ್ಯ
Curses that haunt man.. What are the solutions to these curses..?

Curses that haunt man.. What are the solutions to these curses..?

Share on FacebookShare on TwitterShare on WhatsappShare on Telegram

“ಗೋಚರ ಮತ್ತು ಅಗೋಚರ ಶಾಪಗಳು”
೧. ಮಾತಾ ಪಿತೃ ಶಾಪ :
* ಯಾವ ಮಕ್ಕಳು ಜವಾಬ್ದಾರಿ ಬಂದ ಮೇಲೆ ತಂದೆ ತಾಯಿಗಳನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲವೋ..
* ವೃದ್ಧಾಪ್ಯದ ತಂದೆ ತಾಯಿಗಳು ಬದುಕಿರುವಾಗ ಮಕ್ಕಳು ಬೇರೆ ಮನೆ ಮಾಡಿಕೊಂಡು ಸಂಸಾರ ಮಾಡುತ್ತಾರೆಯೋ..
: * ತಂದೆ ತಾಯಿಗಳ ಮನಸ್ಸು ನೋಯಿಸಿದ ಮಕ್ಕಳು..
ಕೊಂಕು ಮಾತನಾಡಿ ,ತಿರಸ್ಕಾರದಿಂದ ನೋಯಿಸಿದ್ದರೂ ಬರುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

Reliance Jio empowers schools in Karnataka with future AI training

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

January 30, 2026
If you do this remedy with turmeric and ghee on Friday, health and financial problems will definitely go away.

ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ..

January 30, 2026

: * ತಂದೆ ತಾಯಿಗಳ ಪಾಲನೆ ಪೋಷಣೆ ಮಾಡದ ಮಕ್ಕಳು..: * ತಂದೆ ತಾಯಿಯರನ್ನು ಅಗಲಿಸಿದ ಮಕ್ಕಳು..
* ತಂದೆ ತಾಯಿಯರ ಅಂತಿಮ ಕಾರ್ಯ ಮಾಡದ ಮಕ್ಕಳು..
* ತಂದೆ ತಾಯಿಯರ ನಂತರ ಶ್ರಾದ್ಧ ಮಾಡದ ಮಕ್ಕಳು..
…. ಇತ್ಯಾದಿ
: ಇವೆಲ್ಲವೂ ಮಾತಾಪಿತೃ ಶಾಪ ಎಂದು ಕರೆತುತ್ತೇವೆ.‌
ಈ ದೋಷ ಇದ್ದರೆ ಮನೆಯು ಏಳಿಗೆಯಾಗುವುದಿಲ್ಲ , ಮಕ್ಕಳ ಏಳಿಗೆಯಾಗುವುದಿಲ್ಲ , ಸಂತಾನ ದೋಷವೂ ಆಗಬಹುದು, ನೆಮ್ಮದಿ ಇರದ ದಾರಿದ್ರ್ಯದ ಜೀವನ, ..
ಇಂತಹ ಫಲಗಳು ಬರುತ್ತವೆ..
(ಇದಕ್ಕೆ ಪರಿಹಾರವಿದ್ದರು ಹೇಳುವುದು ತಪ್ಪು)
*
೨. “ಸ್ತ್ರೀ ಶಾಪ”
: * ಅನ್ಯ ಸ್ತ್ರೀಯರಿಗೆ ನಂಬಿಸಿ ಮೋಸ ಮಾಡಿದ ದೋಷಗಳು..
: * ಅನ್ಯ ಸ್ತ್ರೀ ಆಭರಣ ಅಡಮಾನ ದೋಷಗಳು..
ಸ್ತ್ರೀ ಗೆ ಮಾತು ಕೊಟ್ಟು ತಪ್ಪಿದ ದೋಷಗಳು..
* ಒಬ್ಬರು ಸ್ತ್ರೀಗೆ ಮಾತುಕೊಟ್ಟು ಅನ್ಯ ಸ್ತ್ರೀಯನ್ನು ವಿವಾಹವಾದ ದೋಷಗಳು..
[: * ಸ್ತ್ರೀಯರ ಹಣನುಂಗಿದ ದೋಷಗಳು.
.. ಇತ್ಯಾದಿ
* ಸ್ತ್ರೀಯರನ್ನು ನಿಂದಿಸಿ , ಕಣ್ಣೀರು ಹಾಕಿಸಿದ ದೋಷಗಳು..
[: ಇವೆಲ್ಲವೂ ಸ್ತ್ರೀಶಾಪಗಳಾಗುತ್ತವೆ..
ಅನಾರೋಗ್ಯ, ಕಷ್ಟದ ಜೀವನ, ಮನೆಯಲ್ಲಿ ಜಗಳಗಳು, ವಿವಾಹಕ್ಕೆ ದೋಷಗಳು, ಅಪಘಾತದ ಭಯಗಳು ಆಗುತ್ತಿರುತ್ತವೆ.
*###*
[೩. “ಗುರುಶಾಪ”..
* ಗುರುವಿನಿಂದ ಮಂತ್ರದೀಕ್ಷೆ ಪಡೆದು ದಕ್ಷಿಣೆ ಕೊಡದ ದೋಷಗಳು..
[ * ಗುರುವಿನ ನಿಂದನೆ ಮಾಡಿದ ದೋಷಗಳು.‌
: * ಗುರುವಿನ ಅನುಗ್ರಹ ಪಡೆದು ಗುರುವಾಕ್ಯ ಪಾಲಿಸದ ದೋಷಗಳು..
* ಗುರುವಿನಿಂದ ವಿದ್ಯೆ ಕಲಿತು ಗುರುವಿಗೇ ತಿರುಮಂತ್ರ ಹೇಳಿದ ದೋಷಗಳು..
: * ಗುರುವನ್ನು ತಿರಸ್ಕಾರ ಮಾಡಿದ ದೋಷಗಳು.‌
* ಗುರುಗಳು ನೊಂದುಕೊಳ್ಳುವಂತೆ ಮಾಡಿದ ದೋಷಗಳು..
* ಗುರುವಿನಿಂದ ಮಂತ್ರೋಪದೇಶ, ದೀಕ್ಷೆ ಪಡೆದು , ಅದನ್ನು ಕೆಟ್ಟ ಕಾರ್ಯಗಳಿಗೆ ಉಪಯೋಗಿಸಿದ ದೋಷಗಳು..
..
ಇವೆಲ್ಲವೂ ಗುರುಶಾಪಗಳಾಗುತ್ತವೆ..
ಇಂತಹವರಿಗೆ ಜೀವನದಲ್ಲಿ ಅಭಿವೃದ್ಧಿನೇ ಇರುವುದಿಲ್ಲ, ಸಂತಾನಭಾಗ್ಯ ಕಷ್ಟ, ಮಕ್ಕಳಿಗೆ ವಿದ್ಯೆ ಹತ್ತುವುದಿಲ್ಲ, ಅಗೋಚರ ಕಾಯಿಲೆಗಳಾಗುತ್ತವೆ , ವಂಶವು ಅಧಃಪತನವಾಗುವುದು..
*###**
(ಈ ಶಾಪಕ್ಕೆ ಪರಿಹಾರ ತುಂಬಾ ಕಷ್ಟ)
: ೪. ” ದೈವಶಾಪ”
: * ದೇವರ ವಿಗ್ರಹಗಳನ್ನು ಬಿಸಾಡುವುದು, ಸರಿಯಾಗಿ ಪೂಜಿಸದೇ ಇರುವುದು..
: * ದೇವರ ವಿಗ್ರಹಗಳನ್ನು ಅಡಮಾನ ಇಟ್ಟು ವ್ತವಹರಿಸುವುದು..: * ದೇವರ ಆಭರಣಗಳನ್ನು ಧರಿಸುವುದು..
: * ನಿಮ್ಮ ಮನೆಯ ಪೂಜಾವಿಗ್ರಹವನ್ನು ಬೇರೆಯವರಿಗೆ ಕೊಡುವುದು..
: * ದೇವರ ಆಭರಣಗಳನ್ನು ಕರಗಿಸಿದ ದೋಷಗಳು..
: * ದೇವಾಲಯದಲ್ಲಿ ಮಾರುವ ಆಭರಣಗಳನ್ನು ಬೆಲೆಕಟ್ಟಿ ಕೊಂಡುಕೊಂಡರೆ..ಇವೆಲ್ಲವೂ ದೈವಶಾಪಗಳಾಗುತ್ತವೆ..
ಅಗೋಚರವಾಗಿಯೂ ಪೂಜೆಗಳಲ್ಲಿ ದೈವ ಶಾಪ ಅಥವಾ ದೈವ ಜನರ ಶಾಪ ಉಂಟಾಗುತ್ತದೆ.‌.
: ೧. ದೇವರನ್ನು ನಂಬಿ ಜ್ಯೋತಿಷ್ಯ ಹೇಳುವವರ ಬಳಿ , ಜ್ಯೋತಿಷ್ಯ ಕೇಳಿ ದಕ್ಷಿಣೆ ಕೊಡದೆ ಇದ್ದ ದೋಷಗಳು..
ಜ್ಯೋತಿಷ್ಯ ಕೇಳಿ, ಜಾತಕ ಕೇಳಿ , ಪರಿಹಾರ ಕೇಳಿಯೂ ದಕ್ಷಿಣೆ ಕೊಡದೆ ನಿಂದಿಸಿದ ದೋಷಗಳು..
: ೨. ಪುರೋಹಿತರು ಪೂಜೆಯ ಸಾಮಗ್ರಿಗಳನ್ನು ಅವರೇ ತಂದು ಪೂಜೆ ಮಾಡಿಕೊಂಡು ಹೋದ ದೋಷಗಳು..
೩.. ದೈವಜ್ಞರನ್ನು ನಿಂದಿಸಿದ ದೋಷಗಳು..
ಇತ್ಯಾದಿ
ಈ ದೈವ ಶಾಪ ಅಥವಾ ದೈವ ಜನರ ಶಾಪ ತುಂಬಾ ಇವೆ..
ಈ ದೋಷ ಇದ್ದರೆ ಅಂತಹ ಮನೆಯಲ್ಲಿ ದೇವರು ವಾಸ ಮಾಡುವುದಿಲ್ಲ..
ದೇವರ ಬಲ ಇರುವುದಿಲ್ಲ..
ಕಷ್ಟಕರವಾದ ಜೀವನ, ಮನೆಯಲ್ಲಿ ಅನಾರೋಗ್ಯದ ಭಾಗ್ತ, ಸಂಸಾರದಲ್ಲಿ ಕಷ್ಟ.. ಇತ್ಯಾದಿ , ಫಲಗಳು ಬರುತ್ತವೆ..
*####*
(ತುಂಬಾ ಕಷ್ಟ, ಇದಕ್ಕೆ ಪರಿಹಾರ ತಿಳಿದಿರುವವರು ತುಂಬಾ ಕಮ್ಮಿ)
೫. “ಸರ್ಪದೋಷ”
* ಯಾರು ಸರ್ಪವನ್ನು ಹಿಂಸಿಸುತ್ತಾರೋ, ಹೊಡೆಯುತ್ತಾರೋ, ಸಾಯಿಸುತ್ತಾರೋ ಅವರಿಗೆಲ್ಲಾ , ಮನೆಯವರಿಗೂ ಸೇರಿ ದೋಷ ಬರುತ್ತದೆ..
: * ಯಾರು ಸರ್ಪದ ವಾಸಸ್ಥಾನವನ್ನು ನಾಶ ಮಾಡುತ್ತಾರೆಯೋ, ಅಲ್ಲಿ ಮನೆಯನ್ನು ಕಟ್ಟುತ್ತಾರೆಯೋ,
: * ಯಾರು ತನಿ ಎರೆಯುವುದಿಲ್ಲವೋ, ಯಾರು ನಾಗರ ಪೂಜೆ ಮಾಡುವುದಿಲ್ಲವೋ..
* ಯಾರು ಸರ್ಪಗಳನ್ನು ದಾಟಿರುತ್ತಾರೋ, ಸರ್ಪವನ್ನು ಆಟ ಆಡಿಸುತ್ತಾರೋ..
ಇವೆಲ್ಲವೂ ಸರ್ಪದೋಷಗಳಾಗುತ್ತವೆ..
* ಯಾರೋ ಮಾಡುವ ಸರ್ಪಸಂಸ್ಕಾರ, ನಾಗರ ಪ್ರತಿಷ್ಟೆ ನೋಡುವುದು, ಪ್ರಸಾದ ಸೇವಿಸುವುದರಿಂದಲೂ ಸರ್ಪದೋಷ ಬರುವುದು, ನೇತ್ರ ಸರ್ಪದೋಷ ವಾಗುತ್ತದೆ..
*ನಾಗರಕಲ್ಲನ್ನು ಕೆಡುವಿದ ದೋಷಗಳು, ಯಾರಿಗೋ ನಾಗರ ಹಾವನ್ನು ತೋರಿಸಿ ಒಡೆಸಿದ ದೋಷಗಳು..
ಸಂತಾನ ಭಾಗ್ಯ ಕಷ್ಟ, ಅಗೋಚರ ರೋಗಗಳು, ಗಾಯಗಳು, ಕಿವಿನೋವು, ಕಣ್ಣಿನ ರೋಗಗಳು, ಮಕ್ಕಳ ಬೆಳವಣಿಗೆ ಇಲ್ಲದೇ ಇರುವುದು , ಮದುವೆಯ ದೋಷಗಳು, ಅಭಿವೃದ್ಧಿ ಆಗದೇ ಇರುವುದು ವಿವಾಹ ದೋಷಗಳು, ವಿಚ್ಛೇದನ ದೊಷಗಳು.
..ಇತ್ಯಾದಿ ಫಲಗಳು ಬರುತ್ತವೆ..
(ಸುಲಭವಾದ ಪರಿಹಾರಗಳಿರುತ್ತವೆ, ತಿಳಿದು ಮಾಡಿ)
೬. ಬ್ರಾಹ್ಮಣ ಶಾಪ :
ಮನೆಗೆ ಬ್ರಾಹ್ಮಣರನ್ನು ಕರೆಸಿ ಅವಮಾನ ಮಾಡಿದ್ದರೆ,
ಮನೆಗೆ ಬಂದ ಬ್ರಾಹ್ಮಣರನ್ನು ಬರಿ ಕೈಯಲ್ಲಿ ಕಳುಹಿಸಿದ್ದರೆ ಅಥವಾ ಏನೂ ಕೊಡದೆ ಕಳುಹಿಸಿದ್ದರೆ,
ಮನೆಗೆ ಆತಿಥಿಯಾಗಿ ಬ್ರಾಹ್ಮಣರನ್ನು ಕರೆದು ಅವರು ಬರುವ ಮುಂಚೆಯೇ ನೀವು ಊಟ ಮಾಡಿದ್ದರೆ..
ಬ್ರಾಹ್ಮಣರನ್ನು ಹೀಯಾಳಿಸಿ ಮಾತನಾಡಿದ್ದರೆ,
: ಬ್ರಾಹ್ಮಣರಿಗೆ ಸಾಲ ನೀಡಿ ವಿಪರೀತ ಬಡ್ಡಿಗಾಗಿ ಹಿಂಸಿಸುತ್ತಿದ್ದರೆ,
ಬ್ರಾಹ್ಮಣನಿಗೆ ಮೋಸ ಮಾಡಿ ಭೂಮಿ ಕಸಿದುಕೊಂಡಿದ್ದರೆ,
ಬ್ರಾಹ್ಮಣರ ಹತ್ತಿರ ಪೂಜೆ ಮಾಡಿಸಿ, ಜ್ಯೋತಿಷ್ಯ ಕೇಳಿ ಸರಿಯಾದ ದಕ್ಷಿಣೆ ಕೊಡದೇ ಮೋಸ ಮಾಡಿದ್ದರೆ, ..
ಇತ್ಯಾದಿ..
ಸತ್ಪಾತ್ರ ಬ್ರಾಹ್ಮಣರಿಗೆ ನೋವು ಕೊಟ್ಟರೆ ಅಥವಾ ಮೋಸ ಮಾಡಿದರೆ, ಅವರಿಗೆ ದೈವದಿಂದಲೇ ಶಾಪ ಉಂಟಾಗುವುದು..
ಫಲ : ಅಲೆಮಾರಿ ಜೀವನ, ಎಷ್ಟು ದುಡಿದರೂ ನೆಮ್ಮದಿ ಇರೋಲ್ಲ,
ಮಕ್ಕಳೇ ಶತೃಗಳಾಗುತ್ತಾರೆ..
ಮನೆಯು ಏಳಿಗೆಯಾಗುವುದಿಲ್ಲ..
ಉದ್ಯೋಗ ಇಲ್ಲದೇ ಜೀವನ ಕಷ್ಟವಾಗುತ್ತದೆ..
(ಈ ಎಲ್ಲಾ ದೋಷಗಳಿಗೆ ಜಾತಕ ನೋಡಿಸಿ ಪರಿಹಾರ ಮಾಡಿಕೊಂಡಾಗ ಮಾತ್ರ ಫಲಗಳ ಪ್ರಭಾವ ಕಡಿಮೆಯಾಗುವುದು)

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

Source: Curses that haunt man.. What are the solutions to these curses..?
Via: Curses that haunt man.. What are the solutions to these curses..?
Tags: #kannadaastro#saakshatvbengalurukannadanewskarnatakamangaluru
ShareTweetSendShare
Join us on:

Related Posts

Reliance Jio empowers schools in Karnataka with future AI training

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

by admin
January 30, 2026
0

 ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ, ಜಿಯೋ ಕರ್ನಾಟಕದಾದ್ಯಂತ ಸಮಗ್ರ ಎಐ ಶಿಕ್ಷಣ ಅಭಿಯಾನ ಪ್ರಾರಂಭಿಸಿದೆ. ಡಿಜಿಟಲ್ ಒಳಗೊಳ್ಳುವಿಕೆ ಬಲಪಡಿಸುವ ಹಾಗೂ ರಾಜ್ಯದ ಶಾಲೆ ಮತ್ತು ಕಾಲೇಜುಗಳ ಜೊತೆಗೆ ಸಂಪರ್ಕವನ್ನು ಸಾಧಿಸಿ, 'ಜಿಯೋ ಎಐ ಕ್ಲಾಸ್‌ರೂಮ್' (Jio AI Classroom) ಉಪಕ್ರಮದ ಮೂಲಕ ಪ್ರಾಯೋಗಿಕ ಎಐ ತರಬೇತಿಯನ್ನು ನೀಡುವ ಗುರಿಯನ್ನು ಈ ಅಭಿಯಾನ ಹೊಂದಿದೆ.  ಭಾರತದಾದ್ಯಂತ ಇರುವ ಶಾಲೆಗಳು ಎಐ ತಂತ್ರಜ್ಞಾನವನ್ನು ತರಗತಿಯ ಕಲಿಕೆಯಲ್ಲಿ ವೇಗವಾಗಿ ಅಳವಡಿಸಿಕೊಳ್ಳುತ್ತಾ ಇವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭವಿಷ್ಯಕ್ಕಾಗಿ ಸಿದ್ಧರಾಗುವ ರೀತಿಯಲ್ಲಿ ಶಿಕ್ಷಣದ ಸ್ವರೂಪದಲ್ಲಿ ಗಮನಾರ್ಹ ಬದಲಾವಣೆಗೆ ಸಾಕ್ಷಿ ಆಗುತ್ತಿದೆ. ಜಿಯೋ ಎಐ ಕ್ಲಾಸ್‌ರೂಮ್ ಮೂಲಕ ಶಿಕ್ಷಣ ಸಂಸ್ಥೆಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಐ ಕೌಶಲಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗಾಗಿ ನಿಜವಾದ 'ಎಐ-ರೆಡಿ' (AI-Ready) ಶಾಲೆಗಳನ್ನು ಸಜ್ಜುಗೊಳಿಸುತ್ತಿದೆ.  ಈ ಅಭಿಯಾನವು ಆರಂಭಿಕ ಹಂತದಲ್ಲೇ ಭರ್ಜರಿ ಯಶಸ್ಸನ್ನು ಕಂಡಿದ್ದು, ಕರ್ನಾಟಕದಾದ್ಯಂತ 1000ಕ್ಕೂ ಹೆಚ್ಚು ಶಾಲೆಗಳನ್ನು ತಲುಪಿದೆ. ಜಿಯೋದ ಹಿರಿಯ ಕಾರ್ಯನಿರ್ವಾಹಕರು ನಡೆಸಿಕೊಡುತ್ತಿರುವ ಈ ವಿಶೇಷ ತರಬೇತಿ ಅವಧಿಗಳಿಗಾಗಿ 10,000ಕ್ಕೂ ಹೆಚ್ಚು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.  ಯುವಜನತೆಯ ಕೌಶಲ ಅಭಿವೃದ್ಧಿಗೆ ಪೂರಕವಾಗಿ, ಕಂಪನಿಯು ನಾಲ್ಕು ವಾರಗಳ ಉಚಿತ ಆನ್‌ಲೈನ್ ಸರ್ಟಿಫಿಕೇಷನ್ ಕಾರ್ಯಕ್ರಮವಾದ 'ಜಿಯೋ ಎಐ ಕ್ಲಾಸ್‌ರೂಮ್' ಅನ್ನು ಪರಿಚಯಿಸಿದೆ. ಈ ಕಾರ್ಯಕ್ರಮವು ವಿಡಿಯೋ ಉಪನ್ಯಾಸಗಳು, ಪಿಡಿಎಫ್ ಅಧ್ಯಯನ ಸಾಮಗ್ರಿಗಳು, ರೆಫರೆನ್ಸ್ ವಿಡಿಯೊಗಳು ಮತ್ತು ಪ್ರತಿ ಮಾಡ್ಯೂಲ್‌ನ ನಂತರ ಸಂವಾದಾತ್ಮಕ ರಸಪ್ರಶ್ನೆಗಳು ಹಾಗೂ ಅಸೈನ್‌ಮೆಂಟ್‌ಗಳನ್ನು ಒಳಗೊಂಡಿರುವ ನಾಲ್ಕು ಹಂತದ ಸಮಗ್ರ ಪಠ್ಯಕ್ರಮವನ್ನು ನೀಡುತ್ತದೆ.  ಎಲ್ಲ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಭಾಗವಹಿಸುವವರಿಗೆ 'ಕಂಪ್ಲೀಷನ್ ಬ್ಯಾಡ್ಜ್' ನೀಡಲಾಗುತ್ತದೆ. ಜಿಯೋ ಪಿಸಿ (JioPC) ಮೂಲಕ ಈ ಕಾರ್ಯಕ್ರಮವನ್ನು ಪಡೆಯುವ ಕಲಿಯುವವರು ಜಿಯೋ ಇನ್‌ಸ್ಟಿಟ್ಯೂಟ್ ಪ್ರಮಾಣಪತ್ರವನ್ನು ಸಹ ಪಡೆಯಲಿದ್ದಾರೆ. ಇದು ಅವರ ಎಐ ಪರಿಕಲ್ಪನೆಯ ತಿಳಿವಳಿಕೆ ಮತ್ತು ಅಸೈನ್‌ಮೆಂಟ್‌ಗಳ ಮೂಲಕ ಪಡೆದ ಪ್ರಾಯೋಗಿಕ ಜ್ಞಾನವನ್ನು ದೃಢೀಕರಿಸುತ್ತದೆ. ಈ ವ್ಯವಸ್ಥಿತ ಕೋರ್ಸ್ ಅನ್ನು ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಮೂಲಕ ಕಲಿಯುವವರಿಗೆ ತಮ್ಮದೇ ಆದ ವೇಗದಲ್ಲಿ ಕಲಿಯಲು ಮತ್ತು ಎಐ ತಂತ್ರಜ್ಞಾನಗಳ ಪ್ರಾಯೋಗಿಕ ಅನುಭವ ಪಡೆಯಲು ವಿನ್ಯಾಸ ಮಾಡಲಾಗಿದೆ.   ಈ ಡಿಜಿಟಲ್ ಸಬಲೀಕರಣ ಅಭಿವೃದ್ಧಿಯ ಮುಖ್ಯವಾದ ಅಂಶ ಏನೆಂದರೆ, ಯಾವುದೇ ವೆಚ್ಚವಿಲ್ಲದೆ ಬಳಕೆದಾರರಿಗೆ ಪ್ರೀಮಿಯಂ ತಂತ್ರಜ್ಞಾನವನ್ನು ಒದಗಿಸುವುದು. ಜಿಯೋ ತನ್ನ ಅನ್‌ಲಿಮಿಟೆಡ್ 5ಜಿ ಚಂದಾದಾರರಿಗೆ ₹35,100 ಮೌಲ್ಯದ 18 ತಿಂಗಳ 'ಗೂಗಲ್ ಜೆಮಿನಿ ಪ್ರೊ' (Google Gemini Pro) ಪ್ಲಾನ್ ಅನ್ನು ಉಚಿತವಾಗಿ ನೀಡುತ್ತಿದೆ. ಬಳಕೆದಾರರು ಇದನ್ನು ನೇರವಾಗಿ ಮೈಜಿಯೋ (MyJio) ಆಪ್ ಮೂಲಕ ಸಕ್ರಿಯಗೊಳಿಸಬಹುದು. ಇದು ಅತ್ಯಾಧುನಿಕ ಜೆಮಿನಿ 3 ಪ್ರೊ ಮಾಡೆಲ್ ಮತ್ತು ಉನ್ನತ ಮಟ್ಟದ ಸೃಜನಶೀಲ ಸಾಧನಗಳಿಗೆ ಸಂಪರ್ಕವನ್ನು ನೀಡುತ್ತದೆ. ಇದರಲ್ಲಿ ಎಐ-ಚಾಲಿತ ಚಿತ್ರ ರಚನೆಗಾಗಿ 'ನ್ಯಾನೋ ಬನಾನಾ ಪ್ರೊ' (Nano Banana Pro) ಮತ್ತು ಸುಧಾರಿತ ವಿಡಿಯೋ ನಿರ್ಮಾಣಕ್ಕಾಗಿ 'ವಿಯೋ 3.1' (Veo 3.1) ಸೇರಿವೆ. ಈ ಪ್ಲಾನ್ ಶೈಕ್ಷಣಿಕ ಸಂಶೋಧನಾ ಸಾಧನವಾದ 'ನೋಟ್‌ಬುಕ್ ಎಲ್‌ಎಂ'...

If you do this remedy with turmeric and ghee on Friday, health and financial problems will definitely go away.

ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ..

by admin
January 30, 2026
0

ಮನೆಯ ಪ್ರತಿ ಕಷ್ಟಗಳು ದೂರವಾಗಬೇಕು ಎಂದರೆ ಅರಿಶಿನದಿಂದ ಈ ಚಿಕ್ಕ ಉಪಾಯವನ್ನು ಮಾಡಿ ಮನೆಯ ಯಜಮಾನಿ ಅರಿಶಿನ ಹಾಗು ತುಪ್ಪದಿಂದ ಈ ಚಿಕ್ಕ ಉಪಾಯವನ್ನು ಮಾಡಿದರೆ ಲಕ್ಷ್ಮಿ...

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

by admin
January 29, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಥಾತ್ ಬಿಸಿಸಿಐ.. ಇವತ್ತು ವಿಶ್ವ ಕ್ರಿಕೆಟ್‍ನ ಕುಬೇರ. ಕೈ ಬೆರಳಿನಲ್ಲಿ ವಿಶ್ವ ಕ್ರಿಕೆಟ್ ಅನ್ನು ಆಳುತ್ತಿರುವ ಬಿಸಿಸಿಐ ಇಷ್ಟೊಂದು ಶ್ರೀಮಂತಗೊಳ್ಳಲು ಪ್ರಮುಖ...

If you regularly chant these 10 mantras of Lord Sri Hari on Ekadashi, your life will change within 24 hours due to its effective influence..!

ಏಕಾದಶಿಯಂದು ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

by admin
January 29, 2026
0

ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ...

If there are photos of ancestors in this direction, remove them immediately, otherwise you will definitely get Pitru Dosha.

ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಅಂಟುವುದು ಖಚಿತ

by admin
January 28, 2026
0

ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram