ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

Shwetha by Shwetha
February 17, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಆರೋಪಗಳನ್ನು ಹಬ್ಬಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಸಂಘ (KMF) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಚರ್ಮ ವೈದ್ಯೆ ಡಾ. ಶರಣ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು KMF ಮುಂದಾಗಿದೆ.

ನಂದಿನಿ ಉತ್ಪನ್ನಗಳ ಕುರಿತು ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರ ಅಥವಾ ಪ್ರಮಾಣಿತ ಪ್ರಯೋಗಾಲಯದ ವರದಿ ಇಲ್ಲದೇ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು KMF ಆರೋಪಿಸಿದೆ. ಈ ವಿಷಯವಾಗಿ ಸೈಬರ್ ಪೊಲೀಸರಿಗೆ ಅಧಿಕೃತ ದೂರು ನೀಡಲಾಗಿದೆ ಎಂದು ತಿಳಿಸಿದೆ.

Related posts

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

February 17, 2026
ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

February 17, 2026

ನಂದಿನಿ ಬ್ರ್ಯಾಂಡ್‌ನ್ನು ಗುರಿಯಾಗಿಸಿಕೊಂಡು ಅಪಪ್ರಚಾರ ನಡೆಯುತ್ತಿದೆ ಎಂಬ ಅನುಮಾನವನ್ನು KMF ವ್ಯಕ್ತಪಡಿಸಿದೆ. ಈ ರೀತಿಯ ತಪ್ಪು ಮಾಹಿತಿಯಿಂದ ರೈತರು, ಹಾಲು ಉತ್ಪಾದಕರು ಮತ್ತು ಗ್ರಾಹಕರಲ್ಲಿ ಅನಾವಶ್ಯಕ ಭೀತಿ ಉಂಟಾಗಬಹುದು ಎಂದು ಸಂಘ ಸ್ಪಷ್ಟಪಡಿಸಿದೆ.

ಸಂಸ್ಥೆ ತನ್ನ ಉತ್ಪನ್ನಗಳು ಎಲ್ಲಾ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತವೆ ಎಂದು ಹೇಳಿ, ಜನರು ಸುಳ್ಳು ಮಾಹಿತಿ ನಂಬದೆ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಬೇಕು ಎಂದು ಮನವಿ ಮಾಡಿದೆ.

ShareTweetSendShare
Join us on:

Related Posts

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

by Shwetha
February 17, 2026
0

ಬೆಂಗಳೂರು ಕೋರಮಂಗಲ ಪ್ರದೇಶದಲ್ಲಿರುವ ‘ಬಾಸ್ಕ್ ಬೇಕರಿ’ (Bask Bakery) ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬೇಕರಿಯ ದರ ಹಾಗೂ ರುಚಿಯ ಕುರಿತು ಟೀಕೆ ಮಾಡಿದ್ದ ಗ್ರಾಹಕರಿಗೆ...

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

by Shwetha
February 17, 2026
0

ಪುಣೆ: ಛತ್ರಪತಿ ಶಿವಾಜಿ ಮಹಾರಾಜರನ್ನು ಟಿಪ್ಪು ಸುಲ್ತಾನ್ ಅವರಿಗೆ ಹೋಲಿಸಿ ಕಾಂಗ್ರೆಸ್ ನಾಯಕನೊಬ್ಬ ನೀಡಿದ ಹೇಳಿಕೆ ಮಹಾರಾಷ್ಟ್ರದ ಪುಣೆಯಲ್ಲಿ ದಳ್ಳುರಿ ಹಬ್ಬಿಸಿದೆ. ಈ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ...

ರಾಜ್ಯದ ನಿರುದ್ಯೋಗಿ ಯುವಕರಿಗೆ  ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

ರಾಜ್ಯದ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

by Shwetha
February 17, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಅಥವಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ಒಟ್ಟು...

ಮದ್ಯಪ್ರಿಯರಿಗೆ ಹಾಗೂ ವಾಹನ ಸವಾರರಿಗೆ ಬಂಪರ್ ಸುದ್ದಿ: ಏಪ್ರಿಲ್ 1ರಿಂದ ಸ್ಕಾಚ್ ವಿಸ್ಕಿ ಮತ್ತು ಐಷಾರಾಮಿ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ

ಮದ್ಯಪ್ರಿಯರಿಗೆ ಹಾಗೂ ವಾಹನ ಸವಾರರಿಗೆ ಬಂಪರ್ ಸುದ್ದಿ: ಏಪ್ರಿಲ್ 1ರಿಂದ ಸ್ಕಾಚ್ ವಿಸ್ಕಿ ಮತ್ತು ಐಷಾರಾಮಿ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ

by Shwetha
February 17, 2026
0

ನವದೆಹಲಿ: ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದವು (FTA) ಅಂತಿಮ ಹಂತ ತಲುಪಿದ್ದು, ಭಾರತೀಯ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಬಹುನಿರೀಕ್ಷಿತ...

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

by Shwetha
February 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್​ಎಸ್​ಎಸ್) ಆರ್ಥಿಕ ಮೂಲ ಯಾವುದು, ಅದಕ್ಕೆ ವಿದೇಶದಿಂದ ಹಣ ಬರುತ್ತದೆಯೇ ಮತ್ತು ಸಂಘವು ತೆರಿಗೆ ಪಾವತಿಸುತ್ತದೆಯೇ ಎಂದು ಪ್ರಶ್ನಿಸಿದ್ದ ಸಚಿವ ಪ್ರಿಯಾಂಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram