ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಮಹಾ ಕಾರ್ಮಿಕರು: ಸ್ಥಳೀಯರಿಗೆ ಎಳ್ಳುನೀರು..!

admin by admin
July 16, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಮಂಡ್ಯ: ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯ ಆರಂಭಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿವೆ. ಈ ನಡುವೆಯೇ ಕಾರ್ಖಾನೆಗೆ ಮಹಾರಾಷ್ಟ್ರ ಮತ್ತು ಬೆಳಗಾವಿ ಭಾಗದಿಂದ ನೂರಾರು ಕಾರ್ಮಿಕರನ್ನ ಕರೆತಂದಿರೋದು ಸ್ಥಳೀಯ ಉದ್ಯೋಗಾಕಾಂಕ್ಷಿಗಳನ್ನ ಆತಂಕಕ್ಕೆ ದೂಡಿದೆ.

ಸಹಕಾರಿ ಸ್ವಾಮ್ಯದ PSSK(ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ)ಯನ್ನ ಸರ್ಕಾರ 40 ವರ್ಷಗಳ ಅವಧಿಗೆ ಖಾಸಗಿಯವರಿಗೆ ಗುತ್ತಿಗೆಗೆ ನೀಡಿದೆ.

ಕಾರ್ಖಾನೆಯನ್ನ ಗುತ್ತಿಗೆಗೆ ಪಡೆದಿರುವ ನಿರಾಣಿ ಶುಗರ್ಸ್ ಈಗಾಗಲೇ ಕಾರ್ಖಾನೆ ಆರಂಭಕ್ಕೆ ಸಕಲ ಸಿದ್ಧತೆಯನ್ನೂ ಮಾಡಿಕೊಂಡಿದೆ.

ನಾಲ್ಕೈದು ವರ್ಷಗಳಿಂದ ಸ್ಥಗಿತವಾಗಿದ್ದ ಕಾರ್ಖಾನೆ ಆರಂಭವಾಗುತ್ತಿರುವುದು ಕಬ್ಬು ಬೆಳೆದ ರೈತರು ಅಷ್ಟೇ ಅಲ್ಲ. ಕಾರ್ಖಾನೆಯ ಕಾರ್ಮಿಕರು, ಹೊಸದಾಗಿ ಉದ್ಯೋಗ ಬಯಸಿದ್ದ ನೂರಾರು ನಿರುದ್ಯೋಗಿಗಳ ಉದ್ಯೋಗದ ಕನಸು ಕೂಡ ಚಿಗುರೊಡೆದಿತ್ತು.

ಈ ನಡುವೆಯೇ, ಕಾರ್ಖಾನೆ ಆಡಳಿತ ಮಂಡಳಿಯವರು ಕಾರ್ಖಾನೆಯ ಸೆಕ್ಯುರಿಟಿ ಗಾರ್ಡ್ ಗಳಿಂದ ಹಿಡಿದು, ಗಾರೆ ಕೆಲಸದವರು, ಪೇಂಟರ್, ವೆಲ್ಡರ್ ಹಾಗೂ ಕಾರ್ಖಾನೆಯ ನೌಕರಿಗೂ ಮಹಾರಾಷ್ಟ್ರ ಮತ್ತು ಬೆಳಗಾವಿಯಿಂದ ನೂರಾರು ಸಂಖ್ಯೆಯ ಜನರನ್ನ ಕರೆತಂದಿದ್ದಾರೆ ಎಂದು ಆರೋಪಿಸಲಾಗಿದೆ.

ಕೊರೋನಾ ಮತ್ತು ಲಾಕ್ ಡೌನ್ ನಿಂದ ಹಲವರು ಉದ್ಯೋಗ ಕಳೆದುಕೊಂಡು, ನಿರುದ್ಯೋಗಿಗಳಾಗಿ ಸಾಕಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲೂ ಸ್ಥಳೀಯರನ್ನ ಕಡೆಗಣಿಸಿ, ಹೊರಗಿನವರಿಗೆ ಆದ್ಯತೆ ನೀಡುತ್ತಿರುವ ಕಾರ್ಖಾನೆ ಆಡಳಿತ ಮಂಡಳಿಯ ನಡೆಗೆ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ.

ಕಾರ್ಮಿಕರ ಕೈನಲ್ಲಿ ಕ್ವಾರಂಟೀನ್ ಸೀಲ್ ಇದ್ದರೂ ಸಂಚಾರ

ಮಹಾರಾಷ್ಟ್ರದಿಂದ ಕಾರ್ಮಿಕರನ್ನ ಕರೆತಂದಿರುವ ಬಗ್ಗೆ ಶ್ರೀರಂಗಪಟ್ಟಣ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ಹೊರಹಾಕಿದ್ದಾರೆ.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ಮಹಾರಾಷ್ಟ್ರದಿಂದ 200ಕ್ಕೂ ಹೆಚ್ಚು ಕಾರ್ಮಿಕರನ್ನ ಕರೆ ತರಲಾಗಿದೆ. ಆ ಕಾರ್ಖಾನೆಗೆ ಆಗಮಿಸಿರುವ ಬಹುತೇಕ ಕಾರ್ಮಿಕರ ಕೈನಲ್ಲಿ ಕ್ವಾರಂಟೀನ್ ಸೀಲ್ ಇದ್ದರೂ ಪಾಂಡವಪುರ, ಶ್ರೀರಂಗಪಟ್ಟಣ ಭಾಗಗಳಲ್ಲಿ ಸಂಚಾರ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಕೊರೋನಾ ಹೆಚ್ಚಾದರೆ ನಿರಾಣಿಯವರೇ ನೇರ ಹೊಣೆ ಆಗ್ತಾರೆ. ನಿರಾಣಿ ವರ್ತನೆಯನ್ನ ಈ ಭಾಗದ ಜನ ಒಪ್ಪಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Tags: niranipsskravindra srikantayya
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram