ADVERTISEMENT
Tuesday, February 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ನನಗೆ 10 ನೋಟಿಸ್ ಬಂದರೂ ನನ್ನ ಮಾತು ಒಂದೇ: ಡಿಕೆಶಿಯವರೇ ಸಿಎಂ ಆಗಬೇಕು – ಶಾಸಕ ಇಕ್ಬಾಲ್ ಹುಸೈನ್

Even After 10 Notices, My Stand Is Clear: DK Shivakumar Must Become CM – MLA Iqbal Hussain

Shwetha by Shwetha
February 10, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೈನ್ ಸ್ಪಷ್ಟವಾಗಿ ಹೇಳಿದ್ದಾರೆ. ಈ ಸಂಬಂಧ ಹತ್ತು ಬಾರಿ ನೋಟಿಸ್‌ ನೀಡಿದರೂ ತಮ್ಮ ಅಭಿಪ್ರಾಯ ಒಂದೇ ಇದೆ ಎಂದು ಅವರು ಖಡಕ್ ಮಾತುಗಳನ್ನು ಆಡಿದ್ದಾರೆ.

ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿರುತ್ತಾರೆ ಎಂಬ ಹೇಳಿಕೆ ನೀಡಿದ್ದ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡದ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಇಕ್ಬಾಲ್ ಹುಸೈನ್, ಅದನ್ನು ಪ್ರಶ್ನಿಸುವ ಅಗತ್ಯ ಇಲ್ಲ ಎಂದಿದ್ದಾರೆ. ನಾನು ಶಾಸಕ, ಯತೀಂದ್ರ ಸಿದ್ದರಾಮಯ್ಯ ಅವರು ಎಂಎಲ್‌ಸಿ. ಅವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ ಎಂದು ಕೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ.

Related posts

ಖಜಾನೆ ಖಾಲಿ ಪ್ರಶ್ನಿಸಿದ ತೇಜಸ್ವಿ ಸೂರ್ಯ ಬಂಧನ: ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ಪುಕ್ಕಲ ಮತ್ತು ಹೇಡಿ ಮುಖ್ಯಮಂತ್ರಿ ಎಂದು ಪ್ರತಾಪ್ ಸಿಂಹ ಆಕ್ರೋಶ

ಖಜಾನೆ ಖಾಲಿ ಪ್ರಶ್ನಿಸಿದ ತೇಜಸ್ವಿ ಸೂರ್ಯ ಬಂಧನ: ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ಪುಕ್ಕಲ ಮತ್ತು ಹೇಡಿ ಮುಖ್ಯಮಂತ್ರಿ ಎಂದು ಪ್ರತಾಪ್ ಸಿಂಹ ಆಕ್ರೋಶ

February 10, 2026
ಇಂದು  ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಕುತೂಹಲ

ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಕುತೂಹಲ

February 10, 2026

ಆದರೆ ತಮ್ಮ ನಿಲುವು ಮಾತ್ರ ಸ್ಪಷ್ಟವಾಗಿದೆ ಎಂದು ಹೇಳಿದ ಅವರು, ನನಗೆ ಎಷ್ಟೇ ನೋಟಿಸ್‌ ಬಂದರೂ, ನನ್ನ ಉದ್ದೇಶ ಒಂದೇ. ಡಿಕೆ ಶಿವಕುಮಾರ್ ಅವರು ಕನಿಷ್ಠ ಒಂದು ಬಾರಿ ಆದರೂ ಮುಖ್ಯಮಂತ್ರಿ ಆಗಬೇಕು ಎಂದು ಪುನರುಚ್ಚರಿಸಿದ್ದಾರೆ.

ಈ ಹೇಳಿಕೆ ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಮತ್ತೊಮ್ಮೆ ನಾಯಕತ್ವ ಚರ್ಚೆಗೆ ಆಸ್ಪದ ನೀಡಿದ್ದು, ಸಿಎಂ ಸ್ಥಾನ ಹಂಚಿಕೆ ಕುರಿತ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತೆ ಹೊರಬರುತ್ತಿರುವ ಸೂಚನೆ ನೀಡುತ್ತಿದೆ.

ShareTweetSendShare
Join us on:

Related Posts

ಖಜಾನೆ ಖಾಲಿ ಪ್ರಶ್ನಿಸಿದ ತೇಜಸ್ವಿ ಸೂರ್ಯ ಬಂಧನ: ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ಪುಕ್ಕಲ ಮತ್ತು ಹೇಡಿ ಮುಖ್ಯಮಂತ್ರಿ ಎಂದು ಪ್ರತಾಪ್ ಸಿಂಹ ಆಕ್ರೋಶ

ಖಜಾನೆ ಖಾಲಿ ಪ್ರಶ್ನಿಸಿದ ತೇಜಸ್ವಿ ಸೂರ್ಯ ಬಂಧನ: ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ಪುಕ್ಕಲ ಮತ್ತು ಹೇಡಿ ಮುಖ್ಯಮಂತ್ರಿ ಎಂದು ಪ್ರತಾಪ್ ಸಿಂಹ ಆಕ್ರೋಶ

by Shwetha
February 10, 2026
0

ಹರಿಹರ: ರಾಜ್ಯ ಸರ್ಕಾರದ ಆರ್ಥಿಕ ವೈಫಲ್ಯ ಮತ್ತು ಬೆಲೆ ಏರಿಕೆಯ ವಿರುದ್ಧ ದನಿ ಎತ್ತಿದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬಂಧನ ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು...

ಇಂದು  ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಕುತೂಹಲ

ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಕುತೂಹಲ

by Shwetha
February 10, 2026
0

ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (ಡಿಕೆಶಿ) ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ...

ಭಾರತಕ್ಕೆ ಬಂಪರ್ ಗಿಫ್ಟ್ ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ – ರಫ್ತುದಾರರ ಖಾತೆಗೆ ಜಮೆ ಆಗಲಿದೆ 40000 ಕೋಟಿ ರೂಪಾಯಿ

ಭಾರತಕ್ಕೆ ಬಂಪರ್ ಗಿಫ್ಟ್ ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ – ರಫ್ತುದಾರರ ಖಾತೆಗೆ ಜಮೆ ಆಗಲಿದೆ 40000 ಕೋಟಿ ರೂಪಾಯಿ

by Shwetha
February 10, 2026
0

ನವದೆಹಲಿ ಮತ್ತು ವಾಷಿಂಗ್ಟನ್ ನಡುವಿನ ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪಾಲಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ವ್ಯಾಪಾರ...

ಅಭಿವೃದ್ಧಿಗೆ ಚಿಪ್ಪು, ಬೆಂಬಲಿಗರಿಗೆ ತುಪ್ಪ : 134 ಶಾಸಕರಿದ್ದರೂ 149 ಮಂದಿಗೆ ಸಚಿವ ಸ್ಥಾನ ನೀಡಿದ ಸರ್ಕಾರದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

ಅಭಿವೃದ್ಧಿಗೆ ಚಿಪ್ಪು, ಬೆಂಬಲಿಗರಿಗೆ ತುಪ್ಪ : 134 ಶಾಸಕರಿದ್ದರೂ 149 ಮಂದಿಗೆ ಸಚಿವ ಸ್ಥಾನ ನೀಡಿದ ಸರ್ಕಾರದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

by Shwetha
February 10, 2026
0

ಬೆಂಗಳೂರು: ರಾಜ್ಯದ ಬೊಕ್ಕಸ ಬರಿದಾಗಿದೆ ಎಂದು ಹೇಳುತ್ತಲೇ, ಮತ್ತೊಂದೆಡೆ ತಮ್ಮ ಆಪ್ತರು ಹಾಗೂ ಕಾರ್ಯಕರ್ತರಿಗೆ ಮಣೆ ಹಾಕಲು ರಾಜ್ಯ ಸರ್ಕಾರ ನೀರಿನಂತೆ ಹಣ ಖರ್ಚು ಮಾಡುತ್ತಿದೆ. ಹೊಟ್ಟೆಗೆ...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 10, 2026
0

ದಿನ ಭವಿಷ್ಯ: 10-02-2026 ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ವ್ಯಾಪಾರಸ್ಥರಿಗೆ ಹಳೆಯ ಹೂಡಿಕೆಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram