ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದೇವಸ್ಥಾನದ ಅರ್ಚಕರು ಜೀವನದಲ್ಲಿ ಆದಂತಹ ನೈಜ ಘಟನೆ 

admin by admin
January 21, 2026
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ದೇವಸ್ಥಾನದ ಅರ್ಚಕರು ಜೀವನದಲ್ಲಿ ಆದಂತಹ ನೈಜ ಘಟನೆ

 

Related posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 4, 2026
ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 3, 2026

ಒಬ್ಬ ಅರ್ಚಕರು ದೇವಸ್ಥಾನದಲ್ಲಿ ತಡರಾತ್ರಿವರೆಗೂ ಕೆಲಸ ಮಾಡುತಿದ್ದರು, ಮರುದಿನ ವಿಶೇಷ ಮಹಾಪೂಜೆ ಇದ್ದಿದ್ದರಿಂದ ಅದರ ತಯಾರಿಯಲ್ಲಿಯೇ ವ್ಯಸ್ತರಾಗಿದ್ದರು.ಆದರೆ ತುಂಬಾ ತಡವಾಗಿತ್ತು ಹಾಗೂ ಎಂದಿನಂತೆಯೇ ತಮ್ಮ ಮನೆಗೆ ದೇವಸ್ಥಾನದ ಲ್ಯಾಂಡ್ ಲೈನಿಂದ ಕರೆ ಮಾಡಿದರು.ರಿಂಗ್ ಆಗ್ತಾನೆ ಇತ್ತು ಆದರೆ ಮನೆಯಲ್ಲಿ ಯಾರು ಕರೆಯನ್ನ ಸ್ವೀಕರಿಸಲೇ ಇಲ್ಲಾ. ಅರ್ಚಕರು ಉಳಿದ ಎಲ್ಲಾ ಕೆಲಸಗಳನ್ನ ಮುಗಿಸಿ ನಂತರ ಕರೆ ಮಾಡಿದರಾಯಿತು ಎಂದುಕೊಂಡು ದೇವಸ್ಥಾನಕ್ಕೆ ಬೀಗ ಹಾಕುವ ಮುನ್ನ ಮತ್ತೊಮ್ಮೆ ಮನೆಗೆ ದೇವಸ್ಥಾನದ ಲ್ಯಾಂಡ್ ಲೈನಿಂದ ಕರೆ ಮಾಡಿದರು.ಈ ಬಾರಿ ತಕ್ಷಣವೇ ಹೆಂಡತಿ ಕರೆಯನ್ನ ಸ್ವೀಕರಿಸಿದಳು. ಅರ್ಚಕರು, ನನಗೆ ಗಾಬರಿಯಾಗಿಬಿಟ್ಟಿತ್ತು ನೀನು ಮೊದಲ ಸಲ ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲ ಎಂದರು. ಇದಕ್ಕೆ ಹೆಂಡತಿ ಆಶ್ಚರ್ಯಳಾಗಿ ನನಗ್ಯಾವ ಕರೆಯೂ ಬಂದಿರಲೇ ಇಲ್ಲಾ ಹಾಗೂ ಇದೆ ಮೊದಲ ಬಾರಿ ರಿಂಗ್ ಆಗಿದ್ದು ಎಂದಳು. ಅದಕ್ಕೆ ಅರ್ಚಕರು ಯೋಚಿಸಿ ಟೆಲಿಫೋನಲ್ಲಿ ಏನಾದರೂ ತೊಂದರೆ ಆಗಿರಬಹುದು ಎಂದುಕೊಂಡು ಆ ಮಾತನ್ನ ಅಲ್ಲಿಯೇ ಅರ್ಧಕ್ಕೆ ಬಿಟ್ಟರು.

ಮರುದಿನ ದೇವಸ್ಥಾನದ ಆ ಲ್ಯಾಂಡ್ ಲೈನಿಗೆ ಒಂದು ಕರೆ ಬರುತ್ತದೆ.ಆ ಕಡೆಯಿಂದ ವ್ಯಕ್ತಿಯೊರ್ವ ಕೇಳ್ತಾನೆ ಕಳೆದ ರಾತ್ರಿ 10 ಗಂಟೆಗೆ ನೀವ್ಯಾಕೆ ನನಗೆ ಕಾಲ್ ಮಾಡಿದ್ರಿ ಅಂತ.ಅರ್ಚಕರಿಗೆ ಎಲ್ಲವೂ ಅರ್ಥವಾಗಿತ್ತು ಹಾಗೂ ಅವರು ಮುಂದೆ ಮಾತನಾಡುತ್ತಾ ಇಲ್ಲಪ್ಪಾ ನಾನು ನನ್ನ ಮನೆಗೆ ಕರೆ ಮಾಡುವಾಗ ತಪ್ಪಿ ಸಮಯವಲ್ಲದ ಸಮಯದಲ್ಲಿ ನಿನಗೆ ಕರೆ ಬಂದು ತೊಂದರೆಯಾಯಿತು. ದಯವಿಟ್ಟು ಕ್ಷಮಿಸು ಅಂದರು.ಅದಕ್ಕೆ ಆ ವ್ಯಕ್ತಿ ಹೇಳಿದನು, ಇಲ್ಲಾ ಅರ್ಚಕರೆ ಸರಿಯಾದ ಸಮಯಕ್ಕೆ ಸರಿಯಾದ ಕರೆಯೇ ಬಂದಿದೆ.ನಿಮಗೆ ಗೊತ್ತೇ ನಿನ್ನೆ ರಾತ್ರಿ 10 ಗಂಟೆಗೆ ನಾನು ಆತ್ಮಹತ್ಯೆ ಮಾಡಿಕೊಳ್ಳುವವನಿದ್ದು ಅದೇ ಸಮಯಕ್ಕೆ ನಾನು ಆ ಭಗವಂತನಿಗೆ “ನಿನಗೇನಾದರೂ ನಾನು ಸಾಯಬಾರದು ಎಂದೆನಿಸಿದರೇ ನಿನ್ನ ಇರುವಿಕೆಯ ಬಗ್ಗೆ ನನಗೆನಾದರೂ ಸುಳಿವು ನೀಡು ಎಂದು ಬೇಡಿಕೊಂಡಿದ್ದೆ. ತಕ್ಷಣವೇ ನನ್ನ ಮೊಬೈಲ್ ರಿಂಗ್ ಆಯಿತು ಹಾಗೂ ಕಾಲರ್ ಐಡಿಯಲ್ಲಿ “ದೇವಸ್ಥಾನ” ಎಂದು ಬರೆದಿತ್ತು.ನಾನು ಅಕ್ಷರಶಃ ಅವಾಕ್ಕಾಗಿಬಿಟ್ಟಿದ್ದೆ,ಹೆದರಿಬಿಟ್ಟಿದ್ದೆ ಹಾಗೂ ಆ ಕರೆ ಸ್ವೀಕರಿಸುವ ಧೈರ್ಯ ನನ್ನಲ್ಲಿರಲಿಲ್ಲಾ”.

 

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

 

ಅರ್ಥಾತ್ ನೀವು ಪ್ರೀತಿಸುವ ಆ ಸರ್ವಶಕ್ತಿಶಾಲಿ ಭಗವಂತ ನಿಮಗಿಂತ ಹೆಚ್ಚು ನಿಮ್ಮನ್ನ ಪ್ರೀತಿಸುತ್ತಾನೆ ಹಾಗೆಯೇ ಸದಾ ನಿಮ್ಮ ಪ್ರಾರ್ಥನೆಯನ್ನು ಕೇಳುತ್ತಿರುತ್ತಾನೆ.ಅದ್ಯಾವುದೋ ಶಕ್ತಿ ಖಂಡಿತ ಇದೆ ಹಾಗೂ ಈ ಇಡೀ ಜಗತ್ತನ್ನ ಮುನ್ನಡೆಸುತ್ತಿದೆ. ಆದ್ದರಿಂದ ಮುಂದಿನ ಬಾರಿ ನಿಮಗೇನಾದರೂ ತೊಂದರೆಯಾದಾಗ ಕಣ್ಣುಮುಚ್ಚಿ ಶುದ್ಧ ಮನಸಿನಿಂದ ಆ ಭಗವಂತನಿಗೆ ಅದರ ಪರಿಹಾರ ಕೇಳಿ ಉತ್ತರ ಖಂಡಿತ ಸಿಕ್ಕೆ ಸಿಕ್ಕುತ್ತೇ.

  1. ನೋವು ಸಂಕಷ್ಟಗಳು ಅವನ ಸೃಷ್ಟಿಯ ತಾತ್ಕಾಲಿಕ ಕ್ಷಣಗಳೇ ಹೊರತು ಅವೇ ಶಾಶ್ವತ ಅಲ್ಲಾ, ಕಷ್ಟ ಬಂದಾಗ ಸ್ವಲ್ಪ ತಾಳ್ಮೆಯಿಂದ ವರ್ತಿಸೋಣ.
ShareTweetSendShare
Join us on:

Related Posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 4, 2026
0

ದಿನ ಭವಿಷ್ಯ: 04-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಬಹುದು ಆದರೆ ನಿಮ್ಮ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ....

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 3, 2026
0

ದಿನ ಭವಿಷ್ಯ: 03-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಬಹಳ ಉತ್ಸಾಹದಾಯಕ ದಿನವಾಗಿದೆ. ರಾಶ್ಯಾಧಿಪತಿ ಕುಜನು ಅನುಕೂಲಕರ ಸ್ಥಾನದಲ್ಲಿರುವುದರಿಂದ ನಿಮ್ಮ ಧೈರ್ಯ ಮತ್ತು ಪರಾಕ್ರಮ ಹೆಚ್ಚಾಗುತ್ತದೆ....

ಸಾಲದ ಮರುಪಾವತಿ ಮತ್ತು ಸಾಲದ ಮರಳಿಪಡೆಯಲು ಪರಿಹಾರ

ಸಾಲದ ಮರುಪಾವತಿ ಮತ್ತು ಸಾಲದ ಮರಳಿಪಡೆಯಲು ಪರಿಹಾರ

by admin
March 2, 2026
0

ಪ್ರತಿ ಮಂಗಳವಾರ ಈ ರೀತಿ ಆಂಜನೇಯನನ್ನು ಪೂಜಿಸಿದರೆ ನಮ್ಮ ಸಾಲವನ್ನು ಬಹುಬೇಗ ತೀರಿಸಬಹುದು. ಹಾಗೆಯೇ ನಮ್ಮಿಂದ ಪಡೆದ ಸಾಲದ ಮೊತ್ತವೂ ವಾಪಸ್ ಬರುತ್ತದೆ.   ಸಾಲದ ಮರುಪಾವತಿ...

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

by admin
March 2, 2026
0

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!   ಜ್ಯೋತಿಷ್ಯ ಶಾಸ್ತ್ರವು ಒಬ್ಬ ಮನುಷ್ಯನ ಹುಟ್ಟಿನಿಂದ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 2, 2026
0

ದಿನ ಭವಿಷ್ಯ: 02-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram