ADVERTISEMENT
Tuesday, February 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಕುತೂಹಲ

Deputy CM D.K. Shivakumar to Visit Delhi today Amid CM Change Buzz

Shwetha by Shwetha
February 10, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (ಡಿಕೆಶಿ) ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ ಡಿಕೆಶಿಯ ಈ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯವಾಗಿ, ಇಂದು ರಾಜ್ಯ ಬಜೆಟ್‌ಗೆ ಸಂಬಂಧಿಸಿದ ಪೂರ್ವಭಾವಿ ಸಭೆ ನಿಗದಿಯಾಗಿದ್ದರೂ, ಆ ಸಭೆಯನ್ನು ಬಿಟ್ಟು ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದರಿಂದಾಗಿ ಸಿಎಂ ಬದಲಾವಣೆ, ಹೈಕಮಾಂಡ್ ಚರ್ಚೆ ಸೇರಿದಂತೆ ವಿವಿಧ ರಾಜಕೀಯ ಊಹಾಪೋಹಗಳಿಗೆ ಇನ್ನಷ್ಟು ಬಲ ಸಿಕ್ಕಂತಾಗಿದೆ.
ಆದರೆ ಲಭ್ಯವಾಗಿರುವ ಮಾಹಿತಿಯಂತೆ, ಈ ದೆಹಲಿ ಪ್ರವಾಸಕ್ಕೆ ರಾಷ್ಟ್ರೀಯ ರಾಜಕೀಯ ಕಾರಣವೇ ಪ್ರಮುಖವಾಗಿದೆ. ಅಸ್ಸಾಂ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಪ್ರಮುಖ ನಾಯಕರ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.

Related posts

ಎರಡು ಡೇಟ್ ಮಿಸ್ ಆಗಿರಬಹುದು ಆದ್ರೆ ಮೂರನೇ ಭವಿಷ್ಯ ಸುಳ್ಳಾಗಲ್ಲ, 90 ಶಾಸಕರ ಬೆಂಬಲ ಡಿಕೆಶಿಗೆ ಇದೆ: ಯತೀಂದ್ರಗೆ ಸೆಡ್ಡು ಹೊಡೆದ ಇಕ್ಬಾಲ್ ಹುಸೇನ್

ನನಗೆ 10 ನೋಟಿಸ್ ಬಂದರೂ ನನ್ನ ಮಾತು ಒಂದೇ: ಡಿಕೆಶಿಯವರೇ ಸಿಎಂ ಆಗಬೇಕು – ಶಾಸಕ ಇಕ್ಬಾಲ್ ಹುಸೈನ್

February 10, 2026
ಭಾರತಕ್ಕೆ ಬಂಪರ್ ಗಿಫ್ಟ್ ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ – ರಫ್ತುದಾರರ ಖಾತೆಗೆ ಜಮೆ ಆಗಲಿದೆ 40000 ಕೋಟಿ ರೂಪಾಯಿ

ಭಾರತಕ್ಕೆ ಬಂಪರ್ ಗಿಫ್ಟ್ ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ – ರಫ್ತುದಾರರ ಖಾತೆಗೆ ಜಮೆ ಆಗಲಿದೆ 40000 ಕೋಟಿ ರೂಪಾಯಿ

February 10, 2026

ಡಿಕೆಶಿ ಅವರು ಕಾಂಗ್ರೆಸ್ ಸಂಘಟನಾ ವಿಚಾರಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ಹಿನ್ನೆಲೆ, ಚುನಾವಣಾ ತಂತ್ರ ರೂಪಿಸುವ ಸಲಹೆಗಾಗಿ ಅವರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ರಾಜ್ಯ ರಾಜಕೀಯದ ಸಂವೇದನಾಶೀಲ ಸಂದರ್ಭದಲ್ಲೇ ಈ ದೆಹಲಿ ಭೇಟಿ ನಡೆಯುತ್ತಿರುವುದರಿಂದ, ರಾಜಕೀಯ ವಲಯದಲ್ಲಿ ಕುತೂಹಲ ಮತ್ತು ಚರ್ಚೆಗಳು ಮತ್ತಷ್ಟು ಹೆಚ್ಚಾಗಿವೆ.

ShareTweetSendShare
Join us on:

Related Posts

ಎರಡು ಡೇಟ್ ಮಿಸ್ ಆಗಿರಬಹುದು ಆದ್ರೆ ಮೂರನೇ ಭವಿಷ್ಯ ಸುಳ್ಳಾಗಲ್ಲ, 90 ಶಾಸಕರ ಬೆಂಬಲ ಡಿಕೆಶಿಗೆ ಇದೆ: ಯತೀಂದ್ರಗೆ ಸೆಡ್ಡು ಹೊಡೆದ ಇಕ್ಬಾಲ್ ಹುಸೇನ್

ನನಗೆ 10 ನೋಟಿಸ್ ಬಂದರೂ ನನ್ನ ಮಾತು ಒಂದೇ: ಡಿಕೆಶಿಯವರೇ ಸಿಎಂ ಆಗಬೇಕು – ಶಾಸಕ ಇಕ್ಬಾಲ್ ಹುಸೈನ್

by Shwetha
February 10, 2026
0

ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೈನ್ ಸ್ಪಷ್ಟವಾಗಿ ಹೇಳಿದ್ದಾರೆ. ಈ...

ಭಾರತಕ್ಕೆ ಬಂಪರ್ ಗಿಫ್ಟ್ ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ – ರಫ್ತುದಾರರ ಖಾತೆಗೆ ಜಮೆ ಆಗಲಿದೆ 40000 ಕೋಟಿ ರೂಪಾಯಿ

ಭಾರತಕ್ಕೆ ಬಂಪರ್ ಗಿಫ್ಟ್ ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ – ರಫ್ತುದಾರರ ಖಾತೆಗೆ ಜಮೆ ಆಗಲಿದೆ 40000 ಕೋಟಿ ರೂಪಾಯಿ

by Shwetha
February 10, 2026
0

ನವದೆಹಲಿ ಮತ್ತು ವಾಷಿಂಗ್ಟನ್ ನಡುವಿನ ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪಾಲಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ವ್ಯಾಪಾರ...

ಅಭಿವೃದ್ಧಿಗೆ ಚಿಪ್ಪು, ಬೆಂಬಲಿಗರಿಗೆ ತುಪ್ಪ : 134 ಶಾಸಕರಿದ್ದರೂ 149 ಮಂದಿಗೆ ಸಚಿವ ಸ್ಥಾನ ನೀಡಿದ ಸರ್ಕಾರದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

ಅಭಿವೃದ್ಧಿಗೆ ಚಿಪ್ಪು, ಬೆಂಬಲಿಗರಿಗೆ ತುಪ್ಪ : 134 ಶಾಸಕರಿದ್ದರೂ 149 ಮಂದಿಗೆ ಸಚಿವ ಸ್ಥಾನ ನೀಡಿದ ಸರ್ಕಾರದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

by Shwetha
February 10, 2026
0

ಬೆಂಗಳೂರು: ರಾಜ್ಯದ ಬೊಕ್ಕಸ ಬರಿದಾಗಿದೆ ಎಂದು ಹೇಳುತ್ತಲೇ, ಮತ್ತೊಂದೆಡೆ ತಮ್ಮ ಆಪ್ತರು ಹಾಗೂ ಕಾರ್ಯಕರ್ತರಿಗೆ ಮಣೆ ಹಾಕಲು ರಾಜ್ಯ ಸರ್ಕಾರ ನೀರಿನಂತೆ ಹಣ ಖರ್ಚು ಮಾಡುತ್ತಿದೆ. ಹೊಟ್ಟೆಗೆ...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 10, 2026
0

ದಿನ ಭವಿಷ್ಯ: 10-02-2026 ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ವ್ಯಾಪಾರಸ್ಥರಿಗೆ ಹಳೆಯ ಹೂಡಿಕೆಗಳಿಂದ...

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

by Shwetha
February 9, 2026
0

ಬೆಂಗಳೂರು: ನೀವು ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಾಗಿದ್ದರೇ ನಿಮಗೊಂದು ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಕಠಿಣ ಸೂಚನೆಯೊಂದನ್ನು ರವಾನಿಸಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram